ಮಂಗಳೂರು ಮೇ 14: ಮಾನ್ಸೂನ್ ಮಳೆ ಈ ಬಾರಿ ವಾಡಿಕೆಗಿಂದ ಮೊದಲೆ ರಾಜ್ಯಕ್ಕೆ ಕಾಲಿಡಲಿದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿಭಾರಿ ಕೇರಳಕ್ಕೆ ಜೂನ್ 1 ರ ಬಳಿಕ ಮುಂಗಾರು ಮಳೆ ಪ್ರಾರಂಭವಾಗುತ್ತಿತ್ತು, ಮೂರು...
ಗೋವಾ : ಟಾಲಿವುಡ್ ಕೊರಿಯೋಗ್ರಾಫರ್ ಮತ್ತು ರಿಯಾಲಿಟಿ ಶೋ ವಿಜೇತೆ ಟೀನಾ ಸಿಧು ಅವರ ಮೃತದೇಹ ಗೋವಾದಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಟೀನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಕೆಯ ಆಪ್ತವರ್ಗ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ...
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಉಡುಪಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಎರಡು ಕಾರ್ಯಕ್ರಮಗಳ ಜೊತೆ ಮೂರು ದೇಗುಲಗಳ ದರ್ಶನ ಮಾಡಿದ್ದಾರೆ. ರಾಜ್ಯಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕರ್ನಾಟಕಕ್ಕೆ...
ಉಡುಪಿ ಮೇ 14: ಉಡುಪಿ ಆಸಾನಿ ಚಂಡ ಮಾರುತದ ಎಫೆಕ್ಟ್ ಗೆ ಕರಾವಳಿಯ ಸಮುದ್ರದಲ್ಲಿ ರಾಶಿ ರಾಶಿ ಭೂತಾಯಿ ಮೀನುಗಳ ಮೀನುಗಾರರ ಬಲೆಗೆ ಬಿದ್ದಿದೆ. ಕೈಪುಂಜಾಲನ ಓಂ ಸಾಗರ್ ಜೋಡು ದೋಣಿಯ ಮೀನುಗಾರರು ಹಾಕಿದ ಬಲೆಗೆ...
ಬೆಂಗಳೂರು ಮೇ 14: ಯುವತಿಯ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದು, ಆದರೆ ಆರೋಪಿ ಪೊಲೀಸ್ ರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಗೆ ಗುಂಡೆಟಿನ ರುಚಿ ತೋರಿಸಿದ್ದಾರೆ. ಪ್ರೀತಿ ನಿರಾಕರಿಸಿದ ಆರೋಪದ ಮೇಲೆ...
ಕೊಯಿಕ್ಕೋಡ್, ಮೇ13: ಕಾಸರಗೋಡು ಮೂಲದ ಮಾಡೆಲ್ ಮತ್ತು ನಟಿಯೊಬ್ಬರ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಕೇರಳದ ಕೊಯಿಕ್ಕೋಡ್ನಲ್ಲಿ ಪತ್ತೆಯಾಗಿದೆ. ಮೃತಳನ್ನು ಸಹನಾ (20) ಎಂದು ಗುರುತಿಸಲಾಗಿದೆ. ಈಕೆ ಕಾಸರಗೋಡಿನ ಛೆರುವಥೂರು ಮೂಲದ ನಿವಾಸಿ. ಕಳೆದ ರಾತ್ರಿ ಕೊಯಿಕ್ಕೋಡಿನ...
ಮಂಗಳೂರು ಮೇ 13: ಎಲ್ ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿಗೆ ಎಚ್ಪಿ ಅಡುಗೆ ಅನಿಲ...
ಛತ್ತೀಸ್ಗಢ : ಹಾರಾಟದ ಅಭ್ಯಾಸದ ವೇಳೆ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲೆಟ್ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ರಾಯ್ಪುರ್ದ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಎಂದು...
ಮಂಗಳೂರು ಮೇ 13: ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನಲೆ ಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗಗಳ ಮೂಲಕ ಭಾರತಕ್ಕೆ ವಲಸೆ ಬರುವ ಸಾಧ್ಯತೆ ಇದ್ದು, ಈ ಹಿನ್ನಲೆ ಮಂಗಳೂರು ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಶ್ರೀಲಂಕಾ...
ಉಡುಪಿ ಮೇ 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರದ ಬಲಾಯಿಪಾದೆ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಬಸ್ ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಘಟನೆ ನಡೆದಿದ್ದು,...