ಮಂಗಳೂರು ಸೆಪ್ಟೆಂಬರ್ 29: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ...
ಬೆಂಗಳೂರು ಸೆಪ್ಟೆಂಬರ್ 29: ರಶ್ಮಿಕಾ ಮಂದಣ್ಣ ಮತ್ತು ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಪುಷ್ಪದಲ್ಲಿ ರಶ್ಮಿಕಾ ಮಂದಣ್ಣ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅದರಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ....
ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್...
ಮಂಗಳೂರು ಸೆಪ್ಟೆಂಬರ್ 29: ಬ್ಯಾಂಕ್ ಗೆ ಹಣ ಕಟ್ಟಲು ತೆರಳುತ್ತಿದ್ದ ಪೆಟ್ರೋಲ್ ಬಂಕ್ ಮ್ಯಾನೇಜರ್ಗೆ ದುಷ್ಕರ್ಮಿಗಳು ಹಲ್ಲೆ ಮಾಡಿ 4.20 ಲಕ್ಷ ರೂಪಾಯಿ ದೋಚಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್...
ಹಾಸನ: ಭಾರೀ ಮಳೆಯಿಂದಾಗಿ ಶಿರಾಢಿ ಘಾಟ್ ಪ್ರದೇಶದ ದೋಣಿಗಲ್ ನಲ್ಲಿ ರಸ್ತೆ ಕುಸಿತದಿಂದಾಗಿ ವಾಹನ ಸಂಚಾರಕ್ಕೆ ಹೇರಗಲಾಗಿದ್ದ ನಿರ್ಭಂದವನ್ನು ತೆಗೆದು ಹಾಕಲಾಗಿದ್ದು, ಎಲ್ಲಾ ರೀತಿಯ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಹಾಸನ ಜಿಲ್ಲಾಧಿಕಾರಿ ಆದೇಶ...
ಆಗುವುದೆಲ್ಲಾ ಒಳ್ಳೆಯದಕ್ಕೆ ಒಮ್ಮೊಮ್ಮೆ ನಾವು ಯೋಚಿಸುವ ಸ್ಥಿತಿ ಮತ್ತು ಸಮಯ ನಮ್ಮನ್ನು ಧಿಗಿಲಿಗೀಡು ಮಾಡುತ್ತೆ. ನನಗೂ ಹಾಗೆ ಆಗಿತ್ತು. ಕೈಯಲ್ಲಿದ್ದ ಚಂದದ ಕೆಲಸವನತನು ಒಂದು ಕ್ಷಣದ ನಿರ್ಧಾರದಲ್ಲಿ ಬೇಡವೆಂದು ತೊರೆದು ಹೊರಬಂದಿದ್ದೆ. “ದೊಡ್ಡ ಕನಸುಗಳು ಇರುವಾಗ...
ಪುತ್ತೂರು ಸೆಪ್ಟೆಂಬರ್ 28: ಅತ್ಯಾಚಾರ ಸಂತ್ರಸ್ಥೆ ಯುವತಿಯನ್ನು ಅತ್ಯಾಚಾರ ಮಾಡಿ ಆಕೆಗೆ ಗರ್ಭವತಿಯಾಗಲು ಕಾರಣರಾಗಿರುವ ಕಡಬ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಶಿವರಾಜ್ ವಿರುದ್ದ ಕಠಿಣ ಶಿಕ್ಷೆ ವಿಧಿಸಬೇಕೆಂದುೂ ಮಹಿಳಾಪರ ಸಂಘಟನೆಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ...
ಮಂಗಳೂರು ಸೆಪ್ಟೆಂಬರ್ 28: ಮಂಗಳೂರಿನಲ್ಲಿ ಮರುಕಳಿಸುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಳೂರಿನಲ್ಲಿ ತಾಲಿಬಾನ್ ಸರಕಾರ ಇದೇಯಾ ಎಂದು ಪ್ರಶ್ನಿಸಿದ್ದಾರೆ. ಸುರತ್ಕಲ್ ನಲ್ಲಿ ಮೆಡಿಕಲ್ ಕಾಲೇಜು ವಿಧ್ಯಾರ್ಥಿಗಳ...
ಮಂಗಳೂರು ಸೆಪ್ಟೆಂಬರ್ 28: ಸುರತ್ಕಲ್ ಟೋಲ್ ಗೇಟ್ ಬಳಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು ನೀಡಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ವಿಧ್ಯಾರ್ಥಿಗಳು...
ಮಂಗಳೂರು ಸೆಪ್ಟೆಂಬರ್ 28: ಫಲ್ಸರ್ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಂತೂರು ಬಳಿ ನಡೆದಿದ್ದು, ಅಪಘಾತದಲ್ಲಿ ಬೈಕ ಸವಾರ ನಗರದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು...