ಉಡುಪಿ ಅಕ್ಟೋಬರ್ 24: ಯೋಗ ಎನ್ನುವುದು ಮಾಹಿತಿ ಅಲ್ಲ, ಅದನ್ನು ಜಗತ್ತಿನ ಎಲ್ಲರೂ ಜೀವನದಲ್ಲಿ ಅಳವಡಿಕೊಳ್ಳಬೇಕೆಂಬ ಆಕಾಂಕ್ಷೆ ಇದ್ದು, ಇನ್ನು ಕೆಲವೇ ದಿನಗಳಲ್ಲಿ ಶೇಕಡ 80 ರಷ್ಟು ಜನರು ಯೋಗ ಮಾಡಬೇಕಾದ ಅನಿವಾರ್ಯ ಎದುರಾಗುತ್ತದೆ ಎಂದು...
ಸುರತ್ಕಲ್ : ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಗೆ ಘಾತಕ ಮೆಸೇಜ್ ಕಳಿಸಿದ್ದು ‘ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳಿಸಿದ ಆತಂಕಕಾರಿ ಘಟನೆ ಸುರತ್ಕಲ್ ನಲ್ಲಿ ಬೆಳಕಿಗೆ ಬಂದಿದೆ. “ನನ್ನೊಂದಿಗೆ...
ಲಾಹೋರ್ ಅಕ್ಟೋಬರ್ 24: ಪಾಕಿಸ್ತಾನಿ ಮಾಡೆಲ್ ಒಬ್ಬರು ಟೂ ಪಿಸ್ ಬಿಕಿನಿಯಲ್ಲಿ ರ್ಯಾಂಪ್ ವಾಕ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮಿಸ್ ಗ್ರಾಂಡ್ ಇಂಟರ್ನ್ಯಾಷನಲ್ ಸೌಂದರ್ಯ ಸ್ಪರ್ಧೆಯಲ್ಲಿ...
ಮಂಗಳೂರು ಅಕ್ಟೋಬರ್ 24: ಶಾಲೆ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು...
ಮಂಗಳೂರು, ಅಕ್ಟೋಬರ್ 24: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರುವಾದ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1704 ಹೆಚ್ಚು ಮತಗಳಿಂದ...
ಚಾಮರಾಜನಗರ : ಬೈಕ್ನಲ್ಲಿ ಹೋಗುವಾಗ ಮಳೆಯಿಂದ ಜೋತು ಬಿದ್ದ ವಿದ್ಯುತ್ ತಂತಿ ಕರೆಂಟ್ ಹೊಡೆದು ಇಬ್ಬರು ಸವಾರರು ದಾರಣ ಅಂತ್ಯ ಕಂಡ ಘಟನೆ ಚಾಮರಾಜನಗರ ದಲ್ಲಿ ನಡೆದಿದೆ. ಚಾಮರಾಜನಗರದ ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48)...
ಬೆಂಗಳೂರು ಅಕ್ಟೋಬರ್ 24: ಕಲರ್ಸ್ ಕನ್ನಡದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಸೀಸನ್ 11 ಬರೀ ಗಲಾಟೆಯಲ್ಲಿ ಮುಂದುವರೆದಿದೆ. ಬಿಗ್ ಬಾಸ್ ನಲ್ಲಿ ಇತ್ತೀಚೆಗೆ ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಹನುಮಂತು ಅವರು ಆಗಮಿಸಿದ್ದರು. ಇದೀಗ ಮತ್ತೊಬ್ಬರು ಬಿಗ್...
ಉಡುಪಿ : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ಅಕ್ಟೋಬರ್ 26 ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಹಾಗೂ ಅಕ್ಟೋಬರ್ 27 ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ...
ಮಂಗಳೂರು : “ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ದಕ್ಷಿಣ ಕನ್ನಡದ ಕುತ್ಲೂರು ಗ್ರಾಮದ ಪ್ರತಿನಿಧಿಗಳನ್ನು ರಾಜ್ಯ ಸರ್ಕಾರ ಅಭಿನಂದಿಸಿದೆ. ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ( Fraud) ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು...