ಉಡುಪಿ ಫೆಬ್ರವರಿ 08 : ಹಿಜಬ್ ವಿವಾದ ಪ್ರಾರಂಭವಾದ ಉಡುಪಿಯಲ್ಲಿ ಇದೀಗ ಗಲಾಟೆ ಮತ್ತೆ ಹೆಚ್ಚಾಗಿದ್ದು, ಹಿಜಾಬ್, ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ನಿನ್ನೆ ಎಂಜಿಎಂ ಕಾಲೇಜಿಗೆ ಪ್ರವೇಶವಾದ ಈ ಹಿಜಾಬ್, ಕೇಸರಿ ಶಾಲು ವಿವಾದ...
ಶಿವಮೊಗ್ಗ ಫೆಬ್ರವರಿ 02: ರಾಜ್ಯದಲ್ಲಿ ಹಿಜಬ್ vs ಕೇಸರಿ ವಿವಾದ ತಾರಕಕ್ಕೇರಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ಈ ಮಧ್ಯೆಯೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಸಂಘರ್ಷ ತಾರಕಕ್ಕೇರಿದೆ. ಅಂತೆಯೇ ಶಿವಮೊಗ್ಗದ ಕಾಲೇಜೊಂದರಲ್ಲಿ...
ಉಡುಪಿ, ಫೆಬ್ರವರಿ 08: ಕುಂದಾಪುರದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಕೇಸರಿ-ಹಿಜಾಬ್ ಸಂಘರ್ಷ ತಾರಕಕ್ಕೇರಿದ್ದು, ದಿನೇದಿನೆ ಪರಿಸ್ಥಿತಿ ಸಂಕೀರ್ಣವಾಗುತ್ತಿದೆ. ತನ್ಮಧ್ಯೆ ಈ ಪ್ರಕರಣಕ್ಕೆ ಹೈದರಾಬಾದ್ ಮುಸ್ಲಿಮರ ಪ್ರವೇಶವಾಗಿರುವುದು ಪರಿಸ್ಥಿತಿ ಸದ್ಯಕ್ಕೆ ತಿಳಿಯಾಗುವಂತಿಲ್ಲ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು...
ಉಡುಪಿ ಫೆಬ್ರವರಿ 07: ಕೇಸರಿ ಮತ್ತು ಹಿಜಬ್ ವಿವಾದ ಇದೀಗ ಉಡುಪಿಯ ಪ್ರತಿಷ್ಠಿತ ಕಾಲೇಜು ಎಂಜಿಎಂ ಗೂ ಹಬ್ಬಿದ್ದು, ಮಣಿಪಾಲದಲ್ಲಿರುವ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ತೆಗೆದು ಪ್ರವೇಶಿಸಲು ಇತರ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ರಾಜ್ಯ ಸರಕಾರ...
ಕುಂದಾಪುರ ಫೆಬ್ರವರಿ 07 : ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದ ಕುಂದಾಪುರ ಸರ್ಕಾರಿ ಜೂನಿಯರ್ ಕಾಲೇಜಿಗೆ ವಿಧ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದಿದ್ದಾರೆ. ಈ ಹಿನ್ನಲೆ ವಿದ್ಯಾರ್ಥಿನಿಯರ ಜೊತೆ ಸರ್ಕಾರದ ಆದೇಶ ತಿಳಿಸಿ ಪ್ರಾಂಶುಪಾಲರ ಮಾತುಕತೆ ನಡೆಸಿದ್ದಾರೆ....
ಕುಂದಾಪುರ ಫೆಬ್ರವರಿ 07 : ಹಿಜಬ್ vs ಕೇಸರಿ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತೆಲೆ ಇದ್ದು, ದಿನದಿಂದ ದಿನಕ್ಕೆ ಉಡುಪಿ ಹೊಸ ಹೊಸ ಕಾಲೇಜುಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಇದೆ. ಕುಂದಾಪುರದ ವೆಂಕಟರಮಣ ಪಿಯು ಕಾಲೇಜಿನ...
ಚಿತ್ರದುರ್ಗ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರ ಮೂಲದ 5 ವರ್ಷದ ಕಂದಮ್ಮ ಸೇರಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ. ಮೃತರನ್ನು ಗೀತಾ(32), ಶಾರದಾ (60) ಹಾಗೂ ಧೃತಿ...
ಮಂಡ್ಯ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಲಾಗಿದ್ದು, ಮೃತರನ್ನು ಲಕ್ಷ್ಮಿ (26)...
ಮಂಗಳೂರು: ಎಪ್ರಿಲ್ 14 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಕೆಜಿಎಫ್ 2 ಚಿತ್ರದ ಯಶಸ್ಸಿಗಾಗಿ ರಾಕಿಂಗ್ ಸ್ಟಾರ್ ಯಶ್ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. ಈಗಾಗಲೇ ಕುಂದಾಪುರ ಆಸುಪಾಸಿನ ದೇವಾಲಯಗಳಲ್ಲಿ ದೇವರ ದರ್ಶನ ಪಡೆದ ಅವರು ಇಂದು...
ಮುಂಬೈ: ಭಾರತದ ಗಾನಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೊರೊನಾ ಸೊಂಕಿನ ಹಿನ್ನಲೆ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ...