ಮೀರತ್ ಮೇ 01: ಗಂಡ ಗಡ್ಡ ತೆಗೆದಿಲ್ಲ ಎಂದು ಮಹಿಳೆ ಗಂಡನ ತಮ್ಮನ ಜೊತೆ ಪರಾರಿಯಾದ ಘಟನೆ ಮೀರತ್ ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್ನಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಮೀರತ್ನ ಉಜ್ವಲ್ ಗಾರ್ಡನ್...
ಮಂಗಳೂರು ಮೇ 01: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಧರ್ಮಾಧರಿತ ಹತ್ಯೆಗಳ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚನೆ ಆಗಬೇಕು. ಹತ್ಯೆಗೆ ಕಾರಣಗಳೇನು, ಅದರ ಹಿಂದಿರುವ ವ್ಯಕ್ತಿಗಳು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಾಗಿದೆ. ಕೋಮು...
ಮಂಗಳೂರು ಮೇ 01: ಮಂಗಳೂರಿನ ಕುಡುಪು ಬಳಿ ನಡೆದಂತಹ ದುರ್ಘಟನೆಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಅಮಾಯಕ ಹಿಂದೂ ಯುವಕರನ್ನು ಬಲಿಪಶು ಮಾಡುವ ಷಡ್ಯಂತ್ರ ನಡೆಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು...
ಮಂಗಳೂರು ಮೇ 01: ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿದ್ದರ ಬಗ್ಗೆ ಯಾವುದೇ ಸಾಕ್ಷಿಯಿಲ್ಲ ಎಂದು ಮಂಗಳೂರು ಪೋಲಿಸ್ ಕಮಿಷನರ್ ಅನುಪಮ್ ಅಗರ್ವಾಲ್...
ಮಂಗಳೂರು ಮೇ 01: ಕುಡುಪುವಿನಲ್ಲಿ ಕ್ರಿಕೆಟ್ ಮ್ಯಾಚ್ ವೇಳೆ ನಡೆದ ಗಲಾಟೆ ವೇಳೆ ವಲಸೆ ಕಾರ್ಮಿಕ ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದ್ದು, ಮೃತ ವ್ಯಕ್ತಿ ಪಾಕಿಸ್ತಾನ ಪಾಕಿಸ್ತಾನ ಎಂದು...
ಮುಂಬೈ ಮೇ 01: ಸೋಶಿಯಲ್ ಮಿಡಿಯಾ ಕಂಟೆಂಟ್ ಕ್ರಿಯೆಟರ್ಸ್ ಮಿಶಾ ಅಗರ್ವಾಲ್ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇನ್ಸ್ಟಾ ಗ್ರಾಂ ನಲ್ಲಿ ಪಾಲೋವರ್ಸ್ ಕಡಿಮೆಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಕುಟುಂಬ ತಿಳಿಸಿದೆ....
ನವದೆಹಲಿ ಮೇ 01: ಭಾರತದ ವಿಮಾನಗಳಿಗೆ ತನ್ನ ಏರ್ ಸ್ಪೇಸ್ ಬಂದ್ ಮಾಡಿದ್ದ ಪಾಕಿಸ್ತಾನಕ್ಕೆ ಇದೀಗ ಭಾರತ ತಿರುಗೇಟು ನೀಡಿದ್ದು, ಭಾರತದ ಎರ್ ಸ್ಪೇಸ್ ನಲ್ಲಿ ಯಾವುದೇ ಪಾಕಿಸ್ತಾನದ ವಿಮಾನ ಹಾರಾಟ ಮಾಡದಂತೆ ನಿರ್ಬಂಧ ಹೇರಿದೆ....
ಪುತ್ತೂರು ಮೇ01: ಬೋರ್ ವೆಲ್ ನ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ಎಂಬಲ್ಲಿ ಮಹಿಳೆಯೊಬ್ಬರು ಬುಧವಾರ ಮೃತಪಟ್ಟಿದ್ದಾರೆ. ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ನಿವಾಸಿ ದೇವಪ್ಪ...
ಬೆಂಗಳೂರು ಮೇ 01 : ಆಂಧ್ರಪ್ರದೇಶ ಭಾಗದ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿ ಹಾಗೂ ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ದಿನಗಳವರೆಗೆ ಬೆಂಗಳೂರು, ಕರಾವಳಿ ಭಾಗ ಹಾಗೂ ಮಲೆನಾಡು ಪ್ರದೇಶದ ಕೆಲ ವೆಡೆ...
ಮಂಗಳೂರು ಮೇ 01: ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇ್ಲೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ. ಕುಡುಪಿನಲ್ಲಿ ಕ್ರಿಕೆಟ್...