ಬ್ರಹ್ಮಾವರ ಡಿಸೆಂಬರ್ 5: ಮೀನು ಸಾಗಾಟದ ಗೂಡ್ಸ್ ಆಟೋ , ಕಾರು ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬ್ರಹ್ಮಾವರ ತಾಲೂಕು ಸೈಬ್ರಕಟ್ಟೆಯಲ್ಲಿ ಸಮೀಪ ನಡೆದಿದೆ....
ತಿರುವನಂತಪುರಂ, ಡಿಸೆಂಬರ್ 05: ಸುಳ್ಳು ಪ್ರಕರಣದಿಂದ ಮಹಿಳೆಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. 13 ವರ್ಷದ ಅಪ್ರಾಪ್ತ ಮಗನ ಮೇಲೆ ಅತ್ಯಾಚಾರ ಎಸಗಿದ್ದಾಳೆ ಎಂಬ ಆರೋಪದಿಂದ ಬಂಧನವಾಗಿದ್ದ ಮಹಿಳೆಯನ್ನು ಪೊಕ್ಸೊ ನ್ಯಾಯಾಲಯ ಖುಲಾಸೆ ಮಾಡಿದೆ. ಮೂರು ವರ್ಷಗಳ...
ಉಳ್ಳಾಲ, ಡಿಸೆಂಬರ್ 05: ಈ 85 ವಯಸ್ಸಿನ ವೃದ್ಧೆಗೆ 9 ಮಂದಿ ಮಕ್ಕಳಿದ್ದಾರೆ. ಆದರೆ ತಾಯಿ ಎಲ್ಲರಿಗೂ ಭಾರ, ಯಾರಿಗೂ ಬೇಡವಾಗಿದ್ದಾಳೆ. ಮಕ್ಕಳ ಮನೆಯಲ್ಲಿ ಉಳಿಯಲು ತನಗೆ ಅವಕಾಶ ಕಲ್ಪಿಸಿ ಕೊಡುವಂತೆ ಪಾಂಡೇಶ್ವರ ಠಾಣೆ ಹಿರಿಯ...
ಅರಿವು ಯೋಚನೆಗಳು ಹೆಚ್ಚಾದಷ್ಟು ಕೆಲಸಗಳು ಮುಂದುವರಿತಾಯಿಲ್ಲ. ಆಗಾಗ ನಾನು ಸ್ಥಗಿತಗೊಂಡಾಗ ಇಂದು ರೀತಿ ಮೇಡಂ ಬಳಿ ಹೋಗ್ತೇನೆ. ಹಾಗೆ ಇವತ್ತು ತೆರಳಿದ್ದೆ . “ಮೇಡಂ ಪರಿಶ್ರಮ ಮಿತಿಮೀರಿ ಹಾಕ್ತಾ ಇದ್ದೇನೆ, ಪ್ರತಿಫಲಗಳು ಕಾಣುತ್ತಿಲ್ಲ. ಅದನ್ನು ನೋಡಿ...
ಬೆಂಗಳೂರು ಡಿಸೆಂಬರ್ 04: ಅಪಘಾತದಿಂದ ಮೆದುಳಿಗೆ ಹಾನಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ಇಂದು ಸಾವನಪ್ಪಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು, ಇತ್ತೀಚೆಗೆ ಶಿವರಾಂ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು....
ಲಖನೌ: ಉತ್ತರದ ಪ್ರದೇಶದ ರಸ್ತೆಯೊಂದು ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಿದ್ದಕ್ಕೆ ಹಾನಿಯಾದ ಘಟನೆ ಬಿಜನೋರ್ ಸದಾರ್ ಎಂಬಲ್ಲಿ ನಡೆದಿದೆ. ಉದ್ಘಾಟನೆಗೆ ಬಂದಿದ್ದ ಬಿಜನೋರ್ ಸದಾರ್ ಕ್ಷೇತ್ರದ ಬಿಜೆಪಿ ಶಾಸಕಿ ಸುಚಿ ಮೌಸಮ್ ಚೌಧರಿ ಉದ್ಘಾಟನೆ ವೇಳೆ...
ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ಎಲ್ಲಾ ವಿಕೆಟ್ ಗಳನ್ನು ಪಡೆಯವ ಮೂಲಕ ನ್ಯೂಜಿಲೆಂಡ್ ನ ಸ್ಪಿನ್ನರ್ ಅಜಾಜ್ ದಾಖಲೆ ಬರೆದಿದ್ದಾರೆ. ಮುಂಬೈನಲ್ಲಿ ನಡೆಯುತ್ತಿರುವ 2 ನೇ ಟೆಸ್ಟ್...
ಬೆಂಗಳೂರು ಡಿಸೆಂಬರ್ 4: ಅಪಘಾತದಿಂದಾಗಿ ಮೆದುಳಿಗೆ ಹಾನಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕನ್ನಡದ ಹಿರಿಯ ನಟ ಶಿವರಾಂ ಅವರು ಚೇತರಿಸಿಕೊಳ್ಳುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವೈದ್ಯರು...
ಮಾಲ್ಡೀವ್ಸ್ :ಮಾಲ್ಡೀವ್ಸ್ ನಲ್ಲಿ ರಜಾದಿನಗಳನ್ನು ಕಳೆಯುತ್ತಿರುವ ಗೋವಾ ಬ್ಯೂಟಿ ಇಲಿಯಾನಾ ತಮ್ಮ ರಜೆಯ ಮಜದ ಹಲವಾರು ಅದ್ಭುತ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿನ ಪೋಸ್ಟ್ನಲ್ಲಿ, ಇಲಿಯಾನಾ ಬಿಳಿ ಆಫ್ ಶೋಲ್ಡರ್...
ಉಡುಪಿ, ಡಿಸೆಂಬರ್ 3 : ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿರುವಂತೆ...