ಉಡುಪಿ ಮಾರ್ಚ್ 05: ಉಡುಪಿ ಜಿಲ್ಲಾ ಆವರಣದಲ್ಲಿ ಸಾಕ್ಷಿದಾರನೊಬ್ಬ ವಕೀಲರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿ ಶಾಹೀದ್ ಮಂಚಿ ಯನ್ನು ಪೊಲೀಸರು ಬಂಧಿಸಿದ್ದು ಹಲ್ಲೆಗೊಳಗಾದ ವಕೀಲರು ಗುರು...
ಉಕ್ರೇನ್ ಮಾರ್ಚ್ 5: ಕಳೆದ 10 ದಿನಗಳಿಂದ ಉಕ್ರೇನ್ ಮೇಲೆ ಬಾಂಬ್ ಗಳ ಸುರಿ ಮಳೆ ಸುರಿದಿದ್ದ ರಷ್ಯಾ ಇದೀಗ ಸಡನ್ ಆಗಿ ಕದನ ವಿರಾಮ ಘೋಷಿಸಿದೆ. ಉಕ್ರೇನ್ನ ಮಾರಿಯುಪೋಲ್ ಮತ್ತು ವೋಲ್ನೋವಾಖಾ ಪ್ರದೇಶದಲ್ಲಿ ರಷ್ಯಾ...
ಮಂಗಳೂರು ಮಾರ್ಚ್ 5: ಹಿಜಾಬ್ ವಿವಾದ ತಾರಕಕ್ಕೇರಿದ್ದ ಮಂಗಳೂರಿನ ಕಾರ್ಟ್ ಸ್ಟ್ರೀಟ್ ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಸಾರಲಾಗಿದೆ ಕಾರ್ ಸ್ಟ್ರೀಟ್ ನಲ್ಲಿರುವ ಈ ಸರಕಾರಿ ಕಾಲೇಜಿನಲ್ಲಿ...
ಬೆಂಗಳೂರು ಮಾರ್ಚ್ 5: ಪರೀಕ್ಷೆ ಸಂದರ್ಭ ಕಾಪಿ ಮಾಡುತ್ತಿದ್ದಾಳೆ ಎಂದು ಡಿಬಾರ್ ಮಾಡಿದ್ದಕ್ಕೆ ಬಿಕಾಂ ವಿಧ್ಯಾರ್ಥಿನಿ ಲೇಡಿಸ್ ಪಿಜಿ ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮರಜ್ಯೋತಿನಗರದ ನ್ಯೂ ಎಸ್ ಎನ್ ಎಸ್...
ಉಡುಪಿ ಮಾರ್ಚ್ 05: ಮೊದಲನೇ ಹೆಂಡತಿಗೆ ತಲಾಖ್ ನೀಡಿ ಎರಡನೇ ಮದುವೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ದ ದೂರು ದಾಖಲಾಗಿದೆ. ಮೊಹಮ್ಮದ್ ಯುಸೂಫ್ ಅಂಬಾಗಿಲಿನ ನಿವಾಸಿ ಉಸ್ಮಾನ್ ಅವರ...
ರಷ್ಯಾ ಮಾರ್ಚ್ 05: ಉಕ್ರೇನ್ ಹಾಗೂ ರಷ್ಯಾ ಯುದ್ದಕ್ಕೆ ಸಂಬಂಧಿಸಿದಂತೆ ಮಾಹಿತಿಗಳಲ್ಲಿ ತಾರತಮ್ಯ ತೋರಿಸಲಾಗುತ್ತಿದೆ ಎಂದು ಆರೋಪಿಸಿ ರಷ್ಯಾ ವಿಶ್ವದ ಪ್ರಮುಖ ಸಾಮಾಜಿಕ ಜಾಲತಾಣಗಳಾಗ ಟ್ವಿಟರ್ ಹಾಗೂ ಫೇಸ್ ಬುಕ್ ಗೆ ನಿಷೇಧ ಹೇರಿದೆ. ರಷ್ಯಾದ...
ಮಂಗಳೂರು: ಮಂಗಳೂರು ಪೊಲೀಸ್ ಅಧಿಕಾರಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭ ಕುಸಿದು ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆರಳು ಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ನಾಗವ್ವ...
ಸಿಡ್ನಿ: ಕ್ರಿಕೇಟ್ ಲೋಕದ ಸ್ಪಿನ್ ದಿಗ್ಗಜ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಶೇನ್ ವಾರ್ನ್ ಹೃದಯಾಘಾದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮನೆಯಲ್ಲಿ ಶೇನ್ ವಾರ್ನ್ ಹೃದಯಾಘಾತವಾಗುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ತುರ್ತು...
ಶಿವಮೊಗ್ಗ ಮಾರ್ಚ್ 3: ರಸ್ತೆ ದುರಸ್ಥಿ ಕಾರ್ಯ ಆರಂಭವಾಗಲಿರುವ ಹಿನ್ನಲೆ ಆಗುಂಬೆ ಘಾಟಿಯಲ್ಲಿ ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಹಗಲು ವೇಳೆ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ...
ಮಂಗಳೂರು, ಮಾರ್ಚ್ 03: ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನಗರದ ಬಿಜೈ ನಿವಾಸಿ ಅನುಷಾ ಭಟ್, ಗುರುವಾರ ಸುರಕ್ಷಿತವಾಗಿ ನಗರಕ್ಕೆ ಬಂದಿಳಿದಿದ್ದಾರೆ. ಉಕ್ರೇನ್ ಸೈನಿಕರು ನಮ್ಮನ್ನು ಗಡಿಯವರೆಗೆ ಬಿಟ್ಟು ಬಂದರು. ನಂತರ ನಾವು ರೊಮೇನಿಯಾಕ್ಕೆ...