ಸುರತ್ಕಲ್: ತನ್ನ ಫ್ರೆಂಡ್ಸ್ ಗಳಿಂದ ಪಡೆದ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದೆ ಯುವಕನೋರ್ವ್ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಮಲ್ಲಮಾರ್ ಬೀಚ್ ನಲ್ಲಿ ನಡೆದಿದೆ., ಮೃತನನ್ನು ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಲಾರೆನ್ಸ್ ಡಿ’ಸೋಜಾ...
ಉಡುಪಿ ಎಪ್ರಿಲ್ 12: ನನ್ನ ಮೌನ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ತೊಂದರೆಯಾದೆರೆ ನಾನೇನು ಮಾಡಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೌನಿ ಸಿಎಂ ಎಂದು ವಾಗ್ದಾಳಿ ನಡೆಸಿದ್ದ ಜೆಡಿಎಸ್ ಹಾಗೂ ಕಾಂಗ್ರೇಸ್ ನಾಯಕರ ವಿರುದ್ದ...
ಬೆಂಗಳೂರು, ಏಪ್ರಿಲ್ 12: ದೇಶಾದ್ಯಂತ ಕನ್ನಡದ ಸಿನಿಮಾದ ಟ್ರೆಂಡ್ ಶುರುವಾಗಿದೆ. ಕೆಜಿಎಫ್ ಚಾಫ್ಟರ್ – 2 ಸಿನಿಮಾ ಜ್ವರ ಎಲ್ಲೆಡೆ ಹಬ್ಬಿದೆ. ಏಪ್ರಿಲ್ 14 ರಂದು ಕರ್ನಾಟಕ ಸೇರಿ ನಾನಾ ಭಾಷೆಗಳಲ್ಲಿ ಕೆಜಿಎಫ್ -2 ಸಿನಿಮಾ...
ಅಮರಾವತಿ: ರೈಲು ಹಳಿ ದಾಟುತ್ತಿದ್ದ ಸಂದರ್ಭ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಧಾರುಣವಾಗಿ ಸಾವನಪ್ಪಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ನಡೆದಿದೆ. ಕೊಯಮತ್ತೂರು- ಸಿಲ್ಚಾರ್ ಎಕ್ಸ್ಪ್ರೆಸ್...
ಮಂಗಳೂರು. ಎಪ್ರಿಲ್ 11: ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ್ ಬಲಿಪ ಅವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಏಪ್ರಿಲ್ 11ರ ಸೋಮವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಈ ಬಾರಿಯ ಮೇಳದ ತಿರುಗಾಟದಿಂದ ಬಲಿಪ...
ಸುಳ್ಯ ಎಪ್ರಿಲ್ 11: ಸಂಪಾಜೆ ಗೂನಡ್ಕ ಮಸೀದಿಯಿಂದ ಅರಣ್ಯ ಅತಿಕ್ರಮಣ ತೆರವುಗೊಳಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸುಳ್ಯ ಎಸಿಎಫ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಲಂಚ...
ಮಂಗಳೂರು ಎಪ್ರಿಲ್ 11: ಸಿಎಂ ಮೌನವಾಗಿ ರಾಜ್ಯವನ್ನು ಗೂಂಡಾಗಳ ಕೈಗೆ ಕೊಟ್ಟಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಪಕ್ಷದ ನಾಯಕರು, ಸಚಿವರು ಒಂದೊಂದು ಹೇಳಿಕೆ...
ಉಡುಪಿ ಎಪ್ರಿಲ್ 11: ಅವರವರ ವಿಚಾರ ಪ್ರಚಾರಮಾಡಲು ಏನೂ ತೊಂದರೆ ಇಲ್ಲ . ಆದರೆ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಹಿಂಸೆಗೆ ಇಳಿದರ ಸರಕಾರ ಸಹಿಸುವುದಿಲ್ಲ ಈ ಬಗ್ಗೆ ಈಗಾಗಲೇ ಸ್ಪಷ್ಟ ಸಂದೇಶ ಕಳುಹಿಸಿದ್ದೇನೆ ಎಂದು ಸಿಎಂ...
ಬೆಂಗಳೂರು, ಎಪ್ರಿಲ್ 11: ಜೆಜೆ ನಗರದ ಚಂದ್ರು ಕೊಲೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ಖಾನ್ ನೀಡಿರುವ ಹೇಳಿಕೆಯು ಇದೀಗ ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ. ಶಾಸಕರೇ ಹಂತಕರ ಪರವಾಗಿ ನಿಂತಿದ್ದಾರೆ ಎನ್ನುವ ಆರೋಪಗಳು ಎಲ್ಲೆಡೆ...
ಮಂಗಳೂರು ಎಪ್ರಿಲ್ 11: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ವೆಲೆನ್ಶಿಯಾ...