ಮಂಗಳೂರು ಮೇ 22: ಕೊಂಕಣಿ ಮತ್ತು ತುಳು ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿದ್ದ ನಟ ಸುನೀಲ್ ಬಜಾಲ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೊಂಕಣಿ ನಾಟಕಗಳಲ್ಲಿ ನಟಿಸಿ ಖ್ಯಾತರಾಗಿದ್ದ ಅವರು ನಂತರ ನಟನಾ ವೃತ್ತಿ ಪ್ರಾರಂಭಿಸಿ ಬಳಿಕ ಕೊಂಕಣಿ...
ನಾಗಾಂವ್, ಮೇ 22: ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಉದ್ರಿಕ್ತರ ಗುಂಪೊಂದು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟಾದ್ರವ ಎಂಬಲ್ಲಿ ಶನಿವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿ...
ಪಾಣೆಮಂಗಳೂರು, ಮೇ 22 : ಪಾಣೆಮಂಗಳೂರು ಗೂಡಿನ ಬಳಿಯ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಂಟ್ವಾಳ ತ್ಯಾಗರಾಜನಗರದ ಸವಿತಾ ಭಟ್ (67) ಎಂದು...
ಉಡುಪಿ ಮೇ 22: ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನವಜೋಡಿಯೊಂದು ಕಾರಿನೊಳಗಡೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯಲ್ಲಿ ನಡೆದಿದೆ. ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಈ ಘಟನೆ ನಡೆದಿದ್ದು. ಕಾರಿನಲ್ಲಿದ್ದ ಬೆಂಗಳೂರು ಆರ್.ಟಿ....
ಉಡುಪಿ, ಮೇ 21 : ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬAಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04...
ದೆಹಲಿ : ಏರಿಕೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನುನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ...
ಫ್ರಾನ್ಸ್ : ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಉಕ್ರೇನ್ ಮಹಿಳೆಯೊಬ್ಬರು ರಷ್ಯಾ ನಡೆಸುತ್ತಿರುವ ಯುದ್ದದ ವಿರುದ್ದ ಪ್ರತಿಭಟನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ, ಮಹಿಳೆಯೊಬ್ಬರು ಬೆತ್ತಲಾಗಿ ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಬಂದ...
ಬೆಳ್ತಂಗಡಿ ಮೇ 21: ಗೊಡಂಬಿ ರೀತಿಯ ಆಕಾರದಲ್ಲಿ ಕೋಳಿಯೊಂದು ಮೊಟ್ಟೆ ಇಟ್ಟಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಇದೀಗ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ...
ಬಂಟ್ವಾಳ ಮೇ 21: ವಿಶ್ವಕಪ್ ಕಬ್ಬಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು.ಕಬಡ್ಡಿ...
ಮೈಸೂರು, ಮೇ 21: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ. ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ...