ಮಂಗಳೂರು ನವೆಂಬರ್ 8: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಯವರು ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಿದರು. ದಕ್ಷಿಣಕನ್ನಡ ಜಿಲ್ಲೆಯ ಹರೇಕಳ ನಿವಾಸಿಯಾಗಿರುವ ಹಾಜಬ್ಬ ಅವರು ನಿತ್ಯವೂ 25 ಕಿ.ಮೀ....
ಛತ್ತೀಸ್ಗಢ ನವೆಂಬರ್ 08: ದೀಪಾವಳಿ ರಜೆ ಪಡೆಯುವ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಕಿತ್ತಾಟ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವನ್ನಪ್ಪಿರುವ ಘಟನೆ ತೆಲಂಗಾಣ-ಛತ್ತೀಸ್ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ. ಛತ್ತೀಸ್ಗಢದ ಸುಕ್ಮಾ...
ಉದುಪಿ, ನವೆಂಬರ್ 08: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿ ಸುಮಾರು ನಗದು, ಚಿನ್ನಾಭರಣ ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಎಗರಿಸಿದ ಘಟನೆ ಅಂಬಲ್ಪಾಡಿ ಗ್ರಾಮದ...
ಬೆಂಗಳೂರು, ನವೆಂಬರ್ 08: ನಟ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ಎರಡು ವಾರ ಕಳೆದಿವೆ. ಅಪ್ಪುವಿನ ನುಡಿನಮನಕ್ಕೆ ಫಿಲ್ಮ್ ಛೇಂಬರ್ ಸಕಲ ಸಿದ್ಧತೆ ನಡೆಸುತ್ತಿದೆ. ನವೆಂಬರ್ 16 ರಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಬೆನ್ನಲ್ಲೇ ಫಿಲ್ಮ್ ಛೇಂಬರ್...
ಚೆನ್ನೈ, ನವೆಂಬರ್ 08: ಕೆಲ ದಿನಗಳ ಹಿಂದೆ ನಟ ವಿಜಯ್ ಸೇತುಪತಿ ಮತ್ತು ಅವರ ತಂಡವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗ ವ್ಯಕ್ತಿಯೊಬ್ಬ ಒದೆಯಲು ಯತ್ನಿಸಿದ ವೀಡಿಯೊ ವೈರಲ್ ಆಗಿತ್ತು. ನಟ ಈ ವಿಷಯವನ್ನು ಸಣ್ಣ ಜಗಳ...
ಪ್ರಶ್ನೋತ್ತರ “ಬ್ಯಾಗ್ ಯಾಕೆ ಇಟ್ಟಿದ್ದೀರಿ? ಇದು ನನ್ನ ಜಾಗ” “ಮೇಡಂ ನಾನು Startb point ಇಂದನೆ ಹತ್ತಿದವ ,ಆಗಲೂ ಇಲ್ಲೇ ಕುಳಿತಿದ್ದೆ. ನಿಮ್ಮ ಸ್ಥಳ ಇದಲ್ಲ ಅದು” ” ನನಗೆ ಗೊತ್ತಿಲ್ಲ ಈಗ ಖಾಲಿ ಇತ್ತು...
ಯುಎಇ :ವಿಶ್ವಕಪ್ ಟಿ20 ಯಿಂದ ಭಾರತ ಹೊರಗೆ ಬಂದಿದೆ. ಸೆಮಿಫೈನಲ್ಗೇರಲು ನ್ಯೂಜಿಲೆಂಡ್ ಸೋಲನ್ನು ಆಶಿಸುತ್ತಿದ್ದ ಭಾರತಕ್ಕೆ ನಿರಾಸೆಯಾಗಿದ್ದು, ಇಂದು ನಡೆದ ಪಂದ್ಯದಲ್ಲಿ ಅಘ್ಘಾನಿಸ್ತಾನ ವಿರುದ್ಧ 8 ವಿಕೆಟ್ಗಳ ಜಯದೊಂದಿಗೆ ಗ್ರೂಪ್-2ರಲ್ಲಿ ದ್ವಿತೀಯ ಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿತು....
ಮಂಗಳೂರು ನವೆಂಬರ್ 07: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಐದು ಗ್ರೆನೇಡ್ಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾನೆ ಭಗವಾನ್ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳ...
ಸುಬ್ರಹ್ಮಣ್ಯ ನವೆಂಬರ್ 07: ಕೋಳಿ ಹಿಡಿಯಲು ಹೋಗಿ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ರಾಮಯ್ಯ ಎಂಬುವರಿಗೆ ಸೇರಿದ ಬಾವಿಗೆ ಚಿರತೆ ಬಿದ್ದಿದೆ. ಆಹಾರಕ್ಕೆಂದು ನಾಡಿಗೆ...
ಚಿಕ್ಕಮಗಳೂರು ನವೆಂಬರ್ 07: ಬೈಕ್ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿರುವಾಗ ಬೈಕ್ ಮೇಲೆ ಮರ ಬಿದ್ದು ಯಾತಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತರನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಿಕ್ಕಮಾಲೂರು ಮೂಲದ...