ಹಾಡು-ಹಸಿವು ಸಂಗೀತ ಸ್ಪರ್ಧೆಯ ಕಾರ್ಯಕ್ರಮ. ವೇದಿಕೆಯಲ್ಲಿ ಬೆಳಕಿನ ಚಿತ್ತಾರ. ಕತ್ತಲು-ಬೆಳಕಿನ ಸಹಯೋಗದೊಂದಿಗೆ ಸ್ಪರ್ಧಿಗಳ ಪ್ರತಿಭೆ ,ತೀರ್ಪುಗಾರರ ಮೆಚ್ಚುಗೆಯ ಮಾತುಗಳು, ಕರತಾಡನ. ಇದು ಟಿವಿ ಯೊಳಗೆ ಕಾಣುತ್ತಿರುವ ದೃಶ್ಯಗಳು. ಹಳ್ಳಿಯ ಒಬ್ಬ ಯುವಕನ ಹಾಡಿಗೆ ತಲೆಬಾಗಿದರೆಲ್ಲಾ..ಅವನ ಸಂತಸಕ್ಕೆ...
ಸುಳ್ಯ ಡಿಸೆಂಬರ್ 22: ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ತನ್ನ ಅಂಗಡಿಯ ಕೋಣೆಯೊಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಮರ್ಕಂಜ ಗ್ರಾಮದ ಕಾಯರ ನಿವಾಸಿ ಭೋಜಪ್ಪ (48) ಎಂದು ಗುರುತಿಸಲಾಗಿದೆ....
ನವದೆಹಲಿ ಡಿಸೆಂಬರ್ 22: ಓಮಿಕ್ರಾನ್ ರೂಪಾಂತರವು ಡೆಲ್ಟಾಕ್ಕಿಂತ ಕನಿಷ್ಠ ಮೂರು ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದ್ದು, ಜಿಲ್ಲಾ ಮಟ್ಟದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ. ಭಾರತದಲ್ಲಿ ಕೋವಿಡ್ 19 ಪ್ರಕರಣಗಳ...
ಚೆನ್ನೈ : ಪ್ರೀತಿಯ ನಾಟಕವಾಡಿ ಬಾಲಕಿಯರ ಖಾಸಗಿ ಪೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ದಿದ್ದ ಕಾಲೇಜು ವಿಧ್ಯಾರ್ಥಿನಿಯನ್ನು ಕೊಲೆ ಮಾಡಿ ಹೂತು ಹಾಕಿದ್ದ ಇಬ್ಬರು 10ನೇ ತರಗತಿ ವಿಧ್ಯಾರ್ಥಿಯರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿ ಪ್ರೇಮಕುಮಾರ್...
ಮಸಣವಾಸಿ ಮಸಣದ ಕಂಪೌಂಡಿಗೆ ಹೊಂದಿಕೊಂಡೇ ಅವನ ಮನೆ. ಸಣ್ಣ ಜೋಪಡಿ.ವಾಸನೆಗೆ ಮೂಗು ಒಗ್ಗಿ ಹೋಗಿದೆ. ಸಾವು ದಿನವೂ ಭೇಟಿಯಾಗುವ ಆತ್ಮೀಯ ಸ್ನೇಹಿತನಾಗಿದ್ದಾನೆ. ನಾಲ್ಕು ಗೋಡೆಗಳು ಸುಭದ್ರವಲ್ಲದ್ದಿದ್ದರೂ ಮನೆಯಲ್ಲಿ ವಾಸಿಸುವುದು ಅವನೊಬ್ಬನೇ. ಅವನ ಹಲವು ದಿನಗಳ ಯೋಚನೆಗಳಿಗೆ...
ಮಂಗಳೂರು ಡಿಸೆಂಬರ್ 21: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾನೂನು ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿ ರಾಜೇಶ್ ಭಟ್ ಅವರಿಗೆ ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ...
ಬಂಟ್ವಾಳ ಡಿಸೆಂಬರ್ 21: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಬಂದ...
ಪುತ್ತೂರು: ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಡಿಸೆಂಬರ್ 21 ರಿಂದ ಡಿಸೆಂಬರ್ 27ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಪ್ರಥಮ ದಿನವಾದ ಡಿಸೆಂಬರ್ 21ರಂದು ಬ್ರಹ್ಮಕಲಶೋತ್ಸವ ಕಾರ್ಯಾಲಯ, ಪ್ರಾಚ್ಯ ವಸ್ತು ಪ್ರದರ್ಶನ, ಸಾಕ್ಷ್ಯ ಚಿತ್ರ,ಮುಖ್ಯ ಸಭಾ ವೇದಿಕೆ ಹಾಗೂ...
ಬೆಂಗಳೂರು ಡಿಸೆಂಬರ್ 21: ಕೊರೊನಾ ರೂಪಾಂತರಿ ಓಮಿಕ್ರಾನ್ ಸಂಕಷ್ಟಕ್ಕೆ ಮತ್ತೆ ಈ ಬಾರಿ ಹೊಸ ವರ್ಷ ಬ್ರೇಕ್ ಬಿದ್ದಿದ್ದು, ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ...
ರಾಮನಗರ : ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕಿ ಪ್ರೇಮದ ಬಲಗೆ ಬಿದ್ದು ಇದೀಗ ಪ್ರಾಣ ಕಳೆದುಕೊಂಡಿದ್ದಾಳೆ. ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆ ಪ್ರೇಮಿಗಳು ಮರವೊಂದಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದಲ್ಲಿ...