ಕಾರ್ಕಳ ಜನವರಿ 05: 60 ಅಡಿ ಆಳದ ಬಾವಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ದಂಪತಿಯನ್ನು ಕಾರ್ಕಳ ಅಗ್ನಿ ಶಾಮಕದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕಲ್ಲೊಟ್ಟೆ ಪೆರ್ವಜೆ ರಸ್ತೆಯ ನಿವಾಸಿಗಳಾದ ಅನಿತಾ ಮಲ್ಯ (57) ಹಾಗೂ ಆಕೆ ಗಂಡ ಅಣ್ಣಪ್ಪ...
ನವದೆಹಲಿ: ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಒಂದಾಗಿರುವ ಓಯೋ ತನ್ನ ನೀತಿಯನ್ನು ಪರಿಷ್ಕರಿಸಿದೆ ಮತ್ತು ಈಗ ಅವಿವಾಹಿತ ದಂಪತಿಗಳು ಓಯೋ ಹೋಟೆಲ್ಗಳಿಗೆ ಚೆಕ್-ಇನ್ ಮಾಡಲು ಅನುಮತಿಸುವುದಿಲ್ಲ. ಪರಿಷ್ಕೃತ ನೀತಿಯ ಅನುಷ್ಠಾನವು ಮೀರತ್ನಿಂದ ಪ್ರಾರಂಭವಾಗಲಿದೆ ಎಂದು...
ತಿರುವನಂತಪುರಂ ಜನವರಿ 05: ದೇವಸ್ಥಾನಗಳಲ್ಲಿ ಪುರುಷರು ಶರ್ಟ್ ಧರಿಸದೇ ತೆರಳುವ ಪದ್ದತಿಯನ್ನು ತೆಗೆದು ಹಾಕಬೇಕು ಎಂಬ ಕೇರಳ ಸಿಎಂ ಅಭಿಪ್ರಾಯಕ್ಕೆ ಇದೀಗ ಅವರದೇ ಸರಕಾರದ ಮಂತ್ರಿಯೊಬ್ಬರು ಅಸಮಧಾನ ವ್ಯಕ್ತಪಡಿಸಿದ್ದಾರೆ. ದೇವಸ್ಥಾನಗಳ ಪದ್ದತಿ ಬದಲಾವಣೆ ಬಗ್ಗೆ ತಂತ್ರಿಗಳು...
ಮಂಜೇಶ್ವರಂ ಜನವರಿ 05: ಕೇಂದ್ರ ಹಾಗೂ ರಾಜ್ಯದ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೋಡಿಸುವದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಇದೀಗ ಜೈಲಿನಲ್ಲಿರುವ ಡಿವೈಎಫ್ಐನ ಮಾಜಿ ಮಹಿಳಾ ನಾಯಕಿ ಸಚಿತಾ ರೈ ವಿರುದ್ಧ...
ಮಂಗಳೂರು ಜನವರಿ 04: ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾನೆ....
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಮಂಗಳೂರು ಜನವರಿ 04: ಮುಸ್ಲಿಂ ಪವಿತ್ರ ಮೆಕ್ಕಾ ಮದೀನಾ ಯಾತ್ರೆಗೆ ದಕ್ಷಿಣಕನ್ನಡ ಜಿಲ್ಲೆಯ ಯಾತಾರ್ಥಿಗಳನ್ನು ಕರೆದೊಯ್ದಿದ್ದ ಟ್ರಾವೆಲ್ ಏಜೆನ್ಸಿ ಅವರನ್ನು ಮದೀನಾದಲ್ಲಿ ಕೈಬಿಟ್ಟ ಘಟನೆ ನಡೆದಿದ್ದು, ಇದೀಗ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ತಮ್ಮ ಸ್ನೇಹಿತರ...
ಮಂಗಳೂರು ಜನವರಿ 04: ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ವಿರುದ್ದ ವಿಪಕ್ಷ ಸದಸ್ಯ ಅಬ್ದುಲ್ ರವೂಫ್ ಭಾರೀ ಭ್ರಷ್ಟಾಚಾರದ ಆರೋಪ ಮಾಡಿದ್ದು, ಆರೋಪ ಸುಳ್ಳಾಗಿದ್ದಲ್ಲಿ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಮಂಗಳೂರು ಮಹಾನಗರಪಾಲಿಕೆಯ ಸಾಮಾನ್ಯ ಸಭೆ ಇಂದು ನಡೆದಿದ್ದು, ಸಭೆಯಲ್ಲಿ...
ಉಡುಪಿ, ಜನವರಿ 04 : ಉಡುಪಿ ತಾಲೂಕು ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31 ರಂದು...
ತಮಿಳುನಾಡು ಜನವರಿ 04: ಯುಪಿಐ ಮೂಲಕ ಹಣ ಪಡೆದುಕೊಳ್ಳುತ್ತಿದ್ದ ಪಾನಿಪುರಿ ಮಾರಾಟ ಮಾಡುವವನಿಗ ಆದಾಯ ತೆರಿಗೆ ಇಲಾಖೆ ನೊಟೀಸ್ ನೀಡುವ ಮೂಲಕ ಶಾಕ್ ನೀಡಿದೆ. ಆದರೆ ಪಾನಿಪುರಿ ಮಾರುವವನ ವರ್ಷದ ಆದಾಯ 40 ಲಕ್ಷ ದಾಟಿದ್ದು,...