ಪುತ್ತೂರು ಮಾರ್ಚ್ 12: ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪ ಮಯ್ಯಾಳ ನಡೆದಿದೆ ಮೃತರನ್ನು ಜೀವನ್ (23 ವರ್ಷ) ಎಂದು ಗುರುತಿಸಲಾಗಿದೆ. ಇವರು ಜೀವನ್ ಸೌಂಡ್ಸ್ ಮತ್ತು ಲೈಟಿಂಗ್ಸ್...
ಕೇರಳ: ಉಗ್ರ ಸಂಘಟನೆ ಐಸಿಸ್ ನ ಅಫ್ಘಾನಿಸ್ತಾನ ಮೂಲದ ಶಾಖೆ ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾವಿನೆನ್ಸ್ಗೆ ಸೇರಿದ ಕೇರಳ ಮೂಲದ ಇಂಜಿನಿಯರಿಂಗ್ ಪದವೀಧರ ಮದುವೆಯಾದ ದಿನವೇ ಬಾಂಬ್ ದಾಳಿಯಲ್ಲಿ ಹತ್ಯೆಯಾಗಿದ್ದಾನೆ. ಮೃತನನ್ನು ನಜೀಬ್ ಅಲ್ ಹಿಂದಿ ಎಂದು...
ಮಂಗಳೂರು: ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಬೈಕ್ ವ್ಹೀಲಿಂಗ್ ಸ್ಟಂಟ್ ಮಾಡಿ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ನಾಲ್ವರು ಯುವಕರ ವಿರುದ್ದ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಯಾಸ್ ಝಿಯಾನ್,...
ಉತ್ತರ ಪ್ರದೇಶ : ಚುನಾವಣೆಯಲ್ಲಿ ಬಿಕಿನಿ ಗರ್ಲ್ ಎಂದೇ ಪ್ರಸಿದ್ದಿಯಾಗಿದ್ದ ನಟಿ, ಮಾಡೆಲ್ ಅರ್ಚನಾ ಗೌತಮ್ ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇವಲ 1133...
ಚೆನ್ನೈ: ತಮಿಳುನಾಡಿನ ಡಿಎಂಕೆ ರಾಜ್ಯಸಭಾ ಸಂಸದ ಎನ್ಆರ್ ಇಳಂಗೋವನ್ ಅವರ ಪುತ್ರ ರಾಕೇಶ್(22) ಭೀಕರ ರಸ್ತ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಪುದುಚೇರಿಯಿಂದ ಚೆನ್ನೈಗೆ ರಾಕೇಶ್ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರು ವಾಹನವು ರಸ್ತೆ ವಿಭಜಕಕ್ಕೆ...
ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ...
ಮಂಗಳೂರು, ಮಾರ್ಚ್ 10: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮತ್ತೆ ಸೆಕ್ಷನ್ 144ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ....
ಲಖನೌ, ಮಾರ್ಚ್ 10: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು, ನಿಚ್ಚಳ ಬಹುಮತದತ್ತ ಹೆಜ್ಜೆ ಹಾಕಿದೆ. ಈ ನಿಟ್ಟಿ ನಲ್ಲಿ ಯುಪಿಯಲ್ಲಿ ಮತ್ತೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ. 403...
ಕೇರಳ: ಹಬ್ಬಗಳಲ್ಲಿ ಬಲೂನ್ ಮಾರುವ ಹುಡುಗಿಯೊಬ್ಬಳು ಪೋಟೋಗ್ರಾಫರ್ ಕಣ್ಣಿಗೆ ಬಿದ್ದು, ಇದೀಗ ಇಂಟರ್ ನೆಟ್ ಸೆನ್ಸೆಷನ್ ಆಗಿ ಬದಲಾಗಿದ್ದಾಳೆ. ಇತ್ತೀಚೆಗೆ ಕೇರಳದ ಕೂಲಿ ಕಾರ್ಮಿಕನ ಪೋಟೋ ಆತನನ್ನು ಮಾಡೆಲ್ ಆಗಿ ಮಾಡಿದ್ದು, ಅದೇ ರೀತಿ ದೇವಸ್ಥಾನದ...
ಕೋಲಾರ ಮಾರ್ಚ್ 09: ರೈಲ್ವೆ ಟ್ರ್ಯಾಕ್ ಮೇಲೆ ನಿಂತಿದ್ದ ಪ್ರಯಾಣಿಕನ ಮೇಲೆ ಶತಾಬ್ದಿ ಎಕ್ಸ್ ಪ್ರೇಸ್ ರೈಲು ಹರಿದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೋಲಾರದ ಮಾಲೂರು ತಾಲೂಕಿನ ಟೇಕಲ್ ರೈಲ್ವೆ...