ಚೆನ್ನೈ: ತಮ್ಮ ಇನ್ನೊಂದು ಮಗಳ ವೈವಾಹಿಕ ಜೀವನ ಡೈವೋರ್ಸ್ ಹಂತಕ್ಕೆ ಬಂದು ನಿಂತಿರುವುದು ಹಿರಿಯ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಆಘಾತ ಉಂಟುಮಾಡಿದ್ದು, ಮಗಳು ಐಶ್ವರ್ಯ ಹಾಗೂ ಧನುಷ್ ದಾಂಪತ್ಯವನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು...
ಶಿವಮೊಗ್ಗ : ಟಿಪ್ಪರ್ ಲಾರಿಯೊಂದು ರಸ್ತೆ ಡಿವೈಡರ್ ದಾಟಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಬಳಿ ನಡೆದಿದೆ. ಮೃತರನ್ನು ಭದ್ರಾವತಿ ನ್ಯೂಟನ್ ನ ಷಣ್ಮುಖ, ರಾಮಚಂದ್ರ ಎಂದು...
ಮಂಗಳೂರು ಜನವರಿ 27: ಮರಕಡ ಪರಾಶಕ್ತಿ ಕ್ಷೇತ್ರದ ಸ್ಥಾಪಕ ಶ್ರೀ ನರೇಂದ್ರನಾಥ ಸ್ವಾಮೀಜಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು ಮಡ್ಯಾರ್ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ...
ಉಡುಪಿ : ಹೆಜಮಾಡಿ ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ಬುಧವಾರ ರಾತ್ರಿ ನಡೆದಿದೆ. ವಾಹನ ಚಾಲಕ ವಾಹನದಲ್ಲಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈಚರ್ ಎಂಸಿಎಫ್...
ಉಡುಪಿ : ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿನಿಯರು ಹಿಜಾಬ್ ಹಠಕ್ಕೆ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ತರಗತಿಗೆ ಸಮವಸ್ತ್ರ ಧರಿಸಿ ಬರಲು ಆಗದಿದ್ದರೆ ಆನ್ಲೈನ್ ತರಗತಿ ಮಾಡಿ ಪರೀಕ್ಷೆ ಕುಳಿತುಕೊಳ್ಳುವ...
ಮಂಗಳೂರು: ನಾರಾಯಣ ಗುರುಗಳ ಸ್ತಬ್ದಚಿತ್ರ ನಿರಾಕರಿಸಿದ ಕೇಂದ್ರ ಸರಕಾರದ ವಿರುದ್ದ ಕರಾವಳಿಯಲ್ಲಿ ನಡೆದ ಸ್ವಾಭಿಮಾನಿ ನಡಿಗೆ ನಡುವೆ ಇದೀಗ ನಗರದ ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಮಂಗಳೂರು ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ಮರು ನಾಮಕರಣ ಮಾಡಿದೆ....
ಕಡಬ ಜನವರಿ 26: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ...
ಮಂಗಳೂರು ಜನವರಿ 26: ಗಣರಾಜ್ಯೋತ್ಸವ ದಿನದಂದು ಕಾಸರಗೋಡಿನಲ್ಲಿ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ಕಾಸರಗೋಡಿನ ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೇರಳ ಬಂದರು ಸಚಿವ ಅಹ್ಮದ್...
ಮುಂಬೈ : ಭಾರತದ ಮಾಜಿ ಕ್ರಿಕೆಟರ್ ಯುವರಾಜ್ ಸಿಂಗ್ ಮತ್ತು ನಟಿ ಹಜೆಲ್ ಕೀಚ್ ದಂಪತಿಗೆ ತಮ್ಮ ಮೊದಲ ಮಗುವಿನ ಆಗನಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಯುವರಾಜ್ ಸಿಂಗ್ ಸೋಷಿಯಲ್ ಮೀಡಿಯಾ ಮೂಲಕ ತಮಗೆ ಗಂಡು...
ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ...