ಉಡುಪಿ ಮಾರ್ಚ್ 20: ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಉಡುಪಿ ಅಷ್ಠಮಠದ ಯತಿಗಳಾದ ಉಡುಪಿಯ ಪೇಜಾವರ ಶ್ರೀ ಮತ್ತು ಕಾಣಿಯೂರು ಸ್ವಾಮೀಜಿ ಜೊತೆಯಾಗಿ ವೀಕ್ಷಣೆ ಮಾಡಿದರು. ಮೊಟ್ಟಮೊದಲ ಬಾರಿಗೆ ಮಾಲ್ಗೆ ತೆರಳಿದ...
ಮಂಗಳೂರು ಮಾರ್ಚ್20: ರಾಷ್ಟ್ರಧ್ವಜದ ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಈಶ್ವರಪ್ಪ ಬಳಿಕ ಇದೀಗ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು...
ಮಂಗಳೂರು ಮಾರ್ಚ್ 20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಚಂಡಮಾರುತ ಅಸಾನಿ ಪ್ರಭಾವಕ್ಕೆ ಮಾರ್ಚ್ 20 ರಿಂದ ಮಾರ್ಚ್ 24ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾಕಡೆ...
ಬೆಂಗಳೂರು ಮಾರ್ಚ್ 20: ವಿವಾದಿತ ಹಿಜಬ್ ಕುರಿತಂತೆ ತೀರ್ಪು ನೀಡಿರುವ ರಾಜ್ಯ ಹೈಕೋರ್ಟ್ ನ ಮೂವರು ನ್ಯಾಯಾಧೀಶರಿಗೆ ವೈ ದರ್ಜೆಯ ಭದ್ರತೆ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಿಜಾಬ್ ವಿವಾದ ಕುರಿತು ತೀರ್ಪು...
ಉಳ್ಳಾಲ : ದೀನ-ದಲಿತರಿಗೆ ಸಹಾಯಹಸ್ತ ಚಾಚುವ ಉದ್ಧೇಶದಿಂದ ಆರಂಭಗೊಂಡ ಮದಿಪು ಚಾರಿಟೇಬಲ್ ಟ್ರಸ್ಟ್ ನ ನೂತನ ಆಡಳಿತ ಕಛೇರಿ ಕಿನ್ಯದ ಮೀನಾದಿ ಎಂಬಲ್ಲಿ ಮಾರ್ಚ್ 19 ರ ಭಾನುವಾರ ಉದ್ಘಾಟನೆಗೊಂಡಿತು. ಕಿನ್ಯ ಬೆಳರಿಂಗೆ ಭಂಡಾರ ಮನೆಯ...
ಉಡುಪಿ ಮಾರ್ಚ್ 20: ನಾಟಕ ಕಲಾವಿದರಿಗೆ ತೊಂದರೆಗಳಾದಾಗ ಸಮಸ್ಯೆಗಳಾದಾಗ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತು ಸಮಾಜಪರ ಮತ್ತು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಕಲಾವಿದರು ತೊಡಗಿಕೊಳ್ಳುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ ಪ್ರಾರಂಭಗೊಂಡಿದ್ದು, ಅದರ...
ಕುಂದಾಪುರ ಮಾರ್ಚ್ 20: ಕೌಟುಂಬಿಕ ದ್ವೇಷಕ್ಕೆ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74) ಎಂದು...
ಬೆಂಗಳೂರು ಮಾರ್ಚ್ 20: ಶಾಲೆ ಕಾಲೇಜುಗಳಲ್ಲಿ ಹಿಜಬ್ ದಾರಣೆ ಕುರಿತಂತೆ ತೀರ್ಪು ಪ್ರಕಟಿಸಿದ ಕರ್ನಾಟಕದ ಹೈಕೋರ್ಟ್ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆ ಕೊಲೆ ಬೆದರಿಕೆ ಹಾಕಿದ್ದು, ಆರೋಪಿಗಳ ವಿರುದ್ದ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ...
ಇಂದೊರ್ : ಹೋಳಿ ಹಬ್ಬದ ಆಚರಣೆ ವೇಳೆ ಕಂಠಪೂರ್ತಿ ಕುಡಿದು ಕೈಯ್ಯಲ್ಲಿದ್ದ ಚಾಕುವಿನಿಂದ ತನಗೆ ತಾನೇ ಇರಿದುಕೊಂಡ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಬಂಗಂಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...
ಉಡುಪಿ ಮಾರ್ಚ್ 19: ದೇವಸ್ಥಾನ ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸುತ್ತಿರುವ ಹಿಂದೂ ಸಂಘಟನೆಗಳ ಆಗ್ರಹಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಎಲ್ಲರೂ...