ಲಾಹೋರ್ ಎಪ್ರಿಲ್ 24: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ರಾಜತಾಂತ್ರಿಕ ಪೆಟ್ಟು ನೀಡಿದ್ದ ಭಾರತದ ಕ್ರಮಗಳಿಗೆ ಇದೀಗ ಪಾಕಿಸ್ತಾನ ಗರಂ ಆಗಿದ್ದು, 1960ರ ಸಿಂಧೂ ನದಿ ಒಪ್ಪಂದ ರದ್ದು...
ಪಂಜಾಬ್ ಎಪ್ರಿಲ್ 24: ಆಕಸ್ಮಿಕವಾಗಿ ಪಾಕಿಸ್ತಾನದ ಪಂಜಾಬ್ ಗಡಿಯನ್ನು ದಾಟಿದ ಬಿಎಸ್ಎಫ್ ಜವಾನನನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದಾರೆ. ಆರಂಭಿಕ ಬಿಡುಗಡೆಗಾಗಿ ಎರಡು ಪಡೆಗಳ ನಡುವೆ ಧ್ವಜ ಸಭೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 182ನೇ ಬೆಟಾಲಿಯನ್...
ಪುತ್ತೂರು ಎಪ್ರಿಲ್ 24: ಕಾರು-ಆ್ಯಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ ಬಳಿ ನಡೆದಿದೆ. ಗಾಯಗೊಂಡ ಸವಾರನನ್ನು ಕೊಡಿಪ್ಪಾಡಿ ರಫೀಕ್ (32) ಎಂದು ಗುರುತಿಸಲಾಗಿದೆ....
ಪುತ್ತೂರು ಎಪ್ರಿಲ್ 24: ಪುತ್ತೂರು ಕಾಂಗ್ರೇಸ್ ನಲ್ಲಿ ದುಷ್ಟಕೂಟಗಳಿವೆ ಎಂದು ಹೇಳಿಕೆ ನೀಡಿದ್ದ ಪುತ್ತೂರು ನಗರ ಕಾಂಗ್ರೇಸ್ ಅಧ್ಯಕ್ಷ ಮಹಮ್ಮದ್ ಆಲಿ ಹೇಳಿಕೆಗೆ ಶಾಸಕ ಅಶೋಕ್ ರೈ ಪ್ರತಿಕ್ರಿಯಿಸಿದ್ದು, ಕಾಂಗ್ರೇಸ್ ನಲ್ಲಿ ಅಂತಹ ದುಷ್ಟಕೂಟಗಳಿಲ್ಲ, ಆದರೆ...
ಪುತ್ತೂರು ಎಪ್ರಿಲ್ 24: ಉಗ್ರರನ್ನು ಕೊಲ್ಲುವ ಬದಲು ಅವರಿಗೆ ಚಿತ್ರಹಿಂಸೆ ನೀಡಿ ಕೊಲ್ಲಬೇಕು ಹೀಗಾದಲ್ಲಿ ಮಾತ್ರ ಉಗ್ರರು ಮತ್ತು ಅವರಿಗೆ ಸಹಕರಿಸುವವರಿಗೆ ಬುದ್ಧಿ ಬರಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಕಾಶ್ಮೀರದಲ್ಲಿ...
ಪಾಟ್ನಾ ಎಪ್ರಿಲ್ 24: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಇಡೀ ಪ್ರಪಂಚಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾಮ್ನಲ್ಲಿ ದಾಳಿ ಮಾಡಿದವರು ಮತ್ತು...
ಮಂಗಳೂರು ಏಪ್ರಿಲ್ 24: ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಕಂಡಕ್ಟರನನ್ನು...
ಕುಂದಾಪುರ ಎಪ್ರಿಲ್ 24: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್...
ದೆಹಲಿ, ಏಪ್ರಿಲ್ 24: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಎಲ್ಲಾ ಪಾಕಿಸ್ತಾನಿ ಕಲಾವಿದರಿಗೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ವಾಣಿ ಕಪೂರ್ ಅವರೊಂದಿಗೆ ಫವಾದ್ ಖಾನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಮುಂಬರುವ...