ಪುತ್ತೂರು ನವೆಂಬರ್ 26: ಕೊಂಬೆಟ್ಟು ಕಾಲೇಜು ವಿಧ್ಯಾರ್ಥಿಗಳ ಹೊಡೆದಾಟ ಪ್ರಕರಣ ದಿನದಿಂದ ದಿನಕ್ಕೆ ಕಂಗಟ್ಟಾಗುತ್ತಿದ್ದು, ಇದೀಗ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಿಧ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸ್...
ಮಂಗಳೂರು : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠ ಸಂಸ್ಥಾನದ ಶಾಖಾ ಮಠದಲ್ಲಿ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮೊಕ್ಕಾಂ ನಲ್ಲಿದ್ದು ಈ ಪ್ರಯುಕ್ತ ಶ್ರೀ ದೇವಳದಲ್ಲಿ ” ಚಂಡಿಕಾ...
ಬಂಟ್ವಾಳ ನವೆಂಬರ್ 26: ಬೆಳಿಗ್ಗೆ ದೇವರಿಗೆ ಹೂ ತರಲು ಹೋಗಿದ್ದ ಯುವತಿಯೊಬ್ಬಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಹೆಬ್ರಿ: ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದೆ. ಮೃತರನ್ನು ಮೃತರನ್ನು ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು...
ಮಂಗಳೂರು ನವೆಂಬರ್ 26: ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನಲೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ತಮ್ಮ ಕಚೇರಿಯ ಸಿಬ್ಬಂದಿ ಜತೆ ವೈದ್ಯಾಧಿಕಾರಿ...
ಮಂಗಳೂರು, ನವೆಂಬರ್ 26: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ 9...
ಕಾಯುವಿಕೆ ಮಳೆಯ ಜೋರಿಗೆ ನನಗೆ ರಸ್ತೆಯಲ್ಲಿ ನಡೆಯೋಕೆ ಆಗ್ತಿಲ್ಲ. ಛತ್ರಿ ತೂತಾಗುವುದೋ ಅನ್ನುವಷ್ಟು ರಭಸದಿ ಮಳೆ ಸುರಿಯುತ್ತಿತ್ತು. ಇನ್ನು ನಡೆದು ಪೂರ್ತಿ ಒದ್ದೆಯಾಗಿ ಅಮ್ಮನಲ್ಲಿ ಬೈಸಿಕೊಳ್ಳುವುದಕ್ಕಿಂತ ಅಂಗಡಿಯ ಪಕ್ಕ ನಿಲ್ಲುವುದೇ ಒಳಿತು ಅಂತ ನಿಂತುಬಿಟ್ಟೆ. ನಾಲ್ಕು...
ಮಂಗಳೂರು ನವೆಂಬರ್ 25: ಕಾರಿಂಜ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರ ಇದೀಗ ಭಾರೀ ವಿವಾದ ಸೃಷ್ಠಿಸಿದ್ದು, ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ ವಿರುದ್ಧ ದೂರು ದಾಖಲಿಸುವ ಮೂಲಕ ದಕ್ಷಿಣ...
ಪುತ್ತೂರು ನವೆಂಬರ್ 25: ಫೋಟೋಗ್ರಾಫರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ನಮವೆಂಬರ್ 30 ರವರೆಗೆ ಪೋಲಿಸ್ ಕಸ್ಟಡಿ ನೀಡಿದೆ. ಇನ್ನೋರ್ವ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿದೆ. ಮೈಸೂರಿನ...
ಉಡುಪಿ ನವೆಂಬರ್ 25: ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ ದೊರಕಿದ್ದು, ಅಕ್ರಮವಾಗಿ ಮರಳು ಸಾಗಾಟಕ್ಕೆ ಲಾರಿಗೆ 2 ನಂಬರ್ ಪ್ಲೇಟ್ ಆಳವಡಿಸಿ ಅಕ್ರಮ ಮಾಡುತ್ತಿರುವುದನ್ನು ಉಡುಪಿ ಜಿಲ್ಲಾ ಲಾರಿ...