ಮಂಗಳೂರು : ವಿಧಾನ ಪರಿಷತ್ ಉಪ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದ್ದು ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ...
ಸುರತ್ಕಲ್: ಸರ್ವರ್ ಸಮಸ್ಯೆಯಿಂದ ಪಡಿತರ ಸಿಗುವಲ್ಲಿ ವಿಳಂಬವಾಗುತ್ತಿದ್ದು ಜನತೆ ಪರದಾಡುವಂತಾಗಿದೆ. ಆದ್ದರಿಂದ ಪಡಿತರ ಸರ್ವರ್ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಯನ್ನು ಶಾಸಕ ಡಾ. ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಅಧಿಕಾರಿಗಳು ಈ ಬಗ್ಗೆ ಗಮನ ನೀಡಬೇಕು ಎಂದು ಶಾಸಕ...
ಹುಬ್ಬಳ್ಳಿ :ನೈಋತ್ಯ ರೈಲ್ವೇ (SWR) ಪ್ರಸ್ತುತ ಹಣಕಾಸು ವರ್ಷದಲ್ಲಿ ವಿಶೇಷ ರೈಲುಗಳಿಂದ 61.28% ಹೆಚ್ಚು ಗಳಿಕೆ ಸಾಧಿಸಿದ್ದು ದೀಪಾವಳಿ, ಕ್ರಿಸ್ಮಸ್ ಮತ್ತು ಕುಂಭ ಮೇಳಕ್ಕಾಗಿ ಹೆಚ್ಚುವರಿ ರೈಲು ಓಡಾಟಕ್ಕೆ ಯೋಜನೆ ರೂಪಿಸಿದೆ. ಕಳೆದ ವರ್ಷದ ಅದೇ...
ಭಟ್ಕಳ: ಬಸ್ ಒಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಒಂದು ಪಲ್ಟಿಯಾದ ಘಟನೆ ಉತ್ತರ ಕನ್ನಡ ಭಟ್ಕಳದಲ್ಲಿ ನಡೆದಿದೆ. ಮಂಗಳೂರಿನಿಂದ ಹರ್ಯಾಣ ರಾಜ್ಯಕ್ಕೆ ಗೇರು ಎಣ್ಣೆ ಸಾಗಾಟ ಮಾಡುತ್ತಿದ್ದ ಈ ಟ್ಯಾಂಕರ್ ಚಾಲಕನ...
ಪುತ್ತೂರು: ರಾಜ್ಯದ ಕಾಂಗ್ರೆಸ್ ಆಡಳಿತ ಪ್ರಸ್ತುತ ಆಂತರಿಕ ಕಲಹದಿಂದ `ಆಕ್ಸಿಜನ್’ ವ್ಯವಸ್ಥೆಯಲ್ಲಿದೆ. ಮೂಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಲಜ್ಜೆಗೆಟ್ಟ ಹಾಗೂ ನೀತಿಗೆಟ್ಟ ಸರ್ಕಾರದ ದೊಡ್ಡ ಸಾಧನೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್...
ಮಂಗಳೂರು: ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ...
ಇಸ್ರೇಲ್ ಅಕ್ಟೋಬರ್ 19: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ಮನೆ ಮೇಲೆ ಹೆಜ್ಬುಲ್ಲಾ ಉಗ್ರರು ಡ್ರೋನ್ ದಾಳಿ ನಡೆಸಿದ್ದಾರೆ. ಆದರೆ ಈ ದಾಳಿಯನ್ನು ಇಸ್ರೇಲ್ ಸೇನೆ ವಿಫಲಗೊಳಿಸಿದೆ. ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್...
ಪುತ್ತೂರು : ಬಡ ಮಹಿಳೆಯೊಬ್ಬಳು ವಾಸವಿದ್ದ ಗುಡಿಸಲೊಂದು ಬೆಂಕಿಹಾಗುತಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡದ ಪುತ್ತೂರು ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿ ಪಾದೆಡ್ಕ ಎಂಬಲ್ಲಿ ನಡೆದಿದೆ. ಗುಡಿಸಲಿಗೆ ಯಾರೋ ಬೆಂಕಿ ಹಚ್ಚಿರಬಹುದೆಂಬ ಶಂಕೆ...
ದುಬೈ : ತೀಯಾ ಸಮಾಜ ಯುಎಇ ಇತ್ತೀಚೆಗೆ ದುಬೈನ ಅಲ್ ಕ್ವೋಜ್ನ ದಿ ಸ್ಪ್ರಿಂಗ್ ಡೇಲ್ಸ್ ಸ್ಕೂಲ್ನಲ್ಲಿ ‘ದುರ್ಗಾ ನಮಸ್ಕಾರ ಪೂಜೆ’ಯನ್ನು(Durga Namaskar Puja) ಆಯೋಜನೆ ಮಾಡಿದ್ದು ನೂರಾರು ಭಕ್ತರು ಪಾಲ್ಗೊಂಡಿದ್ದರು. ಪೂಜೆಯು ದೇವಿಯನ್ನು ಮೂರು...
ಮುಂಬೈ : ನಟಿ ರಶ್ಮಿಕಾ ಮಂದಣ್ಣ ಬಳಿಕ ಇದೀಗ ಸೀತಾರಾಮ್ ಸಿನಿಮಾದ ನಟಿ ಮೃಣಾಲ್ ಠಾಕೂರ್ ಡೀಪ್ ಫೇಕ್ (deepfake) ಗೆ ಬಲಿಯಾಗಿದ್ದಾಳೆ. ಬಾತ್ ಟಬ್ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಳ್ಳುವ ಫೋಟೊಗಳು ಹರಿದಾಡುತ್ತಿದ್ದು ಇದನ್ನು ಹರಿಯಬಿಟ್ಟವರ ಮೇಲೆ...