ಮಂಗಳೂರು, ಡಿಸೆಂಬರ್ 11: ಮಂಗಳೂರು ಹೊರವಲಯದ ನೀರುಮಾರ್ಗ ಪಡು ಸಮೀಪ ಯುವಕನಿಗೆ ತಂಡವೊಂದು ಮಾರಕಾಯುಧದಿಂದ ಗಂಭೀರ ಹಲ್ಲೆ ನಡೆಸಿದ ಘಟನೆ ಇಂದು ರಾತ್ರಿ ಸಂಭವಿಸಿದೆ. ನೀರುಮಾರ್ಗ ಸಮೀಪ ಪಡು ಪೋಸ್ಟ್ ಆಫೀಸ್ ಬಳಿಯ ಬಿತ್ತ್ಪಾದೆ ಎಂಬಲ್ಲಿ...
ಉಡುಪಿ ಡಿಸೆಂಬರ್ 10: ಕರಾವಳಿಯ ಪ್ರವಾಸದಲ್ಲಿರುವ ಕನ್ನಡ ಚಿತ್ರನಟ ಕಿಚ್ಚ ಸುದೀಪ್ ಇಂದು ಉಡುಪಿಯ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಿನ್ನೆ ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು...
ಬೆಳ್ತಂಗಡಿ ಡಿಸೆಂಬರ್ 10: ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿಧ್ಯಾರ್ಥಿಯೊಬ್ಬ ಸೋಮಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿ ನೀರುಪಾಲಾದ ಘಟನೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಮೂಡಿಗೆರೆ ನಿವಾಸಿ ಸಮರ್ಥ್ (16) ಎಂದು ಗುರುತಿಸಲಾಗಿದೆ. ಸಮರ್ಥ ಬೆಳ್ತಂಗಡಿಯ ಗುರುದೇವ ಪದವಿ...
ಮಂಗಳೂರು ಡಿಸೆಂಬರ್ 10: ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ...
ಉಡುಪಿ ಡಿಸೆಂಬರ್ 10: ರಾಜ್ಯ ಸರಕಾರ ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡುವ ಕ್ರಮಕ್ಕೆ ಇದೀಗ ಪರ ವಿರೋಧಗಳು ಪ್ರಾರಂಭವಾಗಿದ್ದು, ಉಡುಪಿ ಪೇಜಾವರ ಶ್ರೀಗಳು ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಉಡುಪಿ...
ಪುತ್ತೂರು ಡಿಸೆಂಬರ್ 10: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಗೆ ಮತದಾನ ನಡೆಯುತ್ತಿದೆ. ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲೂ ಬೆಳಿಗ್ಗೆಯಿಂದ ಮತದಾನ ಪ್ರಾರಂಭವಾಗಿದ್ದು, ಮತದಾನದ ಅವಕಾಶವಿರುವ ಶಾಸಕರು ಹಾಗೂ ಸಚಿವರು ಈಗಾಗಲೇ ಮತದಾನ ಮಾಡಿದ್ದಾರೆ. ವಿಧಾನಪರಿಷತ್...
ಮಂಗಳೂರು, ಡಿಸೆಂಬರ್ 10: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯ ಪತ್ನಿ ಹಾಗೂ ಆರೋಪಿಗೆ ಸಹಕಾರ ನೀಡಿದ್ದ ಅಚ್ಯುತ ಭಟ್ ಎಂಬಾತನ ಮಗ ಅಲೋಕ್ ನನ್ನೂ ಕೂಡ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ...
ಹಚ್ಚೆ ಅವನದು ದುಡಿಮೆಯ ವಯಸ್ಸಾಗಿದ್ದರೂ ,ಶಿಕ್ಷಣವನ್ನ ಮನೆಯವರು ನೀಡಿದ್ದರೂ ಮನೆಯಲ್ಲೇ ತಿಂದುಂಡು ಆರಾಮವಾಗಿದ್ದ. ಗೆಳೆಯರೊಂದಿಗೆ ಆಟ, ತಿರುಗಾಟ, ಜೂಜಾಟ ದಿನಂಪ್ರತಿ ಅಭ್ಯಾಸಗಳು .ತಂದೆ ತಾಯಿ ಇಬ್ಬರೂ ಕೆಲಸಕ್ಕೆ ಹೋಗೋರು. ಇವನ ಶೋಕಿಗೆ ಅವರು ಬೆವರು ಹರಿಸೋರು....
ಮಂಗಳೂರು ಡಿಸೆಂಬರ್ 09: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಗುರುವಾರ ಸಂಜೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಇಂದು ಸಂಜೆ ಆಗಮಿಸಿದ ಅವರು ಕುದ್ರೋಳಿ ಗೋಕರ್ಣನಾಥೇಶ್ವರನ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು....
ಉಡುಪಿ ಡಿಸೆಂಬರ್ 09: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಸಂಬಂಧಿಸಿ ಮತ್ತಷ್ಟು ವಿರೋಧ ಹೆಚ್ಚಾಗಿದೆ.ಇದೀಗ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಪೇಜಾವರ ಶ್ರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಆಹಾರದ ವಿಷಯದಲ್ಲಿ...