ಮುಂಬೈ, ಜನವರಿ25: ಮಹೀಂದ್ರಾ & ಮಹೀಂದ್ರಾ ಎಸ್ಯುವಿ ಶೋರೂಂನಲ್ಲಿ ಸಿಬ್ಬಂದಿಯಿಂದ ತುಮಕೂರಿನ ರೈತನೊಬ್ಬನಿಗೆ ಉಂಟಾದ ಅವಮಾನದ ಬಗ್ಗೆ ವ್ಯಾಪಕ ಚರ್ಚೆ ಉಂಟಾದ ಬಳಿಕ ಇದೇ ಮೊದಲ ಬಾರಿಗೆ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ತಮ್ಮ ಮೊದಲ ಸಾರ್ವಜನಿಕ...
ಉಡುಪಿ ಜನವರಿ 25: 65 ವರ್ಷ ವಯಸ್ಸಿನಲ್ಲೂ ಪ್ರಕ್ಷುಬ್ದ ಕಡಲಲ್ಲಿ 3.5 ಕಿಲೋ ಮೀಟರ್ ಈಜಿ ದಾಖಲೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತಮ್ಮ ಹೆಸರು ಸೇರಿಸಿದ್ದಾರೆ. ಸಾರಿಗೆ ಇಲಾಖೆಯ...
ಜಾರ್ಖಂಡ್, ಜನವರಿ 25: ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಮಂಗಳವಾರ ಬಿಜೆಪಿ ಸೇರಿದ್ದಾರೆ. ಜಾರ್ಖಂಡ್ ಮತ್ತು ಛತ್ತೀಸ್ಗಢದ ಕಾಂಗ್ರೆಸ್ ಉಸ್ತುವಾರಿ ಸಿಂಗ್ ಅವ್ರು ತಮ್ಮ ರಾಜೀನಾಮೆ ಪತ್ರವನ್ನ ಪಕ್ಷದ...
ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರಕನ್ನಡದ ಹೊನಮಾಂವ ದೇವಸ್ಥಾನದ ಬಳಿ ಜನವಸತಿ ಪ್ರದೇಶದಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿದ ಟ್ಯಾಂಕರ್ ಬೆಳಗಾವಿಗೆ ಸಾಗಿಸುತ್ತಿದ್ದಾಗ ಲಾರಿಯ ಸಂಪರ್ಕ ತಪ್ಪಿದ ಟ್ಯಾಂಕರ್ ಕೆಳಗೆ...
ಸುಳ್ಯ – ದನದ ಆಹಾರ ಸಾಗಾಟದ ಲಾರಿಯೊಂದರಲ್ಲಿ ಅಕ್ರಮವಾಗಿ 25 ದನಗಳನ್ನು ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸ್ ತಪಾಸಣೆ ವೇಳೆ ಲಾರಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು...
ಸುಳ್ಯ ಜನವರಿ 25: ಕುಡಿದ ಮತ್ತಿನಲ್ಲಿ ಅಪ್ಪ ತನ್ನ ಸ್ವಂತ ಮಗನನ್ನೇ ಕತ್ತಿಯಿಂದ ಕಡಿದು ಮಾರಣಾಂತಿಕವಾಗಿ ಹಲ್ಲೆಗೊಳಿಸಿರುವ ಘಟನೆ ಸುಳ್ಯದಗ ಅಲೆಟ್ಟಿ ಎಂಬಲ್ಲಿ ನಡೆದಿದೆ. ಜಯಪ್ರಕಾಶ್ ಕತ್ತಿಯಿಂದ ಹಲ್ಲೆಗೊಳಗಾದ ಮಗ, ಹಲ್ಲೆಮಾಡಿದವರನ್ನು ರಾಮಣ್ಣ ನಾಯ್ಕ ಎಂದು...
ಮುಂಬೈ ಜನವರಿ 25: ಕಾರೊಂದು ಸೇತುವೆ ಮೇಲಿಂದ 50 ಅಡಿ ಕೆಳಗೆ ಬಿದ್ದ ಪರಿಣಾಮ ಶಾಸಕನ ಮಗ ಸೇರಿದಂತೆ 7 ಮಂದಿ ವೈದ್ಯಕೀಯ ವಿಧ್ಯಾರ್ಥಿಗಳು ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಗೊಂಡಿಯಾ...
ಚಿಕ್ಕಬಳ್ಳಾಪುರ, ಜನವರಿ 25: ಮನೆಯಿಂದ ತಂದೆಯನ್ನು ಹೊರಹಾಕಿದ್ದ ಮಗನಿಗೆ ನ್ಯಾಯಾಲಯ ತಕ್ಕಶಾಸ್ತಿ ಮಾಡಿದೆ. ಮನೆಯಿಂದ ಮಗನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ....
ಮಂಗಳೂರು ಜನವರಿ 24: ಜಿಲ್ಲೆಯ ಪ್ರಶ್ನಾತೀತ ನಾಯಕರ ಜೊತೆ ರಾಜಕೀಯವಾಗಿ ಬೆಳೆದು ಲಾಭ ಪಡೆದು ಇದೀಗ ಅವರನ್ನು ಕೆಲವು ಮಹಾನುಭಾವರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಿರುದ್ದ ಸತ್ಯಜಿತ್ ಸುರತ್ಕಲ್ ವಾಗ್ದಾಳಿ...
ಮಂಗಳೂರು ಜನವರಿ 24: ಸಚಿವ ಸಂಪುಟ ವಿಸ್ತರಣೆ ಸಂಕಷ್ಟದಲ್ಲಿರುವ ರಾಜ್ಯ ಸರಕಾರ ಇದೀಗ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ...