ಮಡಿಕೇರಿ, ಫೆಬ್ರವರಿ 14: ಕೊಡಗಿನ ಸಾರ್ವಜನಿಕ ಶಾಲೆಗೆ ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿಜಾಬ್ನೊಂದಿಗೆ ಬಂದಿದ್ದು ಶಾಲೆಗೆ ಪ್ರವೇಶವನ್ನು ನಿರ್ಬಂಧಿಸಿದ ನಂತರ ಮನೆಗೆ ಮರಳಿದರು.ನ್ಯಾಯ ಸಿಗುವ ಭರವಸೆಯಿದ್ದು, ನ್ಯಾಯಾಲಯದ ಅಂತಿಮ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ವಿದ್ಯಾರ್ಥಿಗಳ ಪೋಷಕರು...
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜೇಶ್ ಅವರಿಗೆ 82...
ಉಡುಪಿ ಫೆಬ್ರವರಿ 14: ಇಡೀ ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಬ್ ಪ್ರಕರಣದಿಂದಾಗಿ ಬಂದ್ ಆಗಿದ್ದ ಶಾಲೆಗಳು ಇಂದು ಪುನರಾರಂಭಗೊಂಡಿದೆ. ಹಿಜಬ್ ವಿವಾದ ಘರ್ಷಣೆಗೆ ತಿರುಗಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಳೆದ ವಾರದಿಂದ 9ನೇ ತರಗತಿಯಿಂದ...
ಶಿವಮೊಗ್ಗ : ಕೆಲಸದ ವೇಳೆ ಕುಸಿದು ಬಿದ್ದು ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ನರ್ಸ್ ಅವರ ಅಂಗಾಂಗಳನ್ನು ಪೋಷಕರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಎನ್.ಆರ್.ಪುರ ತಾಲೂಕು ಕಟ್ಟಿ ನಮನೆ-ಹೊಸಕೊಪ್ಪದ ಕೃಷ್ಣಮೂರ್ತಿ ಮತ್ತು ಲೀಲಾವತಿ ದಂಪತಿ...
ಉಡುಪಿ: ನಾಳೆಯಿಂದ ಪ್ರೌಢಶಾಲೆಗಳು ಪ್ರಾರಂಭವಾಗಲಿರುವ ಹಿನ್ನಲೆ ಹಿಜಬ್ ಕೇಸರಿ ವಿವಾದದ ಕೇಂದ್ರ ಬಿಂದು ಉಡುಪಿಯಲ್ಲಿ ಇಂದು ಶಾಂತಿ ಸಭೆ ನಡೆದಿದೆ. ಶಾಂತಿ ಸಭಊೆಯಲ್ಲಿ ಜಿಲ್ಲೆಯ ಎಲ್ಲಾ ಸಂಘಟನೆಗಳ ಮುಖಂಡರು ಭಾಗವಹಿಸಿದ್ದು, ವಿಧ್ಯಾರ್ಥಿನಿಯರ ಬೆಂಬಲಕ್ಕಿರುವ ಸಿಎಫ್ಐ ಸಂಘಟನೆ...
ಕೊಚ್ಚಿ: ಕೊರೊನಾ ಲಾಕ್ ಡೌನ್ ನಿಂದಾಗಿ ಉಂಟಾದ ನಷ್ಟವನ್ನು ಸರಿದೂಗಿಸಲು ಬಸ್ ಮಾಲಕರೊಬ್ಬರು ತಮ್ಮ ಬಸ್ ಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಆದರೆ ಅದರಲ್ಲೇನು ಅಚ್ಚರಿ ಎಂದರೆ ಅವರು ತಮ್ಮ ಬಸ್ ಗಳನ್ನು ಕೆಜಿ ಗೆ 45...
ಉಡುಪಿ ಫೆಬ್ರವರಿ 13: ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಠಿಸಿರುವ ಹಿಜಬ್ ವಿವಾದಗಳ ನಡುವೆ ಇದೀಗ ಫ್ರೌಢ ಶಾಲೆಗಳ ಆರಂಭಕ್ಕೆ ಸರಕಾರ ಮುಂದಾಗಿದ್ದು, ಬಂದೋಬಸ್ತ್ ವ್ಯವಸ್ಥೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ನೋಡಿಕೊಳ್ಳಬೇಕೆಂದು ಸರಕಾರ...
ಪುತ್ತೂರು ಫೆಬ್ರವರಿ 12: ರಿಕ್ಷಾವೊಂದು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸಾವನಪ್ಪಿರುವ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ (47) ಎಂದು ಗುರುತಿಸಲಾಗಿದೆ....
ಪುತ್ತೂರು ಫೆಬ್ರವರಿ 12: ಪುತ್ತೂರಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ವಿಧ್ಯಾರ್ಥಿಗಳು ನಮಾಝ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಣ ಇಲಾಖಾ ಅಧಿಕಾರಿಗಳ ಸಭೆ ಮುಕ್ತಾಯವಾಗಿದ್ದು, ಇನ್ನು ಮುಂದೆ ಶಾಲೆಯಲ್ಲಿ...
ಉಡುಪಿ ಫೆಬ್ರವರಿ 12: ಉಡುಪಿಯಲ್ಲಿ ಹಿಜಬ್ ವಿವಾದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇದೀಗ ಸ್ಥಳೀಯ ಶಾಸಕ ಶಾಸಕ ರಘುಪತಿ ಭಟ್ ಗೆ ಅವರಿಗೆ ವಿದೇಶಗಳಿಂದ ನಿರಂತರ ಜೀವ ಬೆದರಿಕೆ ಪೋನ್ ಕರೆಗಳು ಬರಲಾರಂಭಿಸಿದೆ. ಈ...