ಉಡುಪಿ ಜನವರಿ 20: ಉಡುಪಿ ಸರಕಾರಿ ಪಿಯು ಕಾಲೇಜ್ ನಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರು ತರಗತಿಯಲ್ಲಿ ಹಿಜಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಡಿಸೆಂಬರ 27 ರಿಂದ 8 ಮಂದಿ ವಿಧ್ಯಾರ್ಥಿನಿಯರು ತರಗತಿಯಲ್ಲಿ...
ಮಂಗಳೂರು ಜನವರಿ 20: ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲೆಟ್ಸ್...
ಬಂಟ್ವಾಳ ಜನವರಿ 20 :ಡೆತ್ ನೋಟ್ ಬರೆದಿಟ್ಟು ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಸ್ಥಳೀಯರು ಅವರನ್ನು ಸೇತುವೆಯ ಬಳಿ ಕಂಡು ತಡೆದು ರಕ್ಷಿಸಿ ಆಸ್ಪತ್ರೆಗೆ...
ಬೆಂಗಳೂರು ಜನವರಿ 20: ರಾಕಿಂಗ್ ಸ್ಟಾರ್ ಯಶ್ ಗೆ ಬ್ರೇಕ್ ಕೊಟ್ಟ ಕಿರಾತಕ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್ ಕೊರೊನಾಗೆ ಬಲಿಯಾಗಿದ್ದಾರೆ. ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಗೆ ಕೊರೊನಾ ಸೋಂಕು ತಗುಲಿತ್ತು....
ಮೂಡಬಿದಿರೆ ಜನವರಿ 20: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಎಂದು ಗುರುತಿಸಲಾಗಿದೆ. ಅವರು...
ತುಮಕೂರು, ಜನವರಿ 19: ಸರಿಯಾಗಿ ಓದದ ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಭಾರತ್ ಮಾತಾ ಶಾಲೆ ಶಿಕ್ಷಕಿ ರಹತ್ ಫಾತಿಮಾ ಶಿಕ್ಷೆಗೆ ಗುರಿಯಾದವರು. 2011ರ ಫೆ.17ರಂದು ಸರಿಯಾಗಿ ಓದಲಿಲ್ಲವೆಂದು...
ನವದೆಹಲಿ, ಜನವರಿ 19: ಭಾರತದ ಅತ್ಯಂತ ಯಶಸ್ವಿ ಮಹಿಳಾ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಯನ್ ಓಪನ್ನ ಮಹಿಳೆಯರ ಡಬಲ್ಸ್ನಲ್ಲಿ ಭಾಗವಹಿಸಿದ ಸಾನಿಯಾ ಮೊದಲ ಸುತ್ತಿನಲ್ಲಿಯೇ ಸೋಲು ಅನುಭವಿಸಿದರು....
ನವದೆಹಲಿ : ಬಾಂಗ್ಲಾದೇಶದ ನಟಿಯೊಬ್ಬಳ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಬಾಂಗ್ಲಾದೇಶದ ಹಜಾರತ್ಪುರ ಸಮೀಪದಲ್ಲಿರುವ ಸೇತುವೆ ಬಳಿ ರೈಮಾ ಅವರ ಮೃತದೇಹ ಪತ್ತೆಯಾಗಿದೆ. ಅವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ರೈಮಾ...
ಸುಳ್ಯ: ಬೆಳ್ಳಾರೆ ಪೊಲೀಸರು ಯುವಕನೊಬ್ಬನಿಗೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾದ ವಿಡಿಯೋ ಮೂಲಕ ಆರೋಪ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಸುಳ್ಯ ತಾಲೂಕಿನ ಪಾಲ್ತಾಡಿ ಸಮೀಪದ ಮಣಿಕ್ಕರ ಕೊಡ್ಯಕ್ಕ...
ಲಂಡನ್ : ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಲಂಡನ್ ನ ತಮ್ಮ ಐಷರಾಮಿ ಮನೆಯಿಂದ ಲಂಡನ್ ಕೋರ್ಟ್ ಹೊರ ಹಾಕಿದೆ. ಸಾಲದ ಮರುಪಾವತಿಗೆ ಮನೆಯಲ್ಲಿ ವಾಸಕ್ಕೆ ಬ್ರಿಟನ್ ಕೋರ್ಟ್ ನಿರಾಕರಿಸಿದೆ....