ಮಂಗಳೂರು ಮೇ 24: ಟೊಮೆಟೊ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದ್ದು, ಇದೀಗ ಶತಕ ಬಾರಿಸಿ ಮುನ್ನುಗುತ್ತಿದೆ. ಮಳೆ ಮತ್ತೆ ಹೆಚ್ಚಾದರೆ ಟೊಮೆಟೊ ಬೆಲೆ ಮತ್ತೆ ಏರಿಕೆಯಾಗುವು ಸಾಧ್ಯತೆ ಇದೆ. 15 ದಿನಗಳ ಹಿಂದೆ 30...
ಮೈಸೂರು ಮೇ 24: ನಟಿ ಚೈತ್ರಾ ಹಳ್ಳಿಕೆರೆ ತನ್ನ ಮಾವ ಮತ್ತು ಪತಿ ವಿರುದ್ದ ಪೊಲೀಸ್ ಮೆಟ್ಟಿಲೇರಿದ್ದು, ಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ...
ಹುಬ್ಬಳ್ಳಿ, ಮೇ 24 : ನಗರದ ಹೊರವಲಯದ ತಾರಿಹಾಳದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಮತ್ತು 24...
ಬೆಂಗಳೂರು, ಮೇ 24: ಖ್ಯಾತ ಸಿನಿಮಾ ನಿರ್ದೇಶಕ, ಅಂತರರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ (56) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಮೋಹನ್ ಕುಮಾರ್ ಅವರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’...
ನವದೆಹಲಿ, ಮೇ 24: ಜ್ಞಾನವಾಪಿ ಸರ್ವೇ ವಿವಾದವೇ ಮುಗಿದಿಲ್ಲ. ಇದರ ನಡುವೆ ಮತ್ತೊಂದು ವಿವಾದ ತೆರೆ ಮೇಲೆ ಬಂದಿದೆ. ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ಕುತುಬ್ ಮಿನಾರ್ ಬಳಿ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರದಿಂದ ಸದ್ದಿಲ್ಲದೇ ಸಮೀಕ್ಷೆ...
ಶಿವಮೊಗ್ಗ ಮೇ 23: ಶಿವಮೊಗ್ಗದಲ್ಲಿ ಅಪರೂಪದ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮನೀಡಿದ್ದಾರೆ. ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಆರೀಫ್ರವರ ಪತ್ನಿ, 22 ವರ್ಷ ವಯಸ್ಸಿನ ಅಲ್ಮಾಜ್ ಬಾನುರವರು 4 ಮಕ್ಕಳಿಗೆ ಜನ್ಮ ನೀಡಿದ್ದಾರೆ....
ಬೆಂಗಳೂರು, ಮೇ 23: ವಿದ್ಯಾಭ್ಯಾಸಕ್ಕೆಂದು ನಗರಕ್ಕೆ ಬಂದಿದ್ದ ಯುವತಿಗೆ ರಿವಾಲ್ವಾರ್ ತೋರಿಸಿ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಬಿಹಾರ ಮೂಲದ ಉದ್ಯಮಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿಲ್ ರವಿಶಂಕರ್ ಪ್ರಸಾದ್...
ಉತ್ತರ ಪ್ರದೇಶ, ಮೇ 23: ಹಸೆಮಣೆಯಲ್ಲಿ ಕುಳಿತಿದ್ದ ವಧು, ವಿವಾಹದ ಸಂಪ್ರದಾಯಗಳನ್ನು ನಡೆಸುತ್ತಿರುವಂತೆಯೇ ವರನನ್ನು ಮದುವೆಯಾಗಲು ನಿರಾಕರಿಸಿರೋ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ. ಉತ್ತರ ಪ್ರದೇಶದ ಉನ್ನಾವೊದ ವಧು, ವರನ ತಲೆ ಬೋಳಾಗಿದೆ ಎಂದು...
ಚಿಕ್ಕಬಳ್ಳಾಪುರ : ತುಂಬಿ ತುಳುಕುತ್ತಿದ್ದ ಜಲಾಶಯದ ಗೋಡೆಯನ್ನು ಏರಲು ಹೋಗಿ ಯುವಕನೊಬ್ಬ ಕೆಳಗೆ ಬಿದ್ದು ಗಾಯ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಹಲವು ಜಲಾಶಯಗಳು ತುಂಬಿದೆ....
ಮಂಗಳೂರು ಮೇ 23:ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಯಶೋವರ್ಮ ( 66 ) ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಸಿಂಗಪುರ ದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ಧ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ....