ಬೆಂಗಳೂರು ಜನವರಿ 10: ಕೊರೊನಾ 3ನೇ ಅಲೆ ಜೊರಾಗಿ ಇದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಟ್ವಿಟರ್ ನಲ್ಲಿ ಈ ಕುರಿತಂತೆ ಮಾಹಿತಿ ನೀಡಿರುವ ಅವರು ಸೌಮ್ಯ ಲಕ್ಷಣಗಳು ಇದ್ದದ್ದರಿಂದ...
ಮಂಗಳೂರು ಜನವರಿ 10: ಸಾಲಗಾರರ ಕಾಟಕ್ಕೆ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ನ ಕುಳಾಯಿಯಲ್ಲಿ ಇಂದು ನಡೆದಿದೆ. ಮೃತ ಯುವಕನನ್ನು ಸುಶಾಂತ್(26) ಎಂದು ಗುರುತಿಸಲಾಗಿದೆ. ಕಿನ್ನಿಗೋಳಿ ನಿವಾಸಿಯಾಗಿರುವ ಸುಶಾಂತ್ ಆನ್ ಲೈನ್ ಮೂಲಕ ಸಾಲ...
ಮಂಗಳೂರು ಜನವರಿ 10: ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎರಡನೇ ಬಾರಿ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು ನನಗೆ ಕೋವಿಡ್...
ಮಂಗಳೂರು ಜನವರಿ 10: ಸ್ಕೂಟರ್ ಮತ್ತು ಬಸ್ ನಡುವೆ ಸಂಭವಿಸಬಹುದಾದ ಭೀಕರ ಅಪಘಾತವೊಂದು ಕೂದಳೆಲೆ ಅಂತರದಲ್ಲಿ ಮಿಸ್ ಆದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಿಂದ ಬಚಾವ್ ಆದ...
ಮಂಗಳೂರು ಜನವರಿ 10: ಗೃಹೋಪಯೋಗಿ ವಸ್ತುಗಳ ಮಳಿಗೆಗೆ ಬೆಂಕಿಹೊತ್ತಿಕೊಂಡ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ಸ್ ಉತ್ಪನ್ನ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಬಿಲ್ಡಿಂಗ್ ನಲಿರುವ ಪಾರಾಮೌಂಟ್ ವೆಸ್ಟ್...
ಬೆಂಗಳೂರು ಜನವರಿ 10: ಕನ್ನಡ ಖ್ಯಾತ ಸಾಹಿತಿ ಚಂಪಾ ಎಂದೇ ಪ್ರಸಿದ್ದಿ ಹೊಂದಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಧಾರವಾಡದವರಾದ ಚಂಪಾ ಅವರು...
ಕಾರವಾರ: ರೈಲ್ವೆ ಬೋಗಿಯಿಂದ ಕೆಳಗೆ ಬಿದ್ದ ಅಪಾಯಕ್ಕೆ ಸಿಲುಕ್ಕಿದ್ದ ಪ್ರಯಾಣಿಕನನ್ನು ರೈಲ್ವೆ ಸಿಬ್ಬಂದಿಯೊಬ್ಬರು ರಕ್ಷಿಸಿದ ಘಟನೆ ಕಾರವಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಮೂಲಕ ಕೇಂದ್ರ ರಕ್ಷಣಾ ಇಲಾಖೆಯ ಅಧಿಕಾರಿ ಬಿ.ಎಂ.ದೇಸಾಯಿ (59) ಎಂಬವರು ಪ್ಲಾಟ್ಫಾರಂ...
ಬೆಂಗಳೂರು, ಜನವರಿ 09: ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಆರಂಭವಾದ ಪಾದಯಾತ್ರೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ...
ಮಂಗಳೂರು ಜನವರಿ 8: ಕರಾವಳಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಕೊರಗಜ್ಜನ ವೇಷ ಧರಿಸಿ ಅಪಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೇಷಧರಿಸಿ ಕುಣಿದಾಡಿದ್ದ ಮದುಮಗ ಬಾತಿಷ್ ಅಜ್ಞಾತ ಸ್ಥಳದಿಂದ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾನೆ. ಕಳೆದ...
ಕಾರ್ಕಳ ಜನವರಿ 8: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು ಬೀಗುತ್ತಿದ್ದ ಬಿಜೆಪಿಯ ಭದ್ರ ಕೋಟೆ ಕಾರ್ಕಳದಲ್ಲಿ ಗೋಕಳ್ಳರ ಅಟ್ಟಹಾಸ ಮುಂದುವರೆದಿದ್ದು, ಕರಿಯಕಲ್ಲು ಕಜೆ ಎಂಬಲ್ಲಿನ ಎರಡು ಮನೆಗಳಿಂದ ರಾತ್ರಿ ಎರಡು ದನಗಳನ್ನು...