ಕುಂಬಳೆ ಜನವರಿ 29: ನಿಧಿ ಶೋಧಕ್ಕಾಗಿ ಪುರಾತತ್ವ ಇಲಾಖೆಯಡಿ ಬರುವ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಗ್ರಾಲ್...
ಬೆಂಗಳೂರು ಜನವರಿ 29: ಜಾಸ್ತಿ ಮೊಬೈಲ್ ನೋಡದೆ ಓದಿನ ಕಡೆ ಗಮನಕೊಡು ಎಂದು ಪೋಷಕರು ಗದರಿದಕ್ಕೆ, 13 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ...
ಬೆಂಗಳೂರು ಜನವರಿ 29: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ತ್ರೀವಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಎಂಬ ಎಐ ಪೋಟೋ ಹಂಚಿಕೊಂಡ ಪ್ರಶಾಂತ್ ಸಂಬರ್ಗಿ ವಿರುದ್ಧ ನಟ ಪ್ರಕಾಶ್ ರಾಜ್ ಪ್ರಕರಣ...
ಮಂಗಳೂರು ಜನವರಿ 29: ಬ್ಯಾಂಕಿಂಗ್ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ನಡೆದ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ನ 20ನೇ ವಾರ್ಷಿಕ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ ಕರ್ಣಾಟಕ ಬ್ಯಾಂಕ್ 6 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಟೆಕ್ ಟ್ಯಾಲೆಂಟ್ ಮತ್ತು ಸಂಸ್ಥೆ, ಅತ್ಯುತ್ತಮ...
ಬೆಂಗಳೂರು ಜನವರಿ 29: ಬಿಗ್ ಬಾಸ್ ಸೀಸನ್ 11 ರ ಕಿರೀಟವನ್ನು ಹಳ್ಳಿ ಹುಡುಗ ಹನುಮಂತು ಗೆದ್ದು ಬೀಗಿದ್ದಾನೆ. ವೈಲ್ಡ್ ಕಾರ್ಡ್ ಎಂಟ್ರಿಯಾದರೂ ಅತ್ಯುತ್ತಮವಾಗಿ ಆಡಿ ಬಿಗ್ ಬಾಸ್ ಟ್ರೋಫಿ ಗೆದ್ದಿದ್ದಾನೆ. ಬಿಗ್ ಬಾಸ್ ಟ್ರೋಪಿ...
ಕಾರವಾರ ಜನವರಿ 29: ಜನಸಂಚಾರ ಹೆಚ್ಚಾಗಿ ಇರದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು...
ಪ್ರಯಾಗ್ ರಾಜ್ ಜನವರಿ 29: ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಹಲವರು ಸಾವನಪ್ಪಿರುವ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ...
ಮಂಗಳೂರು ಜನವರಿ 28: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ...
ಶಿವಮೊಗ್ಗ ಜನವರಿ 28: ಸರಿಯಾದ ಚಿಕಿತ್ಸೆ ಸಿಗದೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಗರ್ಭಿಣಿ ಸಾವನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೊಸನಗರ ತಾಲೂಕಿನ ನಗರ ಬಳಿಯ ಮೂಡುಗುಪ್ಪದ ದುಬಾರತಟ್ಟಿ ನಿವಾಸಿ ಅಶ್ವಿನಿ (29)...