ಬೆಂಗಳೂರು: ಮಳೆಯಿಂದಾಗಿ ಟೊಮೆಟೋ ಬೆಲೆ ಗಗನಕ್ಕೇರಿದ್ದು. ಇದೀಗ ಒಂದು ಕೆಜಿ ಟೋಮೆಟೋ ಬೆಲೆ 90ರ ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಕೋಲಾರದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯಲಾಗುತ್ತದೆ. ಸದ್ಯ ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಟೊಮೆಟೊ...
ಸಿಂಧನೂರು:ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ ಮಗು ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಜೀವಂತವಾಗಿರುವ ಘಟನೆ ರಾಯಚೂರು ಜಿಲ್ಲೆಯ ತುರ್ವಿಹಾಳ ಪಟ್ಟಣದಲ್ಲಿ ನಡೆದಿದೆ. ಮೇ 7 ರಂದು ತುರ್ವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಅವರ ಪತ್ನಿ ಅಮರಮ್ಮ ಅವರು ಹೆಣ್ಣು...
ಮಂಗಳೂರು ಮೇ 15: ಅಸಾನಿ ಚಂಡಮಾರುತ ಪರಿಣಾಮ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ಕರ್ನಾಟಕದಲ್ಲಿ ಮಳೆ ಇನ್ನು ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚೆ ನೀಡಿದೆ. ಈ ನಡುವೆ...
ಕೊಲ್ಕತಾ ಮೇ 15: ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ʻಮೊನ್ ಮನೆ ನಾʼ ಸೀರಿಯಲ್ನ ನಲ್ಲಿ ನಟಿಸಿ ಜನಪ್ರಿಯರಾಗಿದ್ದ ಪಲ್ಲವಿ ಡೇ ಅವರಿಗೆ 21 ವರ್ಷ ವಯಸ್ಸು ಅತಿ...
ಕಡಬ ಮೇ 15: ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಪಟ್ರಮೆ ನಿವಾಸಿ ಆನಂದ ಗೌಡ ಎಂಬವರಿಗೆ ಸೇರಿದ...
ಮಂಗಳೂರು: ಹಿಂದೂಪರ ಸಂಘಟನೆ ಶ್ರೀರಾಮ ಸೇನೆ ಎಬ್ಬಿಸಿದ ಅಜಾನ್ ಮೈಕ್ ವಿವಾದ ಇದೀಗ ಯಕ್ಷಗಾನ ಹಾಗೂ ಕೋಲಕ್ಕೂ ಸಂಕಷ್ಟ ತಂದಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸಿದರೆ ರಾತ್ರಿ ನಡೆಯುವ ಈ ಎಲ್ಲಾ ಕಾರ್ಯಕ್ರಮಗಳಿಗೂ ನಿರ್ಭಂದ ಬರಲಿದೆ. ಅಜಾನ್...
ಮೈಸೂರು ಮೇ 15: ಶಾಸಕ ಜಿ.ಟಿ. ದೇವೇಗೌಡರ ಅವರ ಮೊಮ್ಮಗಳು 3 ವರ್ಷದ ಗೌರಿ ಅನಾರೋಗ್ಯದಿಂದ ನಿಧನಳಾಗಿದ್ದಾಳೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಿ.ಟಿ. ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು 3 ವರ್ಷದ ಗೌರಿಯನ್ನು ಬೆಂಗಳೂರಿನ...
ಆಸ್ಟ್ರೇಲಿಯಾ ಮೇ 15: ಕಾರು ಅಪಘಾತವೊಂದರಲ್ಲಿ ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್ ಸಾವನಪ್ಪಿರುವ ಘಟನೆ ನಡೆದಿದೆ. ಟೌನ್ಸ್ವಿಲ್ಲೆಯಿಂದ ಸುಮಾರು 50 ಕಿ.ಮೀ. ವ್ಯಾಪ್ತಿಯ ಹಾರ್ವೇ ರೇಂಜ್ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು...
ಉಡುಪಿ ಮೇ 14: ಸ್ಪೋಟಕಕ್ಕೆ ಬಳಸಲಾಗುವ ಜಿಲಿಟಿನ್ ಪೌಡರ್ ಇದ್ದ ಗೂಡ್ಸ್ ಲಾರಿಯಲ್ಲಿ ಕಾಣಿಸಿದ ಬೆಂಕಿ ಕಾಣಿಸಿಕೊಂಡ ಘಟನೆ ಹೊಸ್ಮಾರಿನಲ್ಲಿ ನಡೆದಿದೆ. ತಕ್ಷಣ ಮೂಡಬಿದಿರೆಯ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಿ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಘಟನೆಯಲ್ಲಿ...
ತ್ರಿಪುರಾ ಮೇ 14: ಮಹತ್ತರ ಬೆಳವಣಿಗೆಯೊಂದರಲ್ಲಿ ತ್ರಿಪುರಾದ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಗೆ ಇನ್ನು ಒಂದು ವರ್ಷ ಇರುವ ಸಂದರ್ಭದಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು...