ಬೆಂಗಳೂರು, ನವಂಬರ್ 18: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾ ತ ಸಂಭವಿಸಿದ್ದು, ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಮತ್ತೊಂದು ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದು ಪಲ್ಟಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು...
ಪುತ್ತೂರು : ಶ್ರೀಗಂಧ ಎಣ್ಣೆಯ ಅಕ್ರಮವಾಗಿ ಸಾಗಾಟ ಪ್ರಕರಣದಲ್ಲಿ ಕಳೆದ 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಕೊಲಂಬಾಡಿ ತಾಯಲ್ ಮನೆ ನಿವಾಸಿ ಮೊಹಮ್ಮದ್ ರಫೀಕ್ ಎಂ.ಎಂ(41) ಎಂದು...
ಪುತ್ತೂರು ನವೆಂಬರ್ 18: ದೇಶದಲ್ಲಿ ಇಂದು ವಿಚಾರವಾದಿಗಳ ವಿರುದ್ಧ ದೇಶದ್ರೋಹದ ಕೇಸು ದಾಖಲಿಸುವ ಮೂಲಕ ವಿಚಾರವಾದಿಗಳನ್ನು ಮಟ್ಟ ಹಾಕುವ ಕೆಲಸ ನಡೆಯುತ್ತಿದೆ ಎಂದು ದಲಿತ ಸಂಘಟನೆಯ ರಾಜ್ಯ ಮುಖಂಡ ಬಾಸ್ಕರ್ ಪ್ರಸಾದ್ ಹೇಳಿದರು. ಪುತ್ತೂರಿನಲ್ಲಿ ನಡೆದ...
ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಪ್ರೀತಿ ಜಿಂಟಾ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಪ್ರೀತಿ ಜಿಂಟಾ ಅವರು ಜೀನ್ ಗುಡ್ಇನಫ್...
ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಮುಂದುವರೆಯಲಿದ್ದು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ನವೆಂಬರ್ 20 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ,...
ಕೊಲ್ಲೂರು ನವೆಂಬರ್ 18: ಉಡುಪಿ ಜಿಲ್ಲೆಯ ಪ್ರಸಿದ್ದ ದೇವಿ ಕ್ಷೇತ್ರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. ಉಡುಪಿ ಜಿಲ್ಲೆಯ ಗೋಪಾಲಕೃಷ್ಣ ಸೇರಿದಂತೆ ಮೂವರು...
ನೆರಳಿನಾಟ ನಾವೆಲ್ಲ ನೋಡಿರದ ಊರಿದು. ಇಲ್ಲಿಯ ಒಂದೆರಡು ಮಾಹಿತಿಯನ್ನ ಬಲ್ಲಮೂಲಗಳಿಂದ ಪಡೆದು ನಿಮಗೆ ದಾಟಿಸುತ್ತಿದ್ದೇನೆ .ಅಲ್ಲೊಂದು ಮಂದಬೆಳಕಿನ ಕೋಣೆಯೊಂದರಲ್ಲಿ ಚರ್ಚೆ ಆರಂಭವಾಗಿದೆ .ಅದರೊಳಗೆ ಊಟ ತಿಂಡಿಗೆ ವ್ಯವಸ್ಥೆಯೂ ಇದೆ. ಇದು ಮುಂದಿನ ಹಾದಿಯನ್ನು ನಿಭಾಯಿಸುವ ಮಾತುಕತೆ...
ಕುಡ್ಡಲೋರ್, ನವೆಂಬರ್ 17: ದೆವ್ವಕ್ಕೆ ಹೆದರಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಕುಡ್ಡಲೋರ್ ಜಿಲ್ಲೆಯಲ್ಲಿ ನಡೆದಿದೆ. ಕಲ್ಲಕುರಿಚಿ ಜಿಲ್ಲೆಯ ಪೆರುಂಬಕ್ಕಂ ಮೂಲದ ಪ್ರಭಾಕರನ್ (33) ಅವರು ಪೊಲೀಸ್ ಕ್ವಾರ್ಟರ್ಸ್ನ ತಮ್ಮ ನಿವಾಸದಲ್ಲಿ ಶವವಾಗಿ...
ಕೇರಳ : ಶಬರಿಮಲೆ ದೇವಸ್ಥಾನದಲ್ಲಿ ನೀಡಲಾದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿ ಬಳಸಿಕೊಂಡ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಎರಡು ತಿಂಗಳ ಮಂಡಳಂ-ಮಕರವಿಳಕ್ಕು ವಾರ್ಷಿಕ ಯಾತ್ರೆಗೆ...
ಬೆಳ್ತಂಗಡಿ ನವೆಂಬರ್ 17: ಪಶ್ಚಿಮ ಘಟ್ಟ ವ್ಯಾಪ್ತಿಯ ಚಿಕ್ಕಮಗಳೂರು ಭಾಗದ ದಟ್ಟಾರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿದ್ದು, ಸಾಮಾಜಿಕ ಜಾಲತಾಣದಲ್ಲಿ...