ಉಡುಪಿ ಸೆಪ್ಟೆಂಬರ್ 13: ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ. ಕಾರ್ಕಳದಲ್ಲಿ ನಡೆದಿರುವ ಈ ಘಟನೆ...
ಉಡುಪಿ ಸೆಪ್ಟೆಂಬರ್ 13: ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಕಾಂಗ್ರೇಸ್ ಅವಧಿಯಲ್ಲಿ ಬೆಲೆ ಏರಿಕೆ ಮಾಡಿದಾಗ ರಸ್ತೆಯಲ್ಲಿ ಸಿಲಿಂಡರ್ ನಂತೆ ಉರುಳಾಡಿ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈಗೆಲ್ಲಿ ಎಂದು ಕಾಂಗ್ರೆಸ್...
ಮಂಗಳೂರು ಸೆಪ್ಟೆಂಬರ್ 13: ಕಾಂಗ್ರೇಸ್ ನ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಹಾಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್(80) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಜುಲೈ 18 ರಂದು...
ಮಲ್ಪೆ ಸೆಪ್ಟೆಂಬರ್ 13: ಕಳೆದ ಕೆಲವು ದಿನಗಳಿಂದ ಉಡುಪಿಯಲ್ಲಿ ನಿರಂತರ ಸುರಿಯುತ್ತಿರುವ ಗಾಳಿಮಳೆಯಿಂದಾಗಿ ಆಳ ಸಮುದ್ರ ಪ್ರಕ್ಷುಬ್ಧಗೊಂಡಿದೆ.ಇದರ ಪರಿಣಾಮವಾಗಿ ಬೋಟ್ಗಳು ಮೀನುಗಾರಿಕೆ ನಡೆಸಲಾಗದೆ ದಡದತ್ತ ಬಂದಿವೆ. ತಿಂಗಳ ಹಿಂದೆಯಷ್ಟೆ ಮೀನುಗಾರಿಕೆ ಋತು ಆರಂಭವಾಗಿ ಉತ್ತಮ ಮೀನುಗಾರಿಕೆಯ...
ಬಂಟ್ವಾಳ, ಸೆಪ್ಟೆಂಬರ್ 13: ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈದ ಘಟನೆ ಇಂದು ನಡೆದಿದೆ. ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ. ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ...
ಮಂಗಳೂರು, ಸೆಪ್ಟೆಂಬರ್ 13: ಬಂಗಾಳಕೊಲ್ಲಿ ಹಾಗೂ ಗುಜರಾತ್ ನಲ್ಲಿ ವಾಯುಭಾರ ಕುಸಿತ ಪರಿಣಾಮ ಸೆ.15ರ ವರೆಗೆ ದಕ್ಷಿಣ ಕರಾವಳಿಯಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದ.ಕ. ಜಿಲ್ಲೆಯಲ್ಲಿ ಭಾನುವಾರ ಕೂಡ ಸಾಧಾರಣ ಮಳೆಯಾಗಿದ್ದು. ನಸುಕಿನ...
ಬುದ್ಧಿಮಾತು ಅಪ್ಪನ ಕೋಳಿ ಅಂಕದ ಕಲದಲ್ಲಿ ನಮ್ಮನೆ ಹುಂಜ ಅದ್ವಿತೀಯ ಪ್ರದರ್ಶನ ತೋರಿ ಮನೆಗೆ ಪದಾರ್ಥಕ್ಕೆ ಇನ್ನೊಂದು ಕೋಳಿಯನ್ನು ಜೊತೆಗೆ ತಂದಿತ್ತು. ಆದರೆ ತನ್ನ ಬಲ ಕಾಲಿನ ಸ್ವಾಧೀನವನ್ನು ಕಳೆದುಕೊಂಡಿತ್ತು. ಮನೆಯಲ್ಲಿ ಅದಕ್ಕೆ ಶಸ್ತ್ರಕ್ರಿಯೆ ನಡೆದು...
ಮಂಗಳೂರು ಸೆಪ್ಟೆಂಬರ್ 12: ಮಂಗಳೂರಿನಲ್ಲಿ ಪೊಲೀಸರ ಅಣಕು ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸ್ವಲ್ಪ ಸಮಯ ವೈರಲ್ ಆಗಿ ನಿಜವಾದ ಘಟನೆ ಎಂದು ಜನ ತಿಳಿಯುವಂತೆ ಆಗಿತ್ತು. ಹಾಡಹಗಲೇ ಮಹಿಳೆಯನ್ನು ರಸ್ತೆಯಿಂದ ಎಳೆದೊಯ್ದು ದರೋಡೆಗೆ ಯತ್ನಿಸಿದ...
ರಾಜಸ್ಥಾನ : ಮಹಿಳಾ ಕಾಸ್ಸ್ಟೇಬಲ್ ಜೊತೆ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರು ವರ್ಷದ ಮಗುವಿನ ಮುಂದೆಯೆ ನಡೆಸಿದ ರಾಸಲೀಲೆ ಹಿನ್ನಲೆ ಪೊಲೀಸ್...
ಮಂಗಳೂರು ಸೆಪ್ಟೆಂಬರ್ 11: ಹೊಯ್ಗೆಬಜಾರ್ನ ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಇಂದು ಪತ್ತೆಯಾಗಿದೆ. ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರರು ಸಮುದ್ರದಲ್ಲಿ ತೆಲುತ್ತಿದ್ದ ಮೃತದೇಹ ನೋಡಿದ್ದು, ಅದನ್ನು ಎಳೆದು ದಡಕ್ಕೆ ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ...