ಬೆಂಗಳೂರು ಜನವರಿ 27: ಇದೇ ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಎಂದು ಬಿಗ್ ಬಾಸ್ ನಿರೂಪಣೆಗೆ ನಟ ಸುದೀಪ್ ಗುಡ್ ಬೈ ಹೇಳಿದ್ದರೂ , ಬಿಗ್ ಬಾಸ್ ಸೋ ನಿರ್ದೇಶಕರು ಮಾತ್ರ ಕಾದು ನೋಡಿ...
ಮಂಗಳೂರು ಜನವರಿ 27: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ ” ಬ್ಯಾಕ್ ಟು ಊರು” ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಈಟ್ಯಾಗ್ ಎನರ್ಜಿಟೆಕ್ನಿಕ್ ಪ್ರೈವೆಟ್ ಲಿಮಿಟೆಡ್( ಯುರೋಪಿಯನ್ ಟೆಕ್ನಾಲಜಿ...
ಉಡುಪಿ, ಜನವರಿ 27: ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ...
ಮಂಗಳೂರು ಜನವರಿ 27: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ದರೋಡೆಕೋರರನ್ನು ಅರೆಸ್ಟ್ ಮಾಡಿ ಅವರಿಂದ ಬ್ಯಾಂಕ್ ನಿಂದ ದರೋಡೆ ಮಾಡಿದ್ದ 18 ಕೆಜಿ ಚಿನ್ನವನ್ನು ವಶಕ್ಕೆ...
ಉಡುಪಿ ಜನವರಿ 27: ಉಡುಪಿಯ ಹೊರ ವಲಯದಲ್ಲಿರುವ ಅಲೆವೂರಿನಲ್ಲಿ ಬೆಂಕಿ ಅವಘಡವಾಗಿದೆ. ಶಾಂತಲಾ ಇವೆಂಟ್ಸ್ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ರಮಾನಂದ ನಾಯಕ್ ಒಡೆತನದ ಶಾಂತಲಾ ಇವೆಂಟ್ಸ್ ಗೋಡಾನ್ ನಲ್ಲಿ...
ಉಡುಪಿ ಜನವರಿ 27: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಗೆ...
ಶುಂಠಿ ಮತ್ತು ಜೇನುತುಪ್ಪವನ್ನು ಸಾಮಾನ್ಯವಾಗಿ ಜೀರ್ಣಕ್ರಿಯೆ ಮತ್ತು ಉಸಿರಾಟದ ಅಸ್ವಸ್ಥತೆಗಳಲ್ಲಿ ಒಟ್ಟಿಗೆ ಬಳಸಲಾಗುತ್ತದೆ. ಅಸ್ತಮಾ, ಕೆಮ್ಮು ಮತ್ತು ದೀರ್ಘಕಾಲದ ಉಸಿರಾಟದ ಕಾಯಿಲೆಗಳಿಗೆ ಪರಿಣಾಮಕಾರಿ ಆಯುರ್ವೇದ ಮನೆಮದ್ದನ್ನು ರೂಪಿಸಲು ನೆಲ್ಲಿಕಾಯಿ ಮತ್ತು ಒಣದ್ರಾಕ್ಷಿಗಳೊಂದಿಗೆ ಈ ಸಂಯೋಜನೆಯನ್ನು ಒಟ್ಟಿಗೆ...
ಸುಳ್ಯ ಜನವರಿ 27: ಕಾಡಾನೆಯ ಮೃತದೇಹವೊಂದು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಎಂಬಲ್ಲಿ ಪತ್ತೆಯಾಗಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್ನಲ್ಲಿ ಸ್ಥಳೀಯರಿಗೆ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೃತ ಆನೆ...
ಮಂಗಳೂರು ಜನವರಿ 27: ಈ ಗ್ರಾಮದಲ್ಲಿ ಅಕಾಲಿಕವಾಗಿ ಸಾವನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಇದೀಗ ಈ ಸಾವು ನೋವು ತಡೆಯಲು ಕುಂಪಲದಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಸಲಾಯಿತು. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಗ್ರಾಮದಲ್ಲಿ 2019...
ತಿರುವನಂತಪುರಂ ಜನವರಿ 27: ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿ ಬಳಿ ಬುಡಕಟ್ಟು ಮಹಿಳೆಯೊಬ್ಬರನ್ನು ಕೊಂದು ಹಾಕಿದ್ದ ಹುಲಿ ಶವವಾಗಿ ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯಾಚರಣೆ ತಂಡವು ಶವವನ್ನು ಪತ್ತೆ...