ಮುಂಬೈ ಎಪ್ರಿಲ್ 30: ಸುದೀಪ್ ಹಾಗೂ ಅಜಯ್ ದೇವಗನ್ ನಡುವೆ ನಡೆದ ಹಿಂದಿ ರಾಷ್ಟ್ರಭಾಷೆ ಕುರಿತಂತೆ ವಿವಾದಕ್ಕೆ ಇದೀಗ ವಿವಾದಗಳ ರಾಣಿ ಕಂಗನಾ ರಾಣಾವತ್ ಎಂಟ್ರಿ ಆಗಿದ್ದು, ಸದ್ಯಕ್ಕೆ ಹಿಂದಿಯೇ ನಮ್ಮ ರಾಷ್ಟ್ರಭಾಷೆ ಎಂದು ಹೇಳಿ...
ಮಂಗಳೂರು ಎಪ್ರಿಲ್ 30: ನೀರು ಟ್ಯಾಂಕರ್ ಚಾಲಕನೊಬ್ಬ ಯುವಕನ ಮೇಲೆ ತಲವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ. ಚೆಂಬುಗುಡ್ಡೆ ನಿವಾಸಿ ರಿಝ್ವಾನ್ ತಲವಾರು ದಾಳಿಯಿಂದ ಗಾಯಗೊಂಡಿದ್ದು,...
ಮಂಗಳೂರು ಎಪ್ರಿಲ್ 29 : ಕಳೆದ ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯುವ ರಾಜಕಾರಣಿ ಝೊಮಾಟೋ ಗರ್ಲ್ ಎಂದೇ ಪ್ರಖ್ಯಾತಿ ಪಡೆದಿದ್ದ ಮೇಘನಾ ದಾಸ್ ಅವರು ವಿಧಿವಶರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ...
ಮಥುರಾ ಎಪ್ರಿಲ್ 29: ಬೇರೊಬ್ಬನ ಜೊತೆ ಮದುವೆಯಾಗುತ್ತಿದ್ದ ವಧುವನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮಥುರಾದ ಮುಬಾರಿಕ್ಪುರ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಈ ನಡೆದಿದೆ. ಕಾಜಲ್ ಮೃತ ಮಹಿಳೆ. ಹಾಗೂ...
ಚೆನ್ನೈ, ಎಪ್ರಿಲ್ 29: ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್ ಗುಣಮಟ್ಟ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಖರೀದಿಸಿರುವ ಗ್ರಾಹಕರಿಗೆ ಮಾತ್ರ ಹಣವೂ ಇಲ್ಲ, ಬೈಕೂ ಇಲ್ಲದಂತಾಗಿದೆ. ಖರೀದಿಸಿದ ಕೆಲ ದಿನಗಳಲ್ಲಿ ಬೈಕ್ ಕೆಟ್ಟುಹೋಗುತ್ತಿರುವುದರಿಂದ ಸಂಸ್ಥೆಯ ವಿರುದ್ಧ...
ಬಂಟ್ವಾಳ ಎಪ್ರಿಲ್ 29: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಾಡಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಎಂದು ಗುರುತಿಸಲಾಗಿದೆ. ಗುರುವಾರ...
ಉಡುಪಿ ಎಪ್ರಿಲ್ 29: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಇದೀಗ ನಿರ್ಬಂಧದ ಭೀತಿ ಎದುರಿಸುತ್ತಿದ್ದು, ಇತ್ತಿಚೆಗೆ ನಡೆದ ಪ್ರವಾಸಿಗರ ಸಾವಿನ ಪ್ರಕರಣಗಳಿಂದಾಗಿ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ನೀಡಿದ್ದು, ದುರಂತ ಮರುಕಳಿಸಿದರೆ ದ್ವೀಪಕ್ಕೆ ಪ್ರವಾಸಿಗರ ಪ್ರವೇಶ...
ಉಡುಪಿ ಎಪ್ರಿಲ್ 29: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿ ಪ್ರೌಢಶಾಲೆಯಲ್ಲಿ ನಡೆದಿದೆ,. ಮೃತರನ್ನು ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ. ಇವರು...
ಬೆಂಗಳೂರು ಎಪ್ರಿಲ್ 29: ಕೊನೆಗೂ ಪಿಎಸ್ಐ ನೇಮಕಾತಿ ಪರೀಕ್ಷೆಯ ಕಿಂಗ್ ಪಿನ್ ಅನ್ನು ಬಂಧಿಸಲು ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು ಲೇಡಿ ಕಿಂಗ್ ಪಿನ್ ಆರೋಪಿ ದಿವ್ಯಾ ಹಾಗರಗಿ...
ಮಂಗಳೂರು ಎಪ್ರಿಲ್ 28: ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆಗೈದ ಘಟನೆ ಮಂಗಳೂರಿನ ಎಮ್ಮೆಕೆರೆಯಲ್ಲಿ ಇಂದು ಸಂಜೆ ನಡೆದಿದೆ. ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ...