ಪುತ್ತೂರು ಜನವರಿ 03: ಮೇಕೆದಾಟು ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಮ್ಮಿಕೊಂಡಿರುವ ಪಾದಯಾತ್ರೆ ಹಾಸ್ಯಾಸ್ಪದ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ...
ಉಡುಪಿ ಜನವರಿ 03: ತಡರಾತ್ರಿಯವರೆಗೂ ಡಿ.ಜೆ ಹಾಕಿ ಕುಣಿಯುತ್ತಿದ್ದ ಮದುಮಗ ಸೇರಿದಂತೆ ನಾಲ್ವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಉಡುಪಿ ನಗರಸಭೆ ವ್ಯಾಪ್ತಿಯ 76 ಬಡಗುಬೆಟ್ಟು ಗ್ರಾಮದ ಪಣಿಯಾಡಿಯಲ್ಲಿ ನಡೆದಿದೆ. ನಗರಸಭೆ ವ್ಯಾಪ್ತಿಯ...
ಮಂಗಳೂರು, ಜನವರಿ 03: ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಯುವಕನೊಬ್ಬ ಕಳೆದುಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. 2021 ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿತ್ತು. ಅತ್ತ ಕಡೆಯಿಂದ...
ಮಂಗಳೂರು, ಜನವರಿ 02: ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ, ಕರ್ನಾಟಕ ಕೊಂಕಣಿ ಸಾಹಿತ್ಯ ಪರಿಷತ್ ಸ್ಥಾಪನೆಗೆ ಪ್ರೇರಕ ಶಕ್ತಿಯಾಗಿದ್ದ ಹೋರಾಟಗಾರ ಬಸ್ತಿ ವಾಮನ ಶೆಣೈ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಬೆಳಿಗ್ಗೆ ನಿಧನರಾದರು. 1980ರಿಂದ...
ಒಡಿಶಾ, ಜನವರಿ 02: ಹೊಸ ವರ್ಷದ ಪಾರ್ಟಿಯನ್ನು ಅದ್ದೂರಿಯಾಗಿ ಮಾಡಬೇಕು, ಭರ್ಜರಿ ಬಾಡೂಟ ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿ ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸುಮನ್ ಮಲ್ಲಿಕ್, ಕುರಿ ಕದ್ದ ಸಬ್...
ತುಮಕೂರು,ಜನವರಿ 02: ಅಡಿಕೆ ಕದ್ದರೂ ಕಳ್ಳ, ಆನೆ ಕದ್ದರೂ ಕಳ್ಳ ಎಂಬ ಆಡುಮಾತಿದೆ ಹಾಗೆ ಅಡಿಕೆ ಕದಿಯುವಷ್ಟು ಸುಲಭವಾಗಿ ಆನೆ ಕದಿಯುವುದು ಸಾಧ್ಯವಿಲ್ಲ. ಆದರೆ, ಇಲ್ಲೊಂದಷ್ಟು ಐನಾತಿ ಕಳ್ಳರು ಆನೆಯನ್ನೇ ಕದ್ದು ಮಾರಾಟ ಮಾಡಲು ಯತ್ನಿಸಿರುವ...
ಗುಂಡ್ಯ, ಜನವರಿ 02: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ...
ಬೆಳಕು ಕತ್ತಲೆಯ ದಾರಿಯಲ್ಲಿ ನಡೆಯುತ್ತಿದ್ದೆ. ದಾರಿಗೆ ಬೆಳಕಿರಲಿಲ್ಲ. ಆಕಾಶಕ್ಕೆ ಇಣುಕಿದಾಗ ಚಂದ್ರನ ಸುಳಿವೇ ಇಲ್ಲ. ಆದರೂ ಬೆಳಕು ಮೋಡಗಳಿಗೆ ದಾರಿ ತೋರಿಸುತ್ತಿದೆ .ಆ ಬೆಳಕಿನ ಹುಟ್ಟು ತಿಳಿಯುತ್ತಿಲ್ಲ. ಅದಕ್ಕೆ ಎಷ್ಟು ಹುಡುಕಿದರೂ ಕಾಣಲಿಲ್ಲ. ಅಲ್ಲ ಆ...
ಕಾಪು ಜನವರಿ 1 : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಳಿ ನಡೆದಿದೆ. ಮೃತರನ್ನು ಮೂಳೂರು ಬೀಚ್...
ಬೆಂಗಳೂರು ಜನವರಿ 01:ಮೂರು ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಬಾಲಕನ್ನು ಸಿಮಿಯಾನ್(3) ಎಂದು ಗುರುತಿಸಲಾಗಿದ್ದು, ನಿರ್ಮಾಣ ಹಂತದ ಕಟ್ಟಡದ ಕೆಲಸದ ವೇಳೆ ಜೆಸಿಬಿ ಚಾಲಕನ ಅಚಾತುರ್ಯದಿಂದಾಗಿ...