ಮಂಗಳೂರು ನವೆಂಬರ್ 13: ಪದ್ಮಶ್ರೀ ಹರೇಕಳ ಹಾಜಬ್ಬರ ಮನೆಗೆ ಅಂಕೋಲಾ ತಾಲೂಕಿನ ಪರಿಸರ ಪ್ರೇಮಿ ಪದ್ಮಶ್ರೀ ತುಳಸಿ ಗೌಡ ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಬೆಳಗ್ಗೆ ನ್ಯೂಪಡ್ಪುವಿನಲ್ಲಿರುವ ಹಾಜಬ್ಬರ ಮನೆಗೆ ಸೊಸೆ ಹಾಗೂ ಮೊಮ್ಮಕ್ಕಳೊಂದಿಗೆ ಭೇಟಿ...
ಬೆಳ್ತಂಗಡಿ ನವೆಂಬರ್ 13: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಎಂಬಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹಮ್ಮದ್ ಸ್ವಾಲಿ, ಯಾಹ್ಯಾ, ಬಿ.ಹೆಚ್ ನೌಫಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮನೆಯಲ್ಲಿ ಯಾರೂ...
ಕೇರಳ : ನಿಫಾ , ಕೊರೊನಾ ಬಳಿಕ ಕೇರಳದಲ್ಲಿ ಇದೀಗ ಮತ್ತೊಂದು ವೈರಲ್ ಕಾಟ ಆರಂಭವಾಗಿದ್ದು, ಕೇರಳದ ವಯನಾಡ್ ಜಿಲ್ಲೆಯಲ್ಲಿ 13 ನೋರೊವೈರಸ್ ಪ್ರಕರಣಗಳು ದೃಢಪಟ್ಟ ಹಿನ್ನಲೆ ಸಾರ್ವಜನಿಕರಿಗೆ ಕೇರಳ ಸರಕಾರ ಎಚ್ಚರದಿಂದ ಇರಲು ಸೂಚಿಸಿದೆ....
ಚೆನ್ನೈ : ಮಹಿಳಾ ಪೊಲೀಸ್ ಇನ್ಸಪೆಕ್ಟರ್ ರಾಜೇಶ್ವರಿ ಅವರು ಭಾರೀ ಮಳೆಯ ನಡುವೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವಕನನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದರು, ಆದರೆ ಇದೀಗ ಯುವಕ ಚಿಕಿತ್ಸೆ ಫಲಕಾರಿಯಾಗದೇ...
ಪುತ್ತೂರು ನವೆಂಬರ್ 13: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಯಿಂದ ನಿಧನರಾಗಿದ್ದಾರೆ. ಮೃತರನ್ನು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆದಂ ಕುಂಞ (52 )...
ಖಾಲಿ ಧೂಳಿನ ಕಣಗಳು ಹಾರಿ ಬರುತ್ತವೆ .ತಲೆಗೆ ಸೂರಿಲ್ಲದೆ ನೀರು ಹನಿಯುತ್ತದೆ, ಚಕ್ರಗಳು ನೀರಿನ ಹನಿಗಳನ್ನು ನೇರವಾಗಿ ಸಿಂಪಡನೆ ಮಾಡುತ್ತದೆ. ಇದೆಲ್ಲವನ್ನು ತಡೆಹಿಡಿದು ಆಕೆ ಹಣ್ಣು ಮಾರುತ್ತಾಳೆ. ಪ್ರತಿದಿನ ಮುಂಜಾನೆ ಯಜಮಾನರ ತೋಟಕ್ಕೆ ಹೋಗಿ ಅವರು...
ದುಬೈ : ಹಿಂದಿ ಚಿತ್ರರಂಗದ ಖ್ಯಾತ ನಟಿ ಶ್ರೀದೇವಿ ಮಕ್ಕಳಾದ ನಟಿ ಜಾಹ್ನವಿ ಕಪೂರ್ ಹಾಗೂ ಆಕೆಯ ಸಹೋದರಿ ಖುಷಿ ಕಪೂರ್ ದುಬೈ ಪ್ರವಾಸದಲ್ಲಿದ್ದು, ದುಬೈನ ಮೋಜು ಮಸ್ತಿಗಳ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು,...
ವಿಟ್ಲ ನವೆಂಬರ್ 12: ಎರಡು ಕಾರುಗಳ ನಡುವೆ ನಡೆದ ಅಪಘಾತದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಮಂಗಳೂರು ನವೆಂಬರ್ 12: ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಂಕನಾಡಿಯಲ್ಲಿ ನಡೆದಿದೆ. ಮೃತರನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು...
ಉಡುಪಿ ನವೆಂಬರ್ 12: ಪದ್ಮಶ್ರೀ ಪ್ರಶಸ್ತಿ ನೀಡುವ ಸಂದರ್ಭ ತಳಮಟ್ಟದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮಾಜಿ ಕ್ರೀಡಾ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ. ಪೇಜಾವರ ಮಠದ...