ಮಂಗಳೂರು ಫೆಬ್ರವರಿ 27: ಮಂಗಳೂರಿನ ಮನೆಯೊಂದರಿಂದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ಮಂಗಳೂರು ಹೊರವಲಯ ಉಳಾಯಿಬೆಟ್ಟಿನಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಸ್ನೇಕ್ ಅಶೋಕ್...
ಬೆಳ್ತಂಗಡಿ ಫೆಬ್ರವರಿ 26: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಥಳಿಸಿ, ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು...
ಉಡುಪಿ ಫೆಬ್ರವರಿ 26: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ವಿಧಾನಸಭೆಯ ಅಧಿವೇಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಣಿಪಾಲದ ಟೈಗರ್...
ಮಂಗಳೂರು ಫೆಬ್ರವರಿ 26: ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.ಅಬ್ಬಕ್ಕ ಭವನದ ವಿಳಂಬ ಹಿನ್ನಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳು...
ಮಂಗಳೂರು ಫೆಬ್ರವರಿ 26: ಮಂಗಳೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಕ್ಕೆ ಕಾರೊಂದು ಒಳಚರಂಡಿಗೆ ಬಿದ್ದ ಘಟನೆ ಕೋಡಿಯಾಲ್ ಗುತ್ತು ಬಳಿ ನಡೆದಿದೆ. ಕೋಡಿಯಾಲ್ ಗುತ್ತು ಬಳಿ ರಸ್ತೆ ಬದಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು...
ನವದೆಹಲಿ – ಉಕ್ರೇನ್ ಮೇಲೆ ಯುದ್ದ ನಡೆಸುತ್ತಿರುವ ರಷ್ಯಾಕ್ಕೆ ಹಾಕಲಾಗಿರುವ ನಿರ್ಬಂಧಕ್ಕೆ ಇದೀಗ ರಷ್ಯಾ ಪ್ರತ್ಯುತ್ತರ ನೀಡಲಾರಂಭಿಸಿದ್ದು. ಅಮೆರಿಕದ ದಿಗ್ಬಂಧನಗಳ ವಿರುದ್ದ ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೊಸ್ಮೊಸ್ ಮುಖ್ಯಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದು ವೇಳೆ ಬಾಹ್ಯಾಕಾಶ...
ಚಿಕ್ಕಮಗಳೂರು ಫೆಬ್ರವರಿ 26: ಆಟವಾಡುತ್ತಿದ್ದ ಬಾಲಕಿಯೊಬ್ಬಳು ನೀರಿನ ಟ್ಯಾಂಕ್ ಗೆ ಬಿದ್ದು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ. ಗೀತಾ-ಶೇಷಪ್ಪ ದಂಪತಿಯ ಪುತ್ರಿ ಏಳು ವರ್ಷದ ಪ್ರಾರ್ಥನಾ ಸಾವನ್ನಪ್ಪಿದ...
ಬೆಳ್ತಂಗಡಿ : ಜಮೀನು ವಿವಾದಕ್ಕ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲ್ಲೆಗೊಳಗಾದ ವ್ಯಕ್ತಿ ಸಾವನಪ್ಪಿರುವ ಹಿನ್ನಲೆ ಇದೀಗ ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಕನ್ಯಾಡಿಯ...
ಬಂಟ್ವಾಳ, ಫೆಬ್ರವರಿ 25: ನರಿಕೊಂಬು ಗ್ರಾಮದ ಏಲಬೆಯಲ್ಲಿ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಸ್ನಾನಕ್ಕೆಂದು ಇಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ವೇಳೆಗೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ...
ರಷ್ಯಾ : ಉಕ್ರೇನ್ ಮತ್ತು ರಷ್ಯಾ ಯುದ್ದ ಭೀಕರ ಹಂತಕ್ಕೆ ತಲುಪಿರುವ ನಡುವೆ ಇದೀಗ ರಷ್ಯಾ ಉಕ್ರೇನ್ ಜೊತೆ ಮಾತುಕತೆಗೆ ಮುಂದಾಗಿರುವುದು ಆಶ್ಚರ್ಯ ತರುವಂತೆ ಮಾಡಿದೆ. ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್, ‘ಉದ್ವಿಗ್ನತೆ ಶಮನಗೊಳಿಸಲು ಮಾತುಕತೆಗೆ...