ಮಂಗಳೂರು – ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದಿನನಿತ್ಯ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಿಸಲು ಮಹಾನಗರ ಪಾಲಿಕೆಯ ವ್ಯಾಪ್ತಿಯೊಳಗೆ ಬರುವ ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೋವಿಡ್-19 ಪರೀಕ್ಷೆ...
ಮಂಗಳೂರು ಸೆಪ್ಟೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 8ರ ಬುಧವಾರ ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ...
ಮಂಗಳೂರು ಸೆಪ್ಟೆಂಬರ್ 7: ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ...
ನಡೆಯುತ್ತಾನೆ ಎಲ್ಲವೂ ಸ್ಥಗಿತಗೊಳ್ಳುವ ಘೋಷಣೆ ಹೊರಬಿತ್ತು. ಹಲವು ಭಯದ ಮುಖಗಳಲ್ಲಿ ರಾಜೀವನದೊಂದು. ಮನೆಯಿಂದ 30 ಕಿಲೋಮೀಟರ್ ದೂರದಲ್ಲಿ ವಹಿಸಿಕೊಂಡ ಕೆಲಸ. ಮನೆಯೊಳಗೆ ಕುಳಿತರೆ ಬದುಕು ದುಸ್ತರ ಎಂದು ತಿಳಿದಾಗ ಕೆಲಸಕ್ಕೆ ಹೋಗುವ ನಿರ್ಧಾರ ಬಲವಾಯಿತು. ತಲುಪುವುದು...
ಉಡುಪಿ ಸೆಪ್ಟೆಂಬರ್ 06: ಜನರ ಸಮಸ್ಯೆಯನ್ನು ಬಗೆ ಹರಿಸುವ ಶಕ್ತಿ ಬಿಜೆಪಿಗೆ ಇದೆ ಎನ್ನುವುದು ನಗರಾಡಳಿತ ಚುನಾವಣೆ ಫಲಿತಾಂಶದಿಂದ ತಿಳಿದು ಬಂದಿದ್ದು, ಇಡೀ ರಾಜ್ಯದಲ್ಲಿ ಬಿಜೆಪಿಯ ವಾತಾವರಣ ಉತ್ತಮ ಆಗುತ್ತಿದೆ ಎಂದು ಸಚಿವ ಕೋಟ ಶ್ರೀನಿನಾಸ...
ಪುತ್ತೂರು ಸೆಪ್ಟೆಂಬರ್ 06: ಬೈಕ್ ಗಳ ಮೂಲಕ ಪ್ರವಾಸಕ್ಕೆ ಹೊರಟಿದ್ದ ಯುವಕರ ತಂಡ ಸರಣಿ ಅಪಘಾತಕ್ಕೆ ಒಳಗಾಗಿದ್ದು, ಓರ್ವ ಸಾವನಪ್ಪಿದ್ದು, ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲ್ಯಾಡಿ ಸಮೀಪದ ಬಳಿ ರಾಷ್ಟ್ರೀಯ ಹೆದ್ದಾರಿ -75ರಲ್ಲಿ...
ಉಪ್ಪಿನಂಗಡಿ ಸೆಪ್ಟೆಂಬರ್ 06: ಬುಲೆಟ್ ಟ್ಯಾಂಕರ್ ಒಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಬೈಪಾಸ್ ಬಳಿ ನಡೆದಿದೆ. ಬಾಲಕ ತನ್ನ ತಾಯಿ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ...
ಉಪ್ಪಿನಂಗಡಿ ಸೆಪ್ಟೆಂಬರ್ 06: ಕಳೆದ ಕೆಲ ದಿನಗಳ ಹಿಂದೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯಯ ಮೀನಿನ ಅಂಗಡಿಗೆ ಬೆಂಕಿ ಹಚ್ಚಿ ನಾಶ ಮಾಡಿದ್ದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್...
ಬೆಳ್ತಂಗಡಿ ಸೆಪ್ಟೆಂಬರ್ 06: ಬೆಳ್ತಂಗಡಿಯ ಕರಂಬಾರಿನ ಮನೆಯೊಂದರಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾದ ಘಟನೆ ನಡೆದಿದೆ. ಬೆಳ್ತಂಗಡಿಯ ಕರಂಬಾರಿನ ಮನೆಯೊಂದರಲ್ಲಿ ಈ ಬಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಸ್ಥಳೀಯರು ಸ್ನೇಕ್ ಜಾಯ್ ಅವರಿಗೆ...
ಕಾಬೂಲ್: ತಾಲಿಬಾನ್ ಗಳಿಗೆ ಸಂಪೂರ್ಣ ಅಪ್ಘಾನಿಸ್ತಾನ ವಶಕ್ಕೆ ಎದುರಾಗಿ ನಿಂತಿರಿವ ಪಂಜ್ ಶೀರ್ ನ ರೆಸಿಸ್ಟೆನ್ಸ್ ಫೋರ್ಸ್ ಪಡೆಗಳ ನಡುವಿನ ಘರ್ಷಣೆ ಮುಂದುವರೆದಿದ್ದು, ಇತ್ತ ತಾಲಿಬಾನ್ ಪಡೆಗಳ ದಾಳಿಯಲ್ಲಿ ರೆಸಿಸ್ಟೆನ್ಸ್ ಫೋರ್ಸ್ ವಕ್ತಾರರು ಸಾವನ್ನಪ್ಪಿದ್ದಾರೆ ಎಂದು...