ಧಾರವಾಡ, ಮೇ 21:ಇಂದು ಬೆಳ್ಳಂಬೆಳಗ್ಗೆ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಅನನ್ಯ(14), ಹರೀಶ(13),...
ಉಡುಪಿ ಮೇ 20: ಪ್ರಮೋದ್ ಮಧ್ವರಾಜ್ ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರಿ ಅವರಿಗೆ ನೀಡಿರುವ ಸ್ಥಾನಮಾನ ನೋಡಿದರೆ ಮನಸ್ಸಿಗೆ ಬೇಜಾರಾಗುತ್ತದೆ. ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದ್ದಕ್ಕೆ ಶೀಘ್ರವೇ ಪಶ್ಚಾತ್ತಾಪ ಪಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ...
ಮಂಗಳೂರು ಮೇ 20: ಶಾಲೆಗಳ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ನಾರಾಯಣ ಗುರುಗಳ ಪಠ್ಯ ಕೈ ಬಿಟ್ಟಿರುವುದಕ್ಕೆ ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ನಾರಾಯಣ ಗುರುಗಳ ಪಠ್ಯ ಕೈ ಬಿಟ್ಟಿರುವುದು ದಾರ್ಶನಿಕನಿಗೆ...
ಕೆನಡಾ ಮೇ 20: ಕೆನಡಾ ಸಂಸತ್ ನಲ್ಲಿ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಇತಿಹಾಸ ನಿರ್ಮಿಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಚಂದ್ರ...
ಉಡುಪಿ ಮೇ 19: ಸ್ಕೂಟರ್ ನಲ್ಲಿ ಹಿಂಬದಿ ಕೂತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತವಾಗಿ ಸಾವನಪ್ಪಿರುವ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ18 ರಂದು ನಡೆದಿದೆ. ಮೃತರನ್ನು ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಎಂದು ಗುರುತಿಸಲಾಗಿದ್ದು, ಇವರು ಮೀನುಗಾರಿಕಾ...
ಉಡುಪಿ ಮೇ 19: ಸಣ್ಣ ಮಗುವನ್ನು ಎತ್ತಿ ಆಡಿಸುವ ವೇಳೆ ಮಗು ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿಯ ಶಿವಪುರ ಗ್ರಾಮದ ಮುಳ್ಳುಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲನಿಯ ಕೃಷ್ಣ -ಶಕುಂತಳಾ ದಂಪತಿಯ ಎರಡೂವರೆ...
ಉಡುಪಿ ಮೇ 19: ಉಡುಪಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನಲೆ ನಾಳೆ ಮೇ 20 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಕರಾವಳಿಯ...
ಮಂಗಳೂರು ಮೇ 19: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಗರದ ಹೊಯ್ಗೆ ಬಜಾರ್ ನಲ್ಲಿರುವ ಮರದ ಮಿಲ್ ಒಂದು ಕುಸಿದು ಬಿದ್ದ ಘಟನೆ ನಡೆದಿದೆ. ಮಂಜೇಶ್ವರದ ಕೆ. ಅಬ್ದುಲ್ಲಾ ಎಂಬವರಿಗೆ ಸೇರಿದ ಬಾವಾ ವುಡ್ ಇಂಡಸ್ಟ್ರೀಸ್...
ಉಡುಪಿ ಮೇ 19: ಕರಾವಳಿಯಲ್ಲಿ ಮಳೆಗಾಲದ ಜೊತೆಗೆ ಡೆಂಗ್ಯೂ ಪ್ರಕರಣಗಳು ಏರಿಕೆ ಕಂಡಿದ್ದು, ಇದೀಗ ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನಲೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಶಾಲೆಗಳಿಗೆ ಮುಂಜಾಗ್ರತ...
ಬೆಂಗಳೂರು ಮೇ 19: ಒಂದೇ ತಿಂಗಳಲ್ಲಿ ಎರಡನೇ ಬಾರಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರಕಾರ ಏರಿಸಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ....