ನವದೆಹಲಿ : ರಾಜ್ಯದಲ್ಲಿ ನಡೆಯುತ್ತಿರುವ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್ ಝೈ ಪ್ರತಿಕ್ರಿಯಿಸಿದ್ದು. ಹಿಜಬ್, ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ....
ತಿರುವನಂತಪುರಂ: ಟ್ರೆಕ್ಕಿಂಗ್ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಬಂಡೆಯೊಂದರಲ್ಲಿ ಸುಮಾರು 45 ಗಂಟೆಗಳ ಕಾಲ ಅನ್ನ ನೀರು ಇಲ್ಲದೆ ಸಿಲುಕಿ ಹಾಕಿಕೊಂಡ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುರುಂಬಾಚಿ ಬೆಟ್ಟದಲ್ಲಿ ನಡೆದಿದ್ದು, ಭಾರತೀಯ ಸೇನೆ...
ಮಂಡ್ಯ, ಫೆಬ್ರವರಿ 09: ಸಕ್ಕರೆ ನಾಡು ಮಂಡ್ಯವನ್ನು ಬೆಚ್ಚಿಬೀಳಿಸಿದ ಐವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಐವರನ್ನು ಕೊಂದಿದ್ದು ಯಾರೋ ಅಪರಿಚಿತರಲ್ಲ ದೊಡ್ಡಪ್ಪನ ಮಗಳಿಂದಲೇ ರಣಭೀಕರ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ತಂಗಿಯ...
ಮಂಗಳೂರು, ಫೆಬ್ರವರಿ 09: ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...
ಬೆಂಗಳೂರು ಫೆಬ್ರವರಿ 08: ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿದ ಹಿನ್ನೆಲೆ ರಾಜ್ಯದ ಎಲ್ಲಾ ಹೈಸ್ಕೂಲ್ ಮತ್ತು ಕಾಲೇಜುಗಳಿಗೆ ನಾಳೆಯಿಂದ 3 ದಿನ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಾಥಮಿಕ ಶಾಲೆಗಳಿಗೆ ರಜೆ ಇಲ್ಲ. ಎಂದಿನಂತೆ ತರಗತಿ...
ಮಂಡ್ಯ : ಹಿಜಬ್ ಜ್ವಾಲೆ ಇಡೀ ರಾಜ್ಯಕ್ಕೆ ಹಬ್ಬಿದ್ದು ಹಲವು ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿದೆ. ಈ ನಡುವೆ ಮಂಡ್ಯದಲ್ಲೂ ಹಿಜಬ್ vs ಕೇಸರಿ ವಿವಾದ ಜೊರಾಗಿದ್ದು, ಪಿಇಎಸ್ ಪದವಿ ಕಾಲೇಜಿಗೆ ಮಂಗಳವಾರ...
ಉಡುಪಿ ಫೆಬ್ರವರಿ 08 : ಹಿಜಬ್ ವಿವಾದ ಪ್ರಾರಂಭವಾದ ಉಡುಪಿಯಲ್ಲಿ ಇದೀಗ ಗಲಾಟೆ ಮತ್ತೆ ಹೆಚ್ಚಾಗಿದ್ದು, ಹಿಜಾಬ್, ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ನಿನ್ನೆ ಎಂಜಿಎಂ ಕಾಲೇಜಿಗೆ ಪ್ರವೇಶವಾದ ಈ ಹಿಜಾಬ್, ಕೇಸರಿ ಶಾಲು ವಿವಾದ...
ಶಿವಮೊಗ್ಗ ಫೆಬ್ರವರಿ 02: ರಾಜ್ಯದಲ್ಲಿ ಹಿಜಬ್ vs ಕೇಸರಿ ವಿವಾದ ತಾರಕಕ್ಕೇರಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ಈ ಮಧ್ಯೆಯೇ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಸಂಘರ್ಷ ತಾರಕಕ್ಕೇರಿದೆ. ಅಂತೆಯೇ ಶಿವಮೊಗ್ಗದ ಕಾಲೇಜೊಂದರಲ್ಲಿ...
ಉಡುಪಿ, ಫೆಬ್ರವರಿ 08: ಕುಂದಾಪುರದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಕೇಸರಿ-ಹಿಜಾಬ್ ಸಂಘರ್ಷ ತಾರಕಕ್ಕೇರಿದ್ದು, ದಿನೇದಿನೆ ಪರಿಸ್ಥಿತಿ ಸಂಕೀರ್ಣವಾಗುತ್ತಿದೆ. ತನ್ಮಧ್ಯೆ ಈ ಪ್ರಕರಣಕ್ಕೆ ಹೈದರಾಬಾದ್ ಮುಸ್ಲಿಮರ ಪ್ರವೇಶವಾಗಿರುವುದು ಪರಿಸ್ಥಿತಿ ಸದ್ಯಕ್ಕೆ ತಿಳಿಯಾಗುವಂತಿಲ್ಲ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು...
ಉಡುಪಿ ಫೆಬ್ರವರಿ 07: ಕೇಸರಿ ಮತ್ತು ಹಿಜಬ್ ವಿವಾದ ಇದೀಗ ಉಡುಪಿಯ ಪ್ರತಿಷ್ಠಿತ ಕಾಲೇಜು ಎಂಜಿಎಂ ಗೂ ಹಬ್ಬಿದ್ದು, ಮಣಿಪಾಲದಲ್ಲಿರುವ ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ತೆಗೆದು ಪ್ರವೇಶಿಸಲು ಇತರ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ರಾಜ್ಯ ಸರಕಾರ...