ಮಂಗಳೂರು ಜನವರಿ 06: x ಮಹಿಳಾ ಠಾಣೆಯ ಐವರು ಸಿಬ್ಬಂದಿಯು ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮದ್ಯಪಾನ ಮಾಡಿ ಇಲಾಖೆಯ ನಿಯಮಾವಳಿಗೆ ವಿರುದ್ಧವಾಗಿ ವರ್ತಿಸಿದ್ದು ಸಿಸಿಟಿವಿ ದೃಶ್ಯಾವಳಿ ಹಾಗೂ ಡಿಸಿಪಿ ಮತ್ತು ಎಸಿಪಿ ನೀಡಿದ ವರದಿಯನ್ನು ಆಧರಿಸಿ...
ನವದೆಹಲಿ ಜನವರಿ 06: ದೇಶದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಗುರುವಾರ ಪ್ರಕರಣ ಸಂಖ್ಯೆ ಮತ್ತೆ ಡಬಲ್ ಆಗಿದ್ದು ಕಳೆದ 24 ಗಂಟೆಗಳಲ್ಲಿ 90,928 ಹೊಸ ಪ್ರಕರಣಗಳು ಪತ್ತೆಯಾಗಿದ್ದು 325 ಮಂದಿ ಮೃತಪಟ್ಟಿದ್ದಾರೆ....
ಉಡುಪಿ, ಜನವರಿ 5 : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್–19 ಸೋಂಕನ್ನು ನಿಯಂತ್ರಿಸಲು ಸರ್ಕಾರಹೆಚ್ಚುವರಿ ನಿಯಂತ್ರಣಾ ಕ್ರಮಗಳ ಜಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶನ...
ಕುಂದಾಪುರ ಜನವರಿ 05: ಹಟ್ಟಿ ತೊಳೆದ ನೀರಿನ ಹೊಂಡಕ್ಕೆ ಬಿದ್ದ ಎರಡೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಕೋಟ ಠಾಣೆ ವ್ಯಾಪ್ತಿಯ ಮೊಳಹಳ್ಳಿ ಕೈಲೇರಿ ಎಂಬಲ್ಲಿ ನಡೆದಿದೆ. ಬಿಹಾರ ಮೂಲದ ಬಾದಲ್ ಲಾಲ್ ದಂಪತಿ ಪುತ್ರ...
ಪಂಜಾಬ್ ಜನವರಿ 05: ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪವಾಗಿದ್ದು, ಪ್ಲೈಓವರ್ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಇದ್ದ ಕಾರು 15 ರಿಂದ 20 ನಿಮಿಷಗಳ ಕಾಲ ಸಿಕ್ಕಿ ಹಾಕಿಕೊಂಡಿದ್ದು ,...
ಮಂಗಳೂರು ಜನವರಿ 05: ಬಿಗ್ ಬಾಸ್ ಸ್ಪರ್ಧಿ ಕನ್ನಡದ ಖ್ಯಾತ ನಟಿ ಶುಭಾ ಪೂಂಜಾ ಯಾವುದೇ ಸದ್ದಿಲ್ಲದೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಇಂದು ಉಡುಪಿ ಸಮೀಪದ ಮಜಲಬೆಟ್ಟುಬೀಡುವಿನಲ್ಲಿ...
ಮಂಗಳೂರು ಜನವರಿ 5: ಯುವ ಜನತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಂಗಳೂರಿನ ಯುವ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇ ಬಲ್ ಆಗಿದ್ದ ಸಂತೋಷ್...
ಬೆಂಗಳೂರು ಡಿಸೆಂಬರ್ 04: ಓಮಿಕ್ರಾನ್ ಆತಂಕದ ನಡುವೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನಲೆ ರಾಜ್ಯ ಸರಕಾರ ಬೆಂಗಳೂರಿಗೆ ಮಾತ್ರ ಕೆಲ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಸೇರಿದಂತೆ...
ಪುತ್ತೂರು ಜನವರಿ 04: ಕಳೆದ 75 ವರ್ಷಗಳಿಂದ ಕಾಂಗ್ರೇಸ್ ಗೂಂಡಾಗಿರಿಯನ್ನೇ ಮಾಡಿಕೊಂಡು ಬಂದಿದೆ ಎಂದು ಬಂದರು, ಮೀನುಗಾರಿಕಾ ಮತ್ತು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ರಾಮನಗರದಲ್ಲಿ ನಡೆದ ಘಟನೆಯ ಬಗ್ಗೆ ಪುತ್ತೂರಿನಲ್ಲಿ ಸುದ್ಧಿಗಾರರ...
ಮಂಗಳೂರು: ಮುಂಜಾನೆಯವರೆಗೂ ಚುರುಕಾಗಿಯೇ ಇದ್ದ 9 ವರ್ಷ ಪ್ರಾಯದ ಹುಲಿಯೊಂದು ಸಾವನಪ್ಪಿರುವ ಘಟನೆ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಓಲಿವರ್ ಎಂಬ ಹೆಸರಿನ ಹುಲಿ ಸಾವನಪ್ಪಿದ್ದು, ಆರೋಗ್ಯವಂತ ಹಾಗೂ ಸದೃಢವಾಗಿದ್ದ ಹುಲಿ ಮುಂಜಾನೆವರೆಗೂ...