ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಇಂದು (ಅ.21) ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದದು. ಮುಂಜಾನೆ ನಾಲ್ಕು...
ಸುಬ್ರಹ್ಮಣ್ಯ ಅಕ್ಟೋಬರ್ 20: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮೇಘಸ್ಪೋಟ ರೀತಿಯಲ್ಲಿ ಮಳೆಯಾಗಿದ್ದು, ಕೇವಲ ಅರ್ಧ ತಾಸು ಸುರಿದ ಮಳೆಗೆ ಧರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯ ದ ಕೆಲ ಅಂಗಡಿಗೆ ನೀರು ನುಗ್ಗಿದೆ....
ಮಂಗಳೂರು : ಮಂಗಳೂರಿನ ನಂತೂರಿನಿಂದ ಸುರತ್ಕಲ್ ವರಗಿನ ರಾಷ್ಟ್ರೀಯ ಹೆದ್ದಾರಿ ವರ್ಷಗಳಿಂದ ಸಮಸ್ಯೆಯ ಆಗರವಾಗಿದೆ. ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಹೊಂಡ ಗುಂಡಿಗಳು ಬಿದ್ದು ಪ್ರಯಾಣಿಕರ ಪಾಲಿಗೆ ಮಾರಣಾಂತಿಕವಾಗಿ ಮಾರ್ಪಟ್ಟಿದೆ. ಅಡ್ಡಾದಿಡ್ಡಿಯಾಗಿ, ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಈ ಹೆದ್ದಾರಿ...
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ರವಿವಾರ ಅಪರಾಹ್ನ 3.30...
ಮಂಗಳೂರು : ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ ,ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ಯುವಪಡೆ ಧೃಡ ಸಂಕಲ್ಪ ಮಾಡಿದ್ದು ಸ್ವಚ್ಛಾಲಯ ಅಭಿಯಾನ – 2024 ಎಂಬ ವಿನೂತನ ಸ್ವಚ್ಚತಾ...
ಮಂಗಳೂರು: ಮಂಗಳೂರು ಸುತ್ತಮುತ್ತ ಚಿರತೆಗಳ ಹಾವಳಿ ಜಾಸ್ತಿಯಾಗಿದ್ದು ನಾಯಿ, ಕೋಳಿ, ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಗಳು ಇದೀಗ ಒಂದು ಹಂತ ದಾಟಿ ಮನೆಗೆ ನುಗ್ಗಲು ಆರಂಭಿಸಿವೆ. ಇಂತಹುದೇ ಘಟನೆ ಮಂಗಳೂರು ಹೊರವಲಯದ ಮೂಲಕ್ಕಿಯಲ್ಲಿ ನಡೆದಿದೆ....
ಮಂಗಳೂರು ಅಕ್ಟೋಬರ್ 20: ಮಂಗಳೂರು-ಕೇರಳ ನಡುವಿನ ರೈಲು ಮಾರ್ಗದ ಹಳಿಗಳ ಮೇಲೆ ತೊಕ್ಕೊಟ್ಟು ಬಳಿ ಆಗಂತುಕರು ಹಲವು ಕಲ್ಲುಗಳನ್ನಿಟ್ಟು ರೈಲು ಬೀಳಿಸಲು ನಡೆಸಿರುವ ಷಡ್ಯಂತ್ರವು ತೀವ್ರ ಕಳವಳಕಾರಿಯಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆ...
ಕಾರ್ಕಳ ಅಕ್ಟೋಬರ್ 20: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗ ಸಂಪೂರ್ಣ...
ಜೆರುಸಲೇಂ ಅಕ್ಟೋಬರ್ 20: ಇಸ್ರೇನ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ರನ್ನು ಡ್ರೋನ್ ಬಳಸಿ ಹತ್ಯೆ ಮಾಡಲು ಮುಂದಾಗಿದ್ದ ಹೆಜ್ಬುಲ್ಲಾ ಹಾಗೂ ಇರಾನ್ ವಿರುದ್ದ ಇದೀಗ ಇಸ್ರೇಲ್ ತಿರುಗಿ ಬಿದ್ದಿದೆ. ಇಸ್ರೇಲ್ ಬೇಹುಗಾರಿಕಾ ಸಂಸ್ಥೆ ಮಸೂದ್ ಪ್ರಧಾನಿ...
ಸುರತ್ಕಲ್ ಅಕ್ಟೋಬರ್ 20: ಭಜನೆ ಹೆಸರಲ್ಲಿ ಹಿಂದುಳಿದ ಪರಿಶಿಷ್ಟ ಪಂಗದ ಹೆಣ್ಣು ಮಕ್ಕಳನ್ನು ಬೀದಿಗಳಲ್ಲಿ ಕುಣಿಸಲಾಗುತ್ತಿದೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದಾರೆ. ಶನಿವಾರ ಸುರತ್ಕಲ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಭಕ್ತಭಾವದಿಂದ ದೇವಸ್ಥಾನಗಳಲ್ಲಿ, ಭಜನಾ...