ಮಧ್ಯಪ್ರದೇಶ , ಡಿಸೆಂಬರ್ 30: ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದ ಅಡಿಯಲ್ಲಿ ಧಾರ್ಮಿಕ ಮುಖಂಡ ಕಾಳಿಚರಣ್ ಅಲಿಯಾಸ್ ಅಭಿಜಿತ್ ಸರಾಗ್ರನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು ಡಿಸೆಂಬರ್ 30: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಪುತ್ತೂರಿನ ದರ್ಬೆ ನಿವಾಸಿ ಮನೋಹರ ಪ್ರಭು (48) ಎಂದು ಗುರುತಿಸಲಾಗಿದೆ. ಬಾವಿ ಬಳಿ...
ಮಂಗಳೂರು ಡಿಸೆಂಬರ್ 30: ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಮರಳಿದೆ. ಬಿಜೆಪಿಗೆ ತನ್ನ ಹಿಂದಿನ ಸಂಖ್ಯೆಯಾದ 12ನ್ನು ಉಳಿಸಿಕೊಂಡರೆ...
ಉಡುಪಿ : ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ (35) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಯುವತಿಯೋರ್ವಳನ್ನು...
ಮುಗ್ದ ಛಲ ಅವನು ಹುಡುಕುತ್ತಿದ್ದಾನೆ.., ಹಲವು ವರ್ಷಗಳು ಕಳೆದಿವೆ . ತನ್ನವರನ್ನು ಕಳೆದುಕೊಂಡ ಮೇಲೆ ಅವರೊಂದಿಗೆ ಮತ್ತೆ ಜೊತೆಗೂಡಬೇಕು ಅನ್ನುವ ಕಾರಣಕ್ಕೆ ಹುಡುಕಾಡುತ್ತಿದ್ದಾನೆ. ಬಿಡಿಗಾಸೂ ಇಲ್ಲದ ಬದುಕು ಅವನದು. ಇದ್ದವರೆಲ್ಲ “ಅವರು ನಿನಗೆ ಸಿಗುವುದಿಲ್ಲ ಯಾಕೆ...
ರಾಂಚಿ: ಪೆಟ್ರೋಲ್ ಬೆಲೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಜಾರ್ಖಂಡ್ ಸರಕಾರ ಸಿಹಿ ಸುದ್ದಿ ನೀಡಿದೆ. ಸಹಾಯಧನ ನೀಡುವ ಮೂಲಕ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ಗೆ ₹25ರಷ್ಟು ಕಡಿತ ಮಾಡಲು ನಿರ್ಧರಸಿದೆ. ಈ ಕುರಿತಂತೆ ಮಾಹಿತಿ...
ಮಂಗಳೂರು ಡಿಸೆಂಬರ್ 29: ಮಂಗಳೂರು ದೈವಸ್ಥಾನ ಮಸೀದಿ ಮತ್ತು ಇತರ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೋಟೆಕಾರು ಕೊಂಡಾಣ ನಿವಾಸಿ ದೇವದಾಸ್ ದೇಸಾಯಿ(62) ಎಂದು ಗುರುತಿಸಲಾಗಿದ್ದು, ಆರೋಪಿ...
ನವದೆಹಲಿ ಡಿಸೆಂಬರ್ 29: 32 ವರ್ಷದ ದೇಶದ ಉದಯೋನ್ಮುಖ ಮಹಿಳಾ ಉದ್ಯಮಿ ಪಂಖೂರಿ ಶ್ರೀವಾಸ್ತವ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಝಾನ್ಸಿ ಮೂಲದ ಪಂಖೂರಿ ರಾಜೀವ್ ಗಾಂಧಿ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದರು. 32...
ಕೋಟ ಡಿಸೆಂಬರ್ 29: ಕೋಟತಟ್ಟು ಗ್ರಾಮದಲ್ಲಿ ಕೊರಗ ಕುಟುಂಬದ ಮೇಲೆ ಪೊಲೀಸರು ನಡೆಸಿರುವ ಹಲ್ಲೆಯನ್ನು ಖಂಡಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ....
ಉಡುಪಿ ಡಿಸೆಂಬರ್ 29:ಡಿಜೆ ಬಳಸಿದ್ದ ಆರೋಪದ ಮೇಲೆ ಕೊರಗ ಸಮುದಾಯದ ಮೇಲೆ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿಎಸ್ ಐ ಸಂತೋಷ್ ಗೆ ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಆದೇಶಿಸಿದ್ದಾರೆ. ಸೋಮವಾರ ರಾತ್ರಿ...