ಕಾಸರಗೋಡು: ವಿಷಪೂರಿತ ಹಾವು ಕಡಿತಕ್ಕೊಳಗಾದ ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ಕಾಸರಗೋಡು ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೀಯಪದವು ಪಳ್ಳತ್ತಡ್ಕದ ಅಶೋಕ್ (43) ವಿಷಪೂರಿತ ಹಾವು ಕಡಿತಕ್ಕೆ ಒಳಪಟ್ಟು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸೆ.18 ರಂದು ರಾತ್ರಿ...
ಸುಳ್ಯ : ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡದ ಸುಳ್ಯ (Sullia) ಪೊಲೀಸರ ಕಸ್ಟಡಿಯಲ್ಲಿದ್ದು ಪರಾರಿಯಾಗಿದ್ದ ಆರೋಪಿಯನ್ನು ಕೊನೆಗೂ ಸುಳ್ಯ ಪೊಲೀಸರು ಬಂಧಿಸಲು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ರಾಘವನ್ ಕೆಜೀಶ್ವರನ್ ಅಲಿಯಾಸ್ ಕೂಲಿ ಕರಣ್ (25 )ಮತ್ತೆ...
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
ಮಂಗಳೂರು ಅಕ್ಟೋಬರ್ 26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ...
ಉಡುಪಿ ಅಕ್ಟೋಬರ್ 26: ರಾತ್ರಿ ಮನೆಯಲ್ಲಿ ಊಟ ಮಾಡುತ್ತಿರುವ ಸಂದರ್ಭ ಊಟ ಮಾಡಿ ಮನೆಯಿಂದ ಹೊರಗೆ ಬಂದ ಯುವತಿ ದಿಢೀರ್ ನಾಪತ್ತೆಯಾದ ಘಟನೆ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ . 24ರ ರಾತ್ರಿ...
ಬೆಂಗಳೂರು ಅಕ್ಟೋಬರ್ 26: ಕಾರವಾರದ ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ...
ಮಂಗಳೂರು ಅಕ್ಟೋಬರ್ 26: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ತಿದ್ದುಪಡಿ ನಡೆಯುತ್ತಿದ್ದು ಅನೇಕ ಅರ್ಹ ಬಡವರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಪಡಿಸಲಾಗುತ್ತಿದೆ. ಆ ಕಾರಣಕ್ಕೆ ಅನೇಕರಿಗೆ ಈ ತಿಂಗಳ ಪಡಿತರ...
ಮಂಗಳೂರು ಅಕ್ಟೋಬರ್ 26: ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ ತೆರೆದು ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ನಡೆದಿದ್ದು, ಈ ಕುರಿತಂತೆ ಮಂಗಳೂರು ಸೆನ್ ಠಾಣೆಯಲ್ಲಿ ಪೊಲೀಸ್ ಆಯುಕ್ತ...
ಬಂಟ್ವಾಳ: ನಾಡಿನಾದ್ಯಾಂತ ಮನೆ ಮಾತಾಗಿರುವ ಸುಪ್ರಸಿದ್ದ ಬಂಟ್ವಾಳದ ಕಲ್ಲಡ್ಕ ಕೆ ಟಿ ಹೋಟೇಲಿಗೆ (kalladka KT )ಕಳ್ಳರು ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಧರಿಸಿ ಬಂದ್ರೂ ಕಳ್ಳನ ಮುಖ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಈ ದೃಶ್ಯ ಸಾಮಾಜಿಕ...
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಇಂದು ಶನಿವಾರ ಬೆಳಿ್ಗ್ಗೆ ಉಡುಪಿ ಕುಂದಾಪುರದ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ. ಸಮುದ್ರಪಾಲಾದವರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.ಮೃತನನ್ನು ಕುಂದಾಪುರ ಮೂಲದ ಅಜಯ್...