ನವರಾತ್ರಿಯ ವಿಜಯದಶಮಿಯ ದಿನದಂದು ಹುಟ್ಟಿದ ಹೆಣ್ಣು ಮಗುವಿಗೆ ದುರ್ಗೆಯ ವೇಷ ಧರಿಸಿ ಸಂಭ್ರಮಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನವರಾತ್ರಿಯ ಹಬ್ಬವು ಭಾರತದ ಹಿಂದೂಗಳಲ್ಲಿ ಅತ್ಯಂತ ದೊಡ್ಡ ಆಚರಣೆಗಳಲ್ಲಿ ಒಂದಾಗಿದೆ. ದುರ್ಗಾ ದೇವಿಯ...
ಪುತ್ತೂರು ಅಕ್ಟೋಬರ್ 18: 8 ವರ್ಷ ಪ್ರಾಯದ ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಿಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿಪಾದೆಡ್ಕ ಎಂಬಲ್ಲಿ ನಡೆದಿದೆ. ಪಾದೆಡ್ಕ ನಿವಾಸಿ ಪದ್ಮಾವತಿ ಹಾಗೂ ಅವರ...
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ...
ಕಡಬ : ಬಿಲ್ಲವ ಯುವತಿಯರು ಮತ್ತು ಭಜನೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣಿಯೂರು...
ಕಾರ್ಕಳ : ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿರುವ ಪುತ್ತೂರಿನ ಅರಣ್ಯ ಅಧಿಕಾರಿ ಸಂಜೀವ್ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ. ಅರಣ್ಯ ಸಚಿವ ಈಶ್ವರ...
ಪುತ್ತೂರು: ಬಿಲ್ಲವ ಯುವತಿ ಮತ್ತು ಭಜನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ವಿರೋಧಿಸಿ ಹಿಂದೂಪರ ಸಂಘಟನೆಗಳಿಂದ ಡಿವೈಎಸ್ಪಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಅರಣ್ಯ ಇಲಾಖೆ ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರಿಂದ ಹಿಂದೂ ಕಾರ್ಯಕರ್ತನೋರ್ವನೊಂದಿಗೆ ಮಾತನಾಡಿದ...
ಮಂಗಳೂರು ಅಕ್ಟೋಬರ್ 18: ಮಂಗಳೂರು ಬೆಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ದೀಪಾವಳಿಗೆ ವಿಶೇಷ ಉಡುಗೊರೆ ನೀಡಿದೆ. ಸಂಸದ ಚೌಟ ಮನವಿ ಮೇರೆಗೆ ಇದೀಗ ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕ ದಟ್ಟಣೆ ಸಲುವಾಗಿ ವಿಶೇಷ...
ಇಸ್ರೇಲ್ ಅಕ್ಟೋಬರ್ 18: ಇಸ್ರೇಲ್ ನಲ್ಲಿ ಅಕ್ಟೋಬರ್ 7, 2023 ರ ದಾಳಿಯ ಮಾಸ್ಟರ್ಮೈಂಡ್ ಸಿನ್ವಾರ್ ನನ್ನು ಬುಧವಾರ ಪ್ಯಾಲೇಸ್ಟಿನಿಯನ್ ಎನ್ಕ್ಲೇವ್ನಲ್ಲಿ ಇಸ್ರೇಲಿ ಸೈನಿಕರು ನಡೆಸಿದ ಕಾರ್ಯಾಚರಣೆಯಲ್ಲಿ ಕೊಲೆಯಾಗಿದ್ದಾರೆ. ಇಸ್ರೇಲ್ ಕಳೆದ ಒಂದು ವರ್ಷದಿಂದ ಹಮಾಸ್...
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸಕರ್...
ಬೆಂಗಳೂರು ಅಕ್ಟೋಬರ್18: ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11 ಈ ಬಾರಿ ಗಲಾಟೆಗಳ ಶೋ ಆಗಿ ಬದಲಾಗಿದೆ. ಪ್ರಾರಂಭದಿಂದಲೂ ಬರೀ ಗಲಾಟೆಗಳೇ ನಡೆಯುತ್ತಿದ್ದು, ಇದೀಗ ಅತಿರೇಕಕ್ಕೆ ಹೋಗಿ ಮೂರನೇ ವಾರದೊಳಗೆ...