ಪುತ್ತೂರು ಜನವರಿ 29: ಆಟೋ ರಿಕ್ಷಾ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ರಿಕ್ಷಾದಲ್ಲಿದ್ದ ಪೊಯ್ಯೋಳೆ ನಿವಾಸಿಗಳಾದ ಪ್ರವೀಣ್, ಗುರು,...
ಉಳ್ಳಾಲ ಜನವರಿ 29: ಪ್ರಿಯಕರನಿಗೆ ಮತ್ತೊಬ್ಬಳ ಜೊತೆ ಸಂಬಂಧ ಇದೆ ಎಂದು ಬೇಸರಗೊಂಡ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ರಕ್ಷಿಸಲು ಹೋದ ಪ್ರಿಯಕರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮೇಶ್ವರ ಕಡಲ ಕಿನಾರೆಯಲ್ಲಿ...
ಬೆಂಗಳೂರು ಜನವರಿ 28: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು 30 ವರ್ಷದ ವೈದ್ಯೆ ಸೌಂದರ್ಯ ಆತ್ಮಹತ್ಯೆಗೆ ಪ್ರಸವ ನಂತರದ ಖಿನ್ನತೆ ಕಾರಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ...
ಪಿರಿಯಾಪಟ್ಟಣ, ಜನವರಿ 28: ತಾಲ್ಲೂಕಿನ ಸುಳುಗೋಡು ಗ್ರಾಮದಲ್ಲಿ ದುಷ್ಕರ್ಮಿಗಳು ಆನೆಗೆ ಗುಂಡು ಹೊಡೆದಿದ್ದು ಸ್ಥಳದಲ್ಲಿ ಹೆಣ್ಣಾನೆ ಸಾವನ್ನಪ್ಪಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಕೋಗಿಲವಾಡಿ, ಸುಳಗೋಡು, ಕಾಳತಿಮ್ಮನಹಳ್ಳಿ ಇತ್ಯಾದಿ ಗ್ರಾಮಗಳಲ್ಲಿ ಪ್ರತಿನಿತ್ಯ ಆನೆಗಳ ಹಾವಳಿ ಹೆಚ್ಚಾಗಿದ್ದು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಬಿಎಸ್ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ತಮ್ಮ ಅಪಾರ್ಟ್ಮೆಂಟ್ನಲ್ಲಿ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ...
ಕೇರಳ: ಉಡುಪಿಯಲ್ಲಿ ಹಿಜಬ್ ಇಲ್ಲದೆ ತರಗತಿಯಲ್ಲಿ ಪಾಠ ಕೇಳುವುದಿಲ್ಲ ಎಂದು ಹಠ ಹಿಡಿದ ವಿಧ್ಯಾರ್ಥಿನಿಯರ ವಿವಾದಗಳ ನಡುವೆ ಕೇರಳ ಸರಕಾರ ತನ್ನ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆಯಲ್ಲಿ ಹಿಜಬ್ ಮತ್ತು ಪೂರ್ಣ ತೋಳಿನ ಉಡುಪನ್ನು ಧರಿಸಲು...
ಬಂಟ್ವಾಳ: ತಾಳೆ ಮರದಿಂದ ಮೂರ್ತೆದಾರ ಮಾಡುತ್ತಿದ್ದ ಸಂದರ್ಭ ಆಯತಪ್ಪಿ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ. ಮೃತರನ್ನು ಕೆದ್ದೇಲು ನಿವಾಸಿ ಪ್ರಕಾಶ್ ಕೆದ್ದೇಲು ಎಂದು ಗುರುತಿಸಲಾಗಿದೆ. 20 ವರ್ಷಗಳಿಂದ...
ಮಂಗಳೂರು: ಕರಾವಳಿಯಲ್ಲಿ ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಈ ಹಿನ್ನಲೆ ಜಿಲ್ಲೆಯಲ್ಲಿ 12 ಶಾಲೆಗಳನ್ನು ಬಂದ್ ಮಾಡಲಾಗಿದೆ. ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68...
ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ತಣ್ಣಗಾಗುವ ಲಕ್ಷಣ ಕಂಡು ಬರುತ್ತಿಲ್ಲ. ವಿಧ್ಯಾರ್ಥಿನಿಯರ ಹಿತ ದೃಷ್ಠಿಯಿಂದ ಅನ್ ಲೈನ್ ಕ್ಲಾಸ್ ತೆಗೆದುಕೊಳ್ಳಲು ಸರಕಾರ ಸೂಚಿಸಿದರು, ಇದೀಗ ವಿಧ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಮೂಲಕ ಮತ್ತೆ...
ಮುಂಬೈ : ವೆಬ್ ಸಿರೀಸ್ ಒಂದರ ಕಾರ್ಯಕ್ರಮದಲ್ಲಿ ಕಿರುತೆರೆ ನಟಿ ಶ್ವೇತಾ ತಿವಾರಿ ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಠಿಸಿದ್ದಾರೆ. ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್...