ಮಂಗಳೂರು ನವೆಂಬರ್ 12: ಕೊರೊನಾ ಕಾರಣದಿಂದ ನಿಂತಿದ್ದ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಈ ಬಾರಿ ಡಿಸೆಂಬರ್ 31 ರಿಂದ ಜನವರಿ 2 ವರೆಗೆ ಜಂಟಿಯಾಗಿ ನಡೆಯಲಿದೆ. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ...
ಉಡುಪಿ ನವೆಂಬರ್ 12: ವಿಧ್ಯಾರ್ಥಿನಿಯರ ಎದುರು ವಿಕೃತಕಾಮಿಯಂತೆ ಆಡುತ್ತಿದ್ದ ಬಸ್ ನಿರ್ವಾಹಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಕ್ಕಿಕಟ್ಟೆ ನಿವಾಸಿ ಉಪೇಂದ್ರ ಯಾನೆ ಉಮಾಶಂಕರ್ ಭಂಡಾರಿ ಎಂದು ಗುರುತಿಸಲಾಗಿದೆ. ಈತ ಕಳೆದ ಹಲವಾರು ದಿನಗಳಿಂದ...
ಉಡುಪಿ ನವೆಂಬರ್ 12: ಉಡುಪಿಯ ನೋವೆಲ್ಟಿ ಜ್ಯುವೆಲ್ಲರಿಯಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆಯಾದ ಘಟನೆ ನಡೆದಿದೆ. ನೋವೆಲ್ಟಿ ಜ್ಯುವೆಲ್ಲರಿಯ ಅಂಗಡಿಯ ಮೇಲ್ಛಾವಣಿಯಲ್ಲಿ ಅವಿತು ಕುಳಿತಿದ್ದ ಸುಮಾರು ಎಂಟು ಅಡಿ ಎಷ್ಟು ಉದ್ದ ಇದ್ದ ಹೆಬ್ಬಾವನ್ನು ನೋಡಿ...
ಬೆಂಗಳೂರು ನವೆಂಬರ್ 12: ಸಂಚರಿಸುತ್ತಿರುವಾಗಲೇ ರೈಲಿನ ಮೇಲೆ ಬಂಡೆಗಳು ಉರುಳಿಬಿದ್ದ ಪರಿಣಾಮ ಕಣ್ಣೂರು–ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಶುಕ್ರವಾರ ಮುಂಜಾನೆ ಹಳಿ ತಪ್ಪಿವೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ತೊಪ್ಪೂರು–ಸಿವಾಡಿ ಮಧ್ಯೆ ಮುಂಜಾನೆ...
ನವದೆಹಲಿ, ನವೆಂಬರ್ 12: ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳಿಕೆ ನೀಡಿರುವ ಬಾಲಿವುಡ್ ನಟಿ ಕಂಗನಾ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್...
ಅಂತೆ.. ನಿಮಗೆ ಗೊತ್ತಾ!!! ಅದೊಂದು ರಾಜ್ಯದಲ್ಲಿ ಒಂದಷ್ಟು ಕೋಟಿ ಕೊಟ್ರೆ ಮಂತ್ರಿ ಮಾಡುತ್ತಾರಂತೆ. ಮತ್ತೊಂದು ವಿಷಯ ಆ ಸರ್ಕಾರದ ಪ್ರತಿ ಮಿನಿಸ್ಟರು ಅವರ ಮೇಲಿನವರಿಗೆ ತಿಂಗಳಿಗೆ ಇಂತಿಷ್ಟು ಕೋಟಿ ಕಳಿಸಬೇಕಂತೆ. ಅವರು ಇದ್ದಾರಲ್ಲಾ !!! ಹಾ!...
ಕಡಬ ನವೆಂಬರ್ 11: ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡ ಸಂಬಂಧಿಕ ಆಕೆ ಗರ್ಭಿಣಿಯಾದ ಬಳಿಕ ಆಕೆಯನ್ನು ಬೆದರಿಸಿದ ಆರೋಪದ ಮೇಲೆ ಬಾಲಕಿಯ ಸಂಬಂಧಿಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೋಡಿಂಬಾಳ...
ಉಡುಪಿ ನವೆಂಬರ್ 11: ಸ್ಕೂಟರ್ ಹಾಗೂ ಹಾಲಿನ ವಾಹನ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ನಡೆದಿದೆ. ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ...
ಚೆನ್ನೈ : ತಮಿಳುನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಲವರ ಜೀವವನ್ನೆ ಬಲಿ ತೆಗೆದುಕೊಂಡಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಈ ನಡುವೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು...
ಮಂಗಳೂರು ನವೆಂಬರ್ 11: ಕೇಂದ್ರ ಸರಕಾರ ತೈಲ ಬೆಲೆ ಇಳಿಕೆ ಮಾಡುತ್ತಿದ್ದಂತೆ ರಾಜ್ಯ ಸರಕಾರವೂ ಪೆಟ್ರೋಲ್ ಬೆಲೆಯನ್ನು ಇಳಿಸಿದ್ದು, ಕೇರಳದಲ್ಲಿ ಹಳೆ ದರ ಮುಂದುವರೆದ ಹಿನ್ನಲೆ ಇದೀಗ ಕರ್ನಾಟಕದ ಗಡಿ ಪ್ರದೇಶಗಳಲ್ಲಿನ ಪೆಟ್ರೋಲ್ ಬಂಕ್ ಗಳಲ್ಲಿ...