ಮಂಗಳೂರು ಎಪ್ರಿಲ್ 30 : ಇತ್ತೀಚೆಗೆ ಕುಡುಪು ಪ್ರದೇಶದಲ್ಲಿ ಓರ್ವ ವ್ಯಕ್ತಿಯನ್ನು ಮುಸ್ಲಿಮ್ ಎಂಬ ಕಾರಣಕ್ಕಾಗಿ ದುಷ್ಕರ್ಮಿಗಳ ಗುಂಪು ಹತ್ಯೆಗೈದಿದ್ದು, ಪೊಲೀಸು ಇಲಾಖೆ ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಿದೆ. ಗೃಹ ಸಚಿವರು ಈ ಬಗ್ಗೆ ಮಾದ್ಯಮ...
ಮಂಗಳೂರು, ಎಪ್ರಿಲ್ 30 : ಕ್ರಿಕೆಟ್ ಪಂದ್ಯಾಟದ ವೇಳೆ ನಡೆದ ಗಲಾಟೆಯಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಸಾವನಪ್ಪಿದ್ದ ಯುವಕನ ಗುರುತು ಪುತ್ತೆಯಾಗಿದೆ. ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ. ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಪುತ್ತೂರು ಎಪ್ರಿಲ್ 29: ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೈಕ್ ಸವಾರ ಸಾವನಪ್ಪಿದ ಘಟನೆ ಮಾಡೂರು ಗ್ರಾಮದ ಕಾವು ಸಮೀಪದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ....
ನವದೆಹಲಿ ಎಪ್ರಿಲ್ 29 : ಇಸ್ರೇಲ್ ಮಾದರಿಯ ಕೃಷಿ ಅಭಿವೃದ್ದಿ, ತಂತ್ರಜ್ಞಾನ ಅಳವಡಿಕೆ, ನೀರಾವರಿ ನಿರ್ವಹಣೆ ಸೇರಿದಂತೆ ಅತ್ಯಾಧುನಿಕ ಸುಸ್ಥಿರ ಕೃಷಿಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಳವಡಿಸಲು ಇಸ್ರೇಲ್ ಮಾದರಿಯ ಬೆಂಬಲ...
ಮಂಗಳೂರು ಎಪ್ರಿಲ್ 29: ಮಂಗಳೂರು ಕುಡುಪು ಬಳಿ ಹೊರ ರಾಜ್ಯದ ಅಪರಿಚಿತ ವ್ಯಕ್ತಿಯನ್ನು ಧರ್ಮದ ಗುರುತಿನ ಕಾರಣಕ್ಕಾಗಿ ಸಂಘಪರಿವಾರ ಬೆಂಬಲಿಗರ ಗುಂಪೊಂದು ಹೊಡೆದು ಸಾಯಿಸಿದ ಪ್ರಕರಣವನ್ನು ಮಾಬ್ ಲಿಂಚಿಂಗ್, ಕೊಲೆ ಪ್ರಕರಣ ಎಂದು ಮಂಗಳೂರು ಪೊಲೀಸ್...
ಪುತ್ತೂರು ಎಪ್ರಿಲ್ 29: ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿ ಮಹಿಳೆಯೊಬ್ಬರನ್ನು ಬಲಿ ಪಡೆದ ಘಟನೆ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ಸಿ ಕಾಲನಿ ಬಳಿ ನಡೆದಿದೆ. ಪೆರ್ಲಂಪಾಡಿ ಸಮೀಪದ...
ಮಂಗಳೂರು ಎಪ್ರಿಲ್ 29: ಕುಡುಪುವಿನಲ್ಲಿ ಯುವಕನೊಬ್ಬ ನಿಗೂಢವಾಗಿ ಸಾವಿಗೀಡಾದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಭಾನುವಾರ ಮಂಗಳೂರಿನ ಕುಡುಪು ಬಳಿ ಅನುಮಾನಸ್ಪದವಾಗಿ ಯುವಕನೊಬ್ಬನ ಮೃತದೇಹ...
ಮಂಗಳೂರು ಎಪ್ರಿಲ್ 29: ಪಾಂಡೇಶ್ವರ ಬಳಿ ಇರುವ ಕೊಚ್ಚಿನ್ ಬೇಕರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಐದು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ನಗರದ ಪಾಂಡೇಶ್ವರ ಬಳಿಯ ಇರುವ ಕೊಚ್ಚಿನ್ ಬೇಕರಿಯಲ್ಲಿ ಈ ಅವಘಢ ಸಂಭವಿಸಿದೆ....
ಮಂಜೇಶ್ವರ ಎಪ್ರಿಲ್ 29: ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ರೆ ಕಥೆಯೇ ಬೇರೆಯಾಗುತ್ತಿತ್ತು ಎಂದು ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಹೇಳಿದ್ದಾರೆ. ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ...