ಉಡುಪಿ: ಕರಾವಳಿ ಬಾನಿನಲ್ಲಿ ಸೋಮವಾರ ರಾತ್ರಿ ವಿಚಿತ್ರ ರೀತಿಯ ಹಣತೆಗಳ ಸಾಲು ಕಾಣಿಸಿದೆ. ನಕ್ಷತ್ರಗಳ ಗುಂಪೊಂದು ಸರತಿ ಸಾಲಿನಲ್ಲಿ ಚಲಿಸುತ್ತಿದ್ದಂತೆ ಕಂಡಿದ್ದು, ಜನರನ್ನು ನಿಬ್ಬೆರಗಾಗಿಸಿದೆ. ಆದರೆ ಇದು ನಕ್ಷತ್ರಗಳ ಗುಂಪು ಅಲ್ಲ ಬದಲಾಗಿ ಬಾಹ್ಯಾಕಾಶ ಉದ್ಯಮಿ...
ವಂಶಪಾರಂಪರ್ಯ ಅವರೆಲ್ಲಾ ಆಗಾಗ ಜೊತೆ ಸೇರುತ್ತಾರೆ. ಈ ಆಗಾಗ ಇದೆಯಲ್ಲ ಇದು ಭಾನುವಾರದ ಸಂಜೆ ನಾಲ್ಕರಿಂದ ಆರರ ಸಮಯ. ಯಾಕೆಂದರೆ ಆ ದಿನ ಮಧ್ಯಾಹ್ನದ ನಂತರ ಅವರ ಸ್ವಂತ ಉದ್ಯೋಗಗಳಿಗೆ ರಜೆಯಾದ್ದರಿಂದ. ಎಲ್ಲರೂ ಸಮಕಾಲೀನರೇ, ಜೊತೆಗೆ...
ಮುಂಬೈ ಡಿಸೆಂಬರ್ 20:ಕಿಚ್ಚ ಸುದೀಪ್ ಅಭಿನಯದ ತೆಲುಗಿನ ಸೂಪರ್ ಹಿಟ್ ಚಿತ್ರ ಈಗ ದಲ್ಲಿ ನಟಿಸಿದ್ದ ನಟಿ ಹಂಸ ಅವರಿಗೆ ಸ್ತನದ ಕ್ಯಾನ್ಸರ್ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿನಿಮಾಗಳಿಂದ ದೂರ ಉಳಿದಿದ್ದ ಇವರು ಇಂದು ತಮ್ಮ...
ಮಂಗಳೂರು:ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 13 ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59 ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ...
ಪುತ್ತೂರು ಡಿಸೆಂಬರ್ 20: ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದರ ಆರೋಪಿಗಳ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಶ್ವಹಿಂದೂ ಪರಿಷತ್ ರಾಜ್ಯ ಸರಕಾರವನ್ನು ಒತ್ತಾಯಿಸಿದೆ. ಪುತ್ತೂರು ಪ್ರೆಸ್ ಕ್ಲಬ್...
ಮಂಗಳೂರು ಡಿಸೆಂಬರ್ 20: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾನೂನು ವಿಧ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ವಕೀಲ ಕೆ.ಎಸ್ಎನ್ ರಾಜೇಶ್ ಇಂದು ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಕೀಲ ರಾಜೇಶ್ ಅವರು ತಮ್ಮ...
ಪುತ್ತೂರು ಡಿಸೆಂಬರ್ 20 : ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರನೊಬ್ಬ ಸಾವನಪ್ಪಿರುವ ಘಟನೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದೆ. ಕೊಲ್ಲಾಜೆ ಒಳರಸ್ತೆಯಿಂದ ಟಿವಿಎಸ್ ಜುಪಿಟರ್ ಹಾಗೂ ಕೆಯ್ಯೂರು ಕಡೆಯಿಂದ...
ಮಂಬೈ : ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸಮನ್ಸ್ ನೀಡಿದೆ. ಇ.ಡಿ ಸಮನ್ಸ್ ಬಂದಿರುವ ಹಿನ್ನೆಲೆ ನಟಿ ಐಶ್ವರ್ಯಾ ರೈ...
ಮಂಗಳೂರು ಡಿಸೆಂಬರ್ 20: ಇದೇ ಮೊದಲ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ದಕ್ಷಿಣಕನ್ನಡದಲ್ಲಿ ಮತ್ತೆ ಒಂದು ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಸಚಿವ ಡಾ|ಕೆ .ಸುಧಾಕರ್ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಯ 82...
ಮಂಗಳೂರು ಡಿಸೆಂಬರ್ 20: ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್ ಷಿಪ್ ಮಾಡುತ್ತಿದ್ದ ಎಂಬಿಬಿಎಸ್ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀದರ್ನ ಆನಂದ ನಗರದ ವಿಜಯಕುಮಾರ್ ಗಾಯಕವಾಡ್ ಪುತ್ರಿ ವೈಶಾಲಿ ಗಾಯಕ್ವಾಡ್ (25) ಮೃತ...