ಬೆಂಗಳೂರು ನವೆಂಬರ್ 05: ಕೊರೊನಾ ಎರಡನೇ ಅಲೆಯಿಂದಾಗಿ ಹೇರಲಾಗಿದ್ದ ರಾತ್ರಿ ಕರ್ಪ್ಯೂ ವನ್ನು ರಾಜ್ಯ ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ...
ಸುಳ್ಯ, ನವೆಂಬರ್ 5: ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೇ ಕಟ್ಟಡದ ಕಬ್ಬಿಣ ಸಾಮಾಗ್ರಿಗಳನ್ನು ತೆಗೆಯುತ್ತಿದ್ದ ಸಂದರ್ಭ ಗೋಡೆ ಮಗುಚಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಅಬ್ದುಲ್ ಖಾದರ್ (48) ಎಂದು ಗುರುತಿಸಲಾಗಿದೆ....
ಸುಳ್ಯ, ನವೆಂಬರ್ 5: ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು...
ಪುಣೆ, ನವೆಂಬರ್ 05: ಧಾರಾವಾಹಿ ಸೇರಿದಂತೆ ಸಾಮಾಜಿಕ ಮಾಧ್ಯಮಗಳು ಮಕ್ಕಳು, ಯುವಕರ ಮೇಲೆ ಬಹಳಷ್ಟು ಕೆಟ್ಟ ಪ್ರಭಾವ ಬೀರುತ್ತಿವೆ ಎನ್ನುವ ಮಾತಿದೆ. ಹಿಂದಿನಿಂದಲೂ ಇಂಥ ಘಟನೆಗಳು ನಡೆದುಕೊಂಡು ಬಂದಿವೆ. ಧಾರಾವಾಹಿ ಅದರಲ್ಲಿಯೂ ಕ್ರೈಂ ಧಾರಾವಾಹಿಗಳನ್ನು ನೋಡಿ...
ಕ್ಯಾಮರಾ ಕ್ಯಾಮೆರಾ ಯಾವತ್ತೂ ನನ್ನ ಮನೆಯನ್ನು ಹುಡುಕಿ ಬಂದಿರಲಿಲ್ಲ. ನಾನು ಎಷ್ಟು ಅಲೆದರೂ ಅದು ನನ್ನನ್ನು ತಿರುಗಿಯೂ ನೋಡಲಿಲ್ಲ. ಅವತ್ತು ಅಪ್ಪನ ಹೆಣ ಮರದಲ್ಲಿ ನೇತಾಡಿದಾಗ ಒಂದೆರಡು ನಿಮಿಷದಲ್ಲಿ ನನ್ನ ಮುಂದಿನಿಂದ ಹಾದುಹೋಯಿತು. ಇಲ್ಲಾ ಈ...
ಕುಂದಾಪುರ, ನವೆಂಬರ್ 4: ಕನ್ನಡ ಚಿತ್ರರಂಗದಲ್ಲಿ ಜೂನಿಯರ್ ರಾಜ್ ಕುಮಾರ್, ಜೂನಿಯರ್ ವಿಷ್ಣುವರ್ಧನ್, ಜೂನಿಯರ್ ಶಂಕರ್ನಾಗ್, ಜೂನಿಯರ್ ಅಂಬರೀಷ್, ಜೂನಿಯರ್ ಉಪೇಂದ್ರ..ಹೀಗೆ ಸ್ಯಾಂಡಲ್ ವುಡ್ ದೊಡ್ಡದೊಡ್ಡ ನಟರನ್ನೇ ಹೋಲುವಂಥ, ತಕ್ಷಣಕ್ಕೆ ನೋಡಿದರೆ ಅವರೇ ಅನಿಸುವಂಥವರಿದ್ದಾರೆ. ಅದೇ...
ಮಂಗಳೂರು, ನವೆಂಬರ್ 4: ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಗಳೂರು ನಗರದ ಕಾರ್ಸ್ಟ್ರೀಟ್ನಲ್ಲಿ ನಡೆದಿದೆ. ಕಾಂಕ್ರೀಟೀಕರಣಗೊಂಡ ರಸ್ತೆಯಲ್ಲಿ ಕಾರು ಹೋಗುವ ವಿಚಾರದಲ್ಲಿ ವಾಗ್ವಾದ ನಡೆದು ವ್ಯಕ್ತಿಯೊಬ್ಬರನ್ನು ಮಂಗಳೂರಿನ ಕಾರ್ಸ್ಟ್ರೀಟ್ ಬಳಿ ಕೊಲೆ...
ಮುಂಬೈ, ನವೆಂಬರ್ 4: ಬಾಲಿವುಡ್ ನಟಿ ಕಂಗನಾ ರಣಾವತ್ ಪಟಾಕಿಗಳನ್ನು ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿರುವ ವಿರುದ್ಧ ಇನ್ಸ್ಟಾಗ್ರಾಮ್ವೊಂದರಲ್ಲಿ ಪೋಸ್ಟ್ ಹಾಕಿರುವುದು ಸಖತ್ ಸುದ್ದಿಯಾಗುತ್ತಿದೆ. ಸದ್ಗುರು ಪಟಾಕಿ ಬಗ್ಗೆ ಹೇಳಿರುವ ವಿಡಿಯೋವೊಂದನ್ನು ಹಂಚಿಕೊಂಡು, ಕಂಗನಾ ಅವರ ಅಭಿಪ್ರಾಯ...
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...
ದ್ವಂದ ಅವನ ಅಮ್ಮನಿಗೆ ಹುಷಾರಿಲ್ಲ . ಅದು ಕಡಿಮೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಅಮ್ಮ ಮತ್ತು ಅವನು ಮಾತ್ರ ಮನೆಯಲ್ಲಿರೋದು. ಶಾಲೆಯ ಮೆಟ್ಟಿಲು ಹತ್ತುವ ಸ್ಥಿತಿಯಲ್ಲಿ ಇಲ್ಲ. ದುಡ್ಡು ಸಂಪಾದಿಸಬೇಕು ಅಮ್ಮನ ಮದ್ದಿಗೆ. ದುಡಿಯೋಕೆ ಅಂತ...