ಉಡುಪಿ ಮೇ 12: ಟೊಮೇಟೊ ಫ್ಲೋ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ ಇದು ಐದು ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುವ ಖಾಯಿಲೆಯಾಗಿದ್ದು, ಕೋವಿಡ್ ಗೂ ಟೊಮೆಟೊ ಫ್ಲೂ ಗೂ ಸಂಬಂಧ ಇಲ್ಲ...
ರಾಮನಗರ ಮೇ 12: ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರವಚನಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಿದ್ದ ನಿತ್ಯಾನಂದ ಸ್ವಾಮಿಜಿ ಇದೀಗ ತಾವು ಸಮಾಧಿ ಸ್ಥಿತಿಯಲ್ಲಿರುವುದಾಗಿ ಘೋಷಿಸಿ ಮತ್ತೆ ಸುದ್ದಿಗೆ ಬಂದಿದ್ದಾರೆ. ಇತ್ತೀಚೆಗೆ ನಿತ್ಯಾನಂದ ಸ್ವಾಮಿಜಿ ಅವರ ಯಾವುದೇ ವಿಡಿಯೋಗಳು...
ಟಿಬೆಟ್ ಏರ್ ಲೈನ್ಸ್ ಗೆ ಸೇರಿದ ವಿಮಾನವೊಂದು ಟೆಕ್ ಆಫ್ ಸಂದರ್ಭ ಬೆಂಕಿ ತಗುಲಿದ ಘಟನೆ ಚೀನಾದ ಚಾಂಗ್ ಕಿಂಗ್ ನಲ್ಲಿ ನಡೆದಿದೆ. ಚೀನಾಕ್ಕೆ ಸೇರಿದ ಜೋಂಗ್ ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಈ...
ಲಖನೌ, ಮೇ 12: ಅಸಮರ್ಥತೆ ಮತ್ತು ನಿರ್ಲಕ್ಷ್ಯದ ಕಾರ್ಯನಿರ್ವಹಣೆ ಕಾರಣದಿಂದ ಉತ್ತರ ಪ್ರದೇಶ ಡಿಜಿಪಿ ಮುಕುಲ್ ಗೋಯೆಲ್ ಅವರನ್ನು ಅಮಾನತು ಮಾಡಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸರ್ಕಾರ ತನ್ನ ಅಧಿಕೃತ ಹೇಳಿಕೆಯಲ್ಲಿ...
ಉಡುಪಿ, ಮೇ 12: ಎಂಬಿಎ ಪದವಿ ಪಡೆದಿದ್ದರೂ ವಿದ್ಯಾರ್ಹತೆಗೆ ಸೂಕ್ತ ಉದ್ಯೋಗ ಸಿಗದ ಹಿನ್ನೆಲೆ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕಾಪು ತಾಲೂಕಿನಲ್ಲಿ ನಡೆದಿದೆ. ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ...
ಬೆಂಗಳೂರು, ಮೇ 12: ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು....
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡ ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೃದಯಾಘಾತದಿಂದ ಮೃತರಾಗಿದ್ದಾರೆ. ಮೃತರನ್ನು ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ ಮಾಲಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ ಎಸ್ಟಿ...
ಚಿಕ್ಕಮಗಳೂರು, ಮೇ 11: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ ಗುಳಿಗ ದೈವದ ಮೂಲ ವಿಗ್ರಹ ಆ ದೇವಿ ಹೇಳಿದ ಜಾಗದಲ್ಲೇ ಪತ್ತೆಯಾಗಿದ್ದು, ಸ್ಥಳಿಯರು ಹಾಗೂ ಈ ಭಾಗದ ಪ್ರವಾಸಿಗರಿಗೆ...
ಉಡುಪಿ ಮೇ 11: ದಕ್ಷಿಣಭಾರತದ ಪ್ರಖ್ಯಾತ ದೇವಾಲಯ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾವದಲ್ಲಿ ಹುಂಡಿ ಹಣ ಏಣಿಕೆ ಕಾರ್ಯ ನಡೆದಿದ್ದು, ದಾಖಲೆಯ 1.53 ಕೋಟಿ ಹಣ ಸಂಗ್ರಹವಾಗಿದೆ. ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಳಿಕ ದೇವಸ್ಥಾನಕ್ಕೆ ಭಕ್ತಾಧಿಗಳು...
ಮಂಗಳೂರು ಮೇ11:ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತ ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರಕಾರ ಬರಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಕೆಎಂಸಿ ಆಸ್ಪತ್ರೆ ಭೇಟಿ ನೀಡಿ,...