ಬೆಂಗಳೂರು ಜನವರಿ 21: ಅತಿಥಿ ಉಪನ್ಯಾಸಕರ ಗೌರವಧನವನ್ನು ಏರಿಕೆ ಮಾಡಿ ಸರಕಾರ ಆದೇಶ ಹೊರಡಿಸಿದ ಬೆನ್ನಲ್ಲೆ ನೇಮಕ ಪ್ರಕ್ರಿಯೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ...
ಕೊಚ್ಚಿನ್: ಮಲಯಾಳಂ ಖ್ಯಾತ ಚಿತ್ರ ನಟ ದುಲ್ಖರ್ ಸಲ್ಮಾನ್ ಗೆ ಕೋವಿಡ್ 19 ಸೋಂಕು ತಗುಲಿದ್ದು, ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು. ರೋಗ ಲಕ್ಷಣಗಳೊಂದಿಗೆ ಐಸೋಲೇಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ದುಲ್ಖರ್...
ಬೆಂಗಳೂರು, ಜನವರಿ 21: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ...
ಮಂಗಳೂರು, ಜನವರಿ 20: ಭಟ್ಕಳಕ್ಕೆ ಮಂಗಳೂರಿನಿಂದ ರೋಗಿಯನ್ನು ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ ಗೆ ರಸ್ತೆಯಲ್ಲಿ ದಾರಿ ಕೊಡದೆ ಸುಮಾರು 40 ಕಿಲೋ ಮೀಟರ್ ಸತಾಯಿಸಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತನನ್ನು ಕಾರು ಚಾಲಕ ಮೊನಿಷ್ ರಹ್ಮಾನ್...
ಉಡುಪಿ ಜನವರಿ 20: ಉಡುಪಿ ಸರಕಾರಿ ಪಿಯು ಕಾಲೇಜ್ ನಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರು ತರಗತಿಯಲ್ಲಿ ಹಿಜಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಡಿಸೆಂಬರ 27 ರಿಂದ 8 ಮಂದಿ ವಿಧ್ಯಾರ್ಥಿನಿಯರು ತರಗತಿಯಲ್ಲಿ...
ಮಂಗಳೂರು ಜನವರಿ 20: ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲೆಟ್ಸ್...
ಬಂಟ್ವಾಳ ಜನವರಿ 20 :ಡೆತ್ ನೋಟ್ ಬರೆದಿಟ್ಟು ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಸ್ಥಳೀಯರು ಅವರನ್ನು ಸೇತುವೆಯ ಬಳಿ ಕಂಡು ತಡೆದು ರಕ್ಷಿಸಿ ಆಸ್ಪತ್ರೆಗೆ...
ಬೆಂಗಳೂರು ಜನವರಿ 20: ರಾಕಿಂಗ್ ಸ್ಟಾರ್ ಯಶ್ ಗೆ ಬ್ರೇಕ್ ಕೊಟ್ಟ ಕಿರಾತಕ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್ ಕೊರೊನಾಗೆ ಬಲಿಯಾಗಿದ್ದಾರೆ. ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಗೆ ಕೊರೊನಾ ಸೋಂಕು ತಗುಲಿತ್ತು....
ಮೂಡಬಿದಿರೆ ಜನವರಿ 20: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಎಂದು ಗುರುತಿಸಲಾಗಿದೆ. ಅವರು...
ತುಮಕೂರು, ಜನವರಿ 19: ಸರಿಯಾಗಿ ಓದದ ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಭಾರತ್ ಮಾತಾ ಶಾಲೆ ಶಿಕ್ಷಕಿ ರಹತ್ ಫಾತಿಮಾ ಶಿಕ್ಷೆಗೆ ಗುರಿಯಾದವರು. 2011ರ ಫೆ.17ರಂದು ಸರಿಯಾಗಿ ಓದಲಿಲ್ಲವೆಂದು...