ಮಂಗಳೂರು ಅಕ್ಟೋಬರ್ 29: ಲಂಚ ಪಡೆದು ಮೀತಿ ಮೀರಿ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಆರೋಪ ಸಾಭೀತಾಗಿದ್ದು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು...
ಮಂಗಳೂರು ಅಕ್ಟೋಬರ್ 29: ಮೂಡಬಿದಿರೆಯ ಸಮೀಪದ ತೋಡಾರುವಿನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜ್ ಒಂದರಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ವಿಧ್ಯಾರ್ಥಿಗಳು ಗಾಯಗೊಂಡಿದ್ದು,...
ಸರಿನಾ? “ಸಾರ್ ಯಾವುದ್ಯಾವುದೋ ಕಾರಣಕ್ಕೆ ನನ್ನಿಂದ ದೂರ ಆಗ್ತಾ ಇದ್ರು ಹಲವರು. ಅದರಲ್ಲಿ ಕೆಲವರು ಕೊನೆಗೆ ಅರ್ಥಮಾಡಿಕೊಂಡು ಬಳಿ ಬಂದರೆ, ಕೆಲವರ ಬಳಿ ನಾನೇ ಹೋಗಿ ಏನಾಯಿತು ತಪ್ಪು ಏನಾಗಿದೆ ಅಂದರೂ ಉದಾಸೀನದಿಂದ ತಿರಸ್ಕರಿಸಿ ದೂರನೇ...
ಮುಂಬೈ: ಐಷರಾಮಿ ಹಡಗಿನಲ್ಲಿ ನಿಷೇಧಿಕ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಸತತ ಎರಡು ದಿನಗಳ ಸುದೀರ್ಘ ವಿಚಾರಣೆ ಬಳಿಕ ಬಾಂಬೆ ಹೈಕೋರ್ಟ್,...
ಉಡುಪಿ ಅಕ್ಟೋಬರ್ 28: ಧಾರವಾಡದ ಉದ್ಯಮಿ ಹಾಗೂ ಗುತ್ತಿಗೆದಾರರಾದ ಉಡುಪಿ ಮೂಲದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕು ಉಪ್ಪುಂದ ಮೂಲದ ಯೂಬಿ...
ಮಣಿಪಾಲ ಅಕ್ಟೋಬರ್ 28: ಕುಡಿದ ಮತ್ತಿನಲ್ಲಿ ವಿಧ್ಯಾರ್ಥಿನಿಯೊರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಮಣಿಪಾಲದಲ್ಲಿ ನಡೆದಿದೆ. ಅಕ್ಟೋಬರ್ 16 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈಗ ವಿದ್ಯಾರ್ಥಿನಿಯು ಈ ಬಗ್ಗೆ...
ಮಲಪ್ಪುರಂ, ಅಕ್ಟೋಬರ್ 28: ಯೂಟ್ಯೂಬ್ ಒಂದು ಅಂಗೈಯಲ್ಲಿನ ಪ್ರಪಂಚ. ಇಲ್ಲಿ ಎಲ್ಲ ರೀತಿಯ ಮಾಹಿತಿ, ಸಲಹೆಗಳು ಸಿಗುತ್ತವೆ. ಇದರಿಂದ ಸಹಾಯವಾಗಿರುವುದು ಉಂಟು, ತೊಂದರೆ ಸಂಭವಿಸಿರುವುದೂ ಉಂಟು. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು 17...
ಮಂಗಳೂರು: ನವೆಂಬರ್ 1 ರಿಂದ ವಿಜಯಪುರ–ಮಂಗಳೂರು ಜಂಕ್ಷನ್ ದೈನಂದಿನ ರೈಲು ಸಂಚಾರ ಪುನರಾರಂಭವಾಗಲಿದೆ. ವೇಳಾಪಟ್ಟಿ ಬದಲಾವಣೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿಯನ್ನು ರೈಲ್ವೆ ಇಲಾಖೆ ತಿರಸ್ಕರಿಸಿದ್ದು, ಮೊದಲಿನ ವೇಳಾಪಟ್ಟಿಯಲ್ಲಿ ಈ ರೈಲು ಸಂಚರಿಸಲಿದೆ. ಈ...
ಮಂಗಳೂರು ಅಕ್ಟೋಬರ್ 28: ಕಾನೂನು ವಿಧ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಬೋಂದೆಲ್ ನಿವಾಸಿ ಕೆ. ಅನಂತ ಭಟ್ (48) ಎಂಬಾತನನ್ನು ಮಹಿಳಾ ಠಾಣೆಯ...
ಬೆಳ್ತಂಗಡಿ ಅಕ್ಟೋಬರ್ 28: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಆರೈಕೆಯಲ್ಲಿ 21 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾಣೆಯಾದ ಯುವತಿಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಮ ಎಂಬುವವರ ಪುತ್ರಿ ರೇಣುಕಾ...