ಮಂಗಳೂರು ಎಪ್ರಿಲ್ 15: ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಉಡುಪಿ ಎಪ್ರಿಲ್ 14: ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಸುಂಟರಗಾಳಿ ಸಹಿತ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ದಿಢೀರ್ ಬಿಸಿದ ಸುಂಟರಗಾಳಿಗೆ ಜನರು ಭಯಭೀತರಾಗಿದ್ದು, ರಸ್ತೆಗಳಲ್ಲಿ ಧೂಳಿನಿಂದಾಗಿ ಸಂಚಾರಕ್ಕೆ ಸಂಕಷ್ಟವಾಗಿತ್ತು. ಹಿರಿಯಡಕದಲ್ಲಿ ಮಧ್ಯಾಹ್ನ ಬೀಸಿದ...
ಉಡುಪಿ ಎಪ್ರಿಲ್ 14: ಪಿಕಪ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಿಕಪ್ ಸಹಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಹಿರಿಯಡಕ ಗಂಪ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಉಡುಪಿಗೆ ಹೋಗುತ್ತಿರುವ ಪಿಕಪ್...
ಕಾಸರಗೋಡು ಎಪ್ರಿಲ್ 14: ಶತಮಾನಗಳಷ್ಟು ಹಳೆಯದಾದ ಪದ್ಧತಿಯನ್ನು ಧಿಕ್ಕರಿಸಿ, 16 ಜನರ ಸುಧಾರಣಾವಾದಿ ಗುಂಪು ಭಾನುವಾರ ಬೆಳಿಗ್ಗೆ ಪಿಲಿಕೋಡ್ನಲ್ಲಿರುವ ಶ್ರೀ ರಾಯರಮಂಗಲಂ ಭಗವತಿ ದೇವಸ್ಥಾನದ ‘ನಲಂಬಲಂ’ (ಒಳಾಂಗಣ) ಪ್ರವೇಶಿಸಿ, ಗರ್ಭಗುಡಿಯ ಮುಂದೆ ಪ್ರಾರ್ಥನೆ ಸಲ್ಲಿಸಿದೆ. ಕಣ್ಣೂರು...
ಪುತ್ತೂರು ಎಪ್ರಿಲ್ 14: ಪುತ್ತೂರು ನಗರದ ದರ್ಭೆಯಲ್ಲಿರುವ ಆಶೀರ್ವಾದ ಪರ್ನೀಚರ್ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಮಳಿಗೆಯಲ್ಲಿದ್ದ ಪೀಠೋಪಕರಣಗಳು ಹಾನಿಗೊಳಗಾಗಿವೆ. ಬೆಳಿಗ್ಗೆ ಸಂದರ್ಭ ಮಳಿಗೆಯಿಂದ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ಸ್ಥಳೀಯರು ಅಗ್ನಿಶಾಮಕದಳದ...
ಬೆಳ್ತಂಗಡಿ ಎಪ್ರಿಲ್ 14:ಟಿಪ್ಪರ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ...
ಬೆಂಗಳೂರು ಎಪ್ರಿಲ್ 14: ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ರವಿವರ್ಮ ಪೇಂಟಿಂಗ್ ರೀತಿ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಟೋಗಳನ್ನು ಪೋಸ್ಟ್ ಮಾಡಿದ್ದಾರೆ, ಬಿಗ್ ಬಾಸ್ ಗೆ ಹೋದ ನಂತರ ಹಿಂದೂ ಫೈರ್ ಬ್ರ್ಯಾಂಡ್...
ಬೆಂಗಳೂರು ಏಪ್ರಿಲ್ 14: ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಸಂತೋಷ್ ಡೆನಿಯಲ್ ಎಂದು ಗುರುತಿಸಲಾಗಿದೆ. ಈತನನ್ನು ಕೇರಳ ಕೋಝಿಕ್ಕೋರ್ ಬಳಿಯ ಗ್ರಾಮದಿಂದ ಬಂಧಿಸಲಾಗಿದೆ....
ಉಡುಪಿ ಎಪ್ರಿಲ್ 13: ನಗರದ ತೆಂಕಪೇಟೆಯ ಶ್ರೀರಾಮ ಭವನ ಹೊಟೇಲ್ ಮಾಲಕ, ಉಡುಪಿ ಹರಿಶ್ಚಂದ್ರ ಮಾರ್ಗ ನಿವಾಸಿ ಅಜಿತ್ ಕುಮಾರ್ ಎಂಬವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಎಪ್ರಿಲ್ 12 ರಂದು ಸಂಜೆ ಹೊಟೇಲಿನ ತಿಂಡಿಯನ್ನು ಪಾರ್ಸೆಲ್...